24.9 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವವಾಹಿನಿ ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಇಲಂತಿಲ ಆಯ್ಕೆ

Suddi Udaya
ಬೆಳ್ತಂಗಡಿ: ಹೊಸದಾಗಿ ಆರಂಭವಾಗಲಿರುವ ಯುವವಾಹಿನಿ (ರಿ ) ಗ್ರಾಮ ಚಾವಡಿ-ಕೊಣಾಜೆ ಘಟಕದ ಸ್ಥಾಪಕ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಕೊಣಾಜೆ ಆಯ್ಕೆಯಾಗಿದ್ದಾರೆ. ಇವರು ಇಲಂತಿಲ ಗ್ರಾಮದ ಆಟಾಲು ನಿವಾಸಿವಾಗಿದ್ದು ಪ್ರಸ್ತುತ ಮಂಗಳೂರು ವಿಶ್ವವಿದ್ಯಾನಿಲಯದ ಉದ್ಯೋಗಿಯಾಗಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿವಿಧ ರೋಗಗಳ ಕುರಿತು ಮಾಹಿತಿ ಕಾರ್ಯಾಗಾರ

Suddi Udaya
ನಾರಾವಿ ಸರಕಾರಿ ಉನ್ನತಿಕರಿಸಿದ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ಆರೋಗ್ಯ ಇಲಾಖೆಯ ಹಿರಿಯ ಮಹಿಳಾ ಆರೋಗ್ಯ ಸಹಾಯಕಿ ಗೋಪಿ ಹಾಗೂ ಆಶಾ ಕಾರ್ಯಕರ್ತೆಯರಿಂದ ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯ ಮೊದಲಾದ ರೋಗಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಕನ್ಯಾಡಿ-I ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ಸಂಸತ್ ಚುನಾವಣೆ

Suddi Udaya
ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕನ್ಯಾಡಿ-I ಇದರ 2024-25ನೇ ಸಾಲಿನ ಶಾಲಾ ಸಂಸತ್ ಚುನಾವಣೆ ನಡೆಯಿತು. ಭವಿಷ್ಯಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವ ದೃಷ್ಟಿಯಿಂದ ಚುನಾವಣಾ ಪ್ರಕ್ರಿಯೆಯನ್ನು ಮಕ್ಕಳಿಗೆ ಸ್ಪಷ್ಟವಾಗಿ ತಿಳಿಸುವ ಮೂಲಕ ನಿಜವಾದ ಚುನಾವಣಾ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಉಜಿರೆ : ಶ್ರೀ.ಧ.ಮಂ ಆಂ.ಮಾ. ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ

Suddi Udaya
ಉಜಿರೆ : ಶ್ರೀ.ಧ.ಮಂ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ), ಉಜಿರೆಯಲ್ಲಿ ಜೂನ್.15 ರಂದು ಶಾಲಾ ವಿದ್ಯಾರ್ಥಿ ಪರಿಷತ್ತಿನ ನಾಯಕತ್ವದ ಆಯ್ಕೆಗಾಗಿ ಚುನಾವಣೆ ನಡೆಯಿತು. ಶಾಲಾ ವಿದ್ಯಾರ್ಥಿಗಳು ಶಾಲಾ ನಾಯಕನಾಗಿ ಪ್ರಾಂಜಲ್ ಡಿ ಶೆಟ್ಟಿ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆ

Suddi Udaya
ಉಜಿರೆ : ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ತಂದೆಯಂದಿರ ದಿನಾಚರಣೆಯನ್ನು ಜೂ.15 ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ತಂದೆಯಂದಿರ ದಿನದ ಕವನ ರಚನೆ, ಚಿತ್ರ ರಚನೆ, ಕಲ್ಲಿನಲ್ಲಿ ಚಿತ್ರ ರಚನೆ,...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶಾಲಾ ಕಾಲೇಜು

ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್‌ನಿಂದ ಪುಸ್ತಕ ವಿತರಣೆ

Suddi Udaya
ವೇಣೂರು: ತುಳುನಾಡ್ ಜವಾನೆರ್ ವೇಣೂರು ಮತ್ತು ಗೋಳಿಯಂಗಡಿ ಕೇದಗೆ ಯುವಕೇಸರಿ ಫ್ರೆಂಡ್ಸ್ ಕ್ಲಬ್ ಇದರ ವತಿಯಿಂದ ದಿ. ಶ್ಯೆಲೇಶ್ ಶೆಟ್ಟಿ ಯವರ ಸವಿನೆನಪಿಗಾಗಿ ಗರ್ಡಾಡಿ ಸಂತ ಅಂತೋನಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಮಕ್ಕಳಿಗೆ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿ

ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿ: ಪ್ರಾಣಾಪಾಯದಿಂದ ಪಾರಾದ ಸವಾರರು

Suddi Udaya
ಬೆಳ್ತಂಗಡಿ: ಎರಡು ದ್ವಿಚಕ್ರ ವಾಹನಗಳಿಗೆ ಇನೋವಾ ಕಾರು ಡಿಕ್ಕಿಯಾಗಿ ದ್ವಿಚಕ್ರ ವಾಹನಗಳು ಸಂಪೂರ್ಣ ನಜ್ಜುಗುಜ್ಜಾದ ಘಟನೆ ಜೂ.15ರಂದು ಕಾಶಿಬೆಟ್ಟುವಿನಲ್ಲಿ ಸಂಭವಿಸಿದೆ. ಧರ್ಮಸ್ಥಳ ಕಡೆಯಿಂದ ಬೆಳ್ತಂಗಡಿಗೆ ಬರುತ್ತಿದ್ದ ಎರಡು ದ್ವಿಚಕ್ರ ವಾಹನಕ್ಕೆ ಬೆಳ್ತಂಗಡಿ ಕಡೆಯಿಂದ ಧರ್ಮಸ್ಥಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಾರಾವಿ ಮಾಂಡೋವಿ ಮೋಟಾರ್ಸ್ ನಿಂದ ಗುರುವಾಯನಕೆರೆಯಲ್ಲಿ ಮಾರುತಿ ಸುಜುಕಿ ಕಾರುಗಳ ಬುಕ್ಕಿಂಗ್ ಆರಂಭ

Suddi Udaya
ಗುರುವಾಯನಕೆರೆ: ನಾರಾವಿ ಮಾಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯು ಗ್ರಾಹಕರು ನೆಚ್ಚಿನ ಕಾರುಗಳನ್ನು ಖರೀದಿಸಲು ಗುರುವಾಯನಕೆರೆ ಕೆನರಾ ಬ್ಯಾಂಕ್ ಸಮೀಪ ಪ್ರದರ್ಶನವನ್ನು ಜೂ.15 ರಂದು ಹಮ್ಮಿಕೊಂಡಿದೆ. ಗ್ರಾಹಕರ ಮೆಚ್ಚಿನ ಮಾರುತಿ ಸುಜುಕಿ ಕಾರುಗಳನ್ನು ಖರೀದಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿವರದಿ

ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಿರುಗಾಟ ಆರಂಭ

Suddi Udaya
ಶಿಶಿಲ: ಶ್ರೀ ವನದುರ್ಗಾ ಕೃಪಾಶ್ರಿತ ಸಂಚಾರಿ ನಡುಮನೆ ಯಕ್ಷಗಾನ ಚಿಕ್ಕ ಮೇಳ ತಂಡ ಮಳೆಗಾಲದ 4ನೇ ವರ್ಷದ ತಿರುಗಾಟ ಆರಂಭಿಸಿದೆ. ಮನೆ ಮನೆಗೆ ಯಕ್ಷಗಾನ ಕಾರ್ಯಕ್ರಮಕ್ಕೆ ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದಲ್ಲಿ ಗೆಜ್ಜೆಪೂಜೆ, ಪ್ರಥಮ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ನುಡಿ ನಮನ

Suddi Udaya
ಬೆಳ್ತಂಗಡಿ: ವೇಣೂರು ಕರಿಮಣೇಲು ಮಾಗಣೆಗುತ್ತು ನಿವಾಸಿ ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ ಹಿರಿಯ ಪತ್ರಕರ್ತ ವಿನಯ್ ಕುಮಾರ್ ಸೇಮಿತರಿಗೆ ತಾಲೂಕು ಪತ್ರಕರ್ತ ಸಂಘದ ವತಿಯಿಂದ ಜೂ.15ರಂದು ಪತ್ರಿಕಾ ಭವನದಲ್ಲಿ ನುಡಿ ನಮನ...
error: Content is protected !!