24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಗ್ರಾ.ಪಂ. ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಕುಸಿತ

Suddi Udaya
ಇಂದಬೆಟ್ಟು: ಇಂದಬೆಟ್ಟು ನಿವಾಸಿ ಇಂದಬೆಟ್ಟು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಇಬ್ರಾಹಿಂ ರವರ ಮನೆ ಸಂಪೂರ್ಣವಾಗಿ ಕುಸಿದ ಘಟನೆ ಜೂನ್ 16ರಂದು ನಡೆದಿದೆ. ಮನೆ ಸಂಪೂರ್ಣ ಹಾನಿಯಾಗಿದ್ದು ಮನೆಯವರು ಅಪಾಯದಿಂದ ಪಾರಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು: ಮರದಿಂದ ಬಿದ್ದು ಗಂಭೀರ ಗಾಯಗೊಂಡಿದ್ದ ಆಟೋ ಚಾಲಕ ವಿಶ್ವನಾಥ್ ಗೌಡ ಚಿಕಿತ್ಸೆ ಫಲಕಾರಿಯಾಗದೆ ಸಾವು

Suddi Udaya
ಬೆಳಾಲು: ಇಲ್ಲಿಯ ಮಾಯ ಪುಚ್ಚೆಹಿತ್ತಿಲು ನಿವಾಸಿ ಆಟೋ ಚಾಲಕರಾಗಿದ್ದ ವಿಶ್ವನಾಥ್ ಗೌಡ (42ವ) ರವರು ಜೂ.12ರಂದು ಮರ ಕಡಿಯುವ ವೇಳೆ ಆಕಸ್ಮಿಕವಾಗಿ ಬಿದ್ದು ಗಂಭೀರವಾಗಿ ಗಾಯಗೊಂಡು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪಣೆಜಾಲು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು ಮಹಿಳಾ ಮಂಡಲದಿಂದ ಚಿಕಿತ್ಸಾ ನೆರವು

Suddi Udaya
ಕಳಿಯ ಗ್ರಾಮದ ಕೋಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರು ಇತ್ತೀಚೆಗೆ ಧರ್ಮಸ್ಥಳದಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಅವರ ಎರಡು ಕಾಲುಗಳು ಮುರಿತಕೊಳ್ಳಗಾಗಿದು ಶಸ್ತ್ರ ಚಿಕಿತ್ಸೆಗೆ ಸಹಾಯ ಧನವನ್ನು ಶ್ರೀ ಸ್ಟಾರ್ ಯುವಕ ಮಂಡಲ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವಿಶ್ವ ರಕ್ತದಾನಿಗಳ ದಿನಾಚರಣೆ ಪ್ರಯುಕ್ತ ಧರ್ಮಸ್ಥಳದಲ್ಲಿ ಬೃಹತ್ ರಕ್ತದಾನ ಶಿಬಿರ

Suddi Udaya
ಬೆಳ್ತಂಗಡಿ :ರೋಟರಿ ಕ್ಲಬ್ ಬೆಳ್ತಂಗಡಿ ನೇತೃತ್ವದಲ್ಲಿ ವೀರಕೇಸರಿ ಬೆಳ್ತಂಗಡಿ, ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘ ಧರ್ಮಸ್ಥಳ, ಎ. ಜೆ. ಬ್ಲಡ್ ಸೆಂಟರ್ ಮತ್ತು ಎ. ಜೆ. ಹಾಸ್ಪಿಟಲ್ ಹಾಗೂ ರಿಸರ್ಚ್ ಸೆಂಟರ್, ಮಂಗಳೂರು ಇವುಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡ ನ್ಯಾಯವಾದಿ ಬಿ.ಎಂ.ಭಟ್

Suddi Udaya
ಬೆಳ್ತಂಗಡಿ: ಮಾರಾಟ ತೆರಿಗೆ ಹೆಚ್ಚಿಸಿ ಪೆಟ್ರೋಲ್ ಡೀಸಿಲ್ ದರ ಏರಿಸಿದ‌ ರಾಜ್ಯದ ಕಾಂಗ್ರೇಸ್ ಸರಕಾರದ ನಡೆ ಖಂಡನೀಯ ಎಂದು ಸಿಪಿಐಎಂ ಬೆಳ್ತಂಗಡಿ ತಾಲೂಕು ಮುಖಂಡರಾದ ನ್ಯಾಯವಾದಿ ಬಿ.ಎಂ.ಭಟ್ ಟಿಕಿಸಿದ್ದಾರೆ. ಮೊದಲೇ ಕೇಂದ್ರದ ಬಿಜೆಪಿ ಸರಕಾರದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ನಡ: ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ

Suddi Udaya
ನಡ: ಇಲ್ಲಿನ ನಡ ಹೈಸ್ಕೂಲ್ ನ 10ನೇ ತರಗತಿ ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಸಂಜೆ ನಡೆದಿದೆ. ಇಂದಬೆಟ್ಟು ಗ್ರಾಮದ ಕಲ್ಲಡ್ಕ ಕಜೆ ನಿವಾಸಿ ಜಯಲಕ್ಷ್ಮಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎನ್.ಎಮ್.ಎಮ್.ಎಸ್ ಪರೀಕ್ಷೆ: ಓಡಿಲ್ನಾಳ ಸ.ಉ.ಪ್ರಾ. ಶಾಲೆಯ ವಿದ್ಯಾರ್ಥಿಗಳಾದ ರಶ್ಮಿ ಹಾಗೂ ಸುಜನ್ ರಿಗೆ ಉತ್ತಮ ಅಂಕ : ರಾಜ್ಯಮಟ್ಟದ ವಿದ್ಯಾರ್ಥಿ ವೇತನಕ್ಕೆ ಆಯ್ಕೆ

Suddi Udaya
ಓಡಿಲ್ನಾಳ : 2023 -24ನೇ ಸಾಲಿನ ರಾಜ್ಯಮಟ್ಟದ ವಿದ್ಯಾರ್ಥಿ ವೇತನ (NMMS) ಪರೀಕ್ಷೆಯಲ್ಲಿ ಓಡಿಲ್ನಾಳ ಶಾಲಾ ವಿದ್ಯಾರ್ಥಿಗಳಾದ, ಶ್ರೀಮತಿ ಶೀಲಾ ಜಯಾನಂದ ನಾಯಕ್ ಮೂಲೊಟ್ಟು ಇವರ ಪುತ್ರಿ ಕುಮಾರಿ ರಶ್ಮಿ ಹಾಗೂ ನೆಲ್ಲಿಗುಡ್ಡೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂ.ಮಾ. ಶಾಲೆಯಲ್ಲಿ ಬಕ್ರೀದ್ ಹಬ್ಬ ಆಚರಣೆ

Suddi Udaya
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಕ್ರೀದ್ ಹಬ್ಬದ ಆಚರಣೆಯನ್ನು ಜೂ15 ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ಆಚರಿಸಲಾಯಿತು. ಕಾರ್ಯಕ್ರಮವನ್ನು ಪ್ರಾರ್ಥನಾ ವಿಧಿಯೊಂದಿಗೆ ಪ್ರಾರಂಭಿಸಲಾಯಿತು. ವಿದ್ಯಾರ್ಥಿಗಳು ಬಕ್ರೀದ್ ಹಬ್ಬದ ಆಚರಣೆಯನ್ನು ಹಾಡು, ನೃತ್ಯದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಭೇಟಿ

Suddi Udaya
ಬೆಳ್ತಂಗಡಿ: ಶ್ರೀ ಕ್ಷೇತ್ರ ಆರಿಕೋಡಿ ಚಾಮುಂಡೇಶ್ವರಿ ಕ್ಷೇತ್ರದ ಧರ್ಮದರ್ಶಿ ಹರೀಶ್ ಆರಿಕೋಡಿ ಉಜಿರೆ ಲಕ್ಷ್ಮೀ ಗ್ರೂಪ್ ಗೆ ಜೂ15 ರಂದು ಭೇಟಿ ನೀಡಿದರು. ಈ ಸಂದರ್ಭದಲ್ಲಿ ಮಾಲಕ ಉಜಿರೆ ಬದುಕು ಕಟ್ಟೋಣ ತಂಡದ ಸಂಚಾಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಲಾಯಿಲ ಗ್ರಾ.ಪಂ. ವತಿಯಿಂದ ಶಾಲಾ ಬಳಿಯ ಅಪಾಯಕಾರಿ ಮರ ತೆರವು

Suddi Udaya
ಲಾಯಿಲ: ಲಾಯಿಲ ಗ್ರಾಮ ಪಂಚಾಯತ್ ಪಕ್ಕದಲ್ಲೆ ಇರುವ ಕರ್ನೋಡಿ ಶಾಲೆಯ ಅವರಣದ ಒಳಗೆ ಅಂಗನವಾಡಿ ಕಟ್ಟಡಕ್ಕೆ ತಾಗಿಕೊಂಡು ಮರವೊಂದು ಒಣಗಿದ್ದು ಲಾಯಿಲ ಗ್ರಾ.ಪಂ. ವತಿಯಿಂದ ಅಪಾಯಕಾರಿ ಮರವನ್ನು ಜೂ.15ರಂದು ತೆರವುಗೊಳಿಸಲಾಯಿತು....
error: Content is protected !!