23.4 C
ಪುತ್ತೂರು, ಬೆಳ್ತಂಗಡಿ
March 16, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
ಬೆಳಾಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ ಡಿ. 10 ರಂದು ನಡೆಯಿತು. ಕಾರ್ಯಕ್ರಮದ ಪ್ರಯುಕ್ತ ಏರ್ಪಡಿಸಿದ್ದ ಸಾಂಸ್ಕೃತಿಕ ಹಾಗೂ ಕ್ರೀಡಾ ಸ್ಪರ್ಧೆಗಳ ಬಹುಮಾನ ವಿತರಿಸಿ ಮಾತನಾಡಿದ ಮುಖ್ಯ ಅತಿಥಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೈರೋಳ್ತಡ್ಕ ಉ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ

Suddi Udaya
ಬಂದಾರು : ಬಂದಾರು ಗ್ರಾಮ ಮೈರೋಳ್ತಡ್ಕ ದ.ಕ.ಜಿಲ್ಲಾ ಪಂಚಾಯತ್ ಉನ್ನತಿಕರಿಸಿದ ಪ್ರಾಥಮಿಕ ಶಾಲಾ ಅಮೃತ ಮಹೋತ್ಸವ ಪ್ರಯುಕ್ತ ಪ್ರತಿಭಾ ಪುರಸ್ಕಾರ ಮತ್ತು ಹಿರಿಯ ವಿದ್ಯಾರ್ಥಿಗಳ ಸಮ್ಮಿಲನ ಕಾರ್ಯಕ್ರಮ ಡಿ.13 ರಂದು ಶಾಲಾ ವಠಾರದಲ್ಲಿ ನೆರವೇರಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಧರ್ಮಸ್ಥಳ ಎಸ್.ಡಿ.ಎಂ ಅನುದಾನಿತ ಪ್ರೌಢಶಾಲೆಯಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆ

Suddi Udaya
ಧರ್ಮಸ್ಥಳ: ಧರ್ಮಸ್ಥಳದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯು ಧರ್ಮಸ್ಥಳದ ಅಮೃತವರ್ಷಿಣಿ ಸಭಾಂಗಣದಲ್ಲಿ ಭವ್ಯವಾಗಿ ಮೂಡಿಬಂದಿತು. ಸಮಾರಂಭವನ್ನು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ಧನ್ಯ ಕುಮಾರ್ ದೀಪ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಅಮೃತ ಮಹೋತ್ಸವದಲ್ಲಿ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ

Suddi Udaya
ಬಳಂಜ: ಬಳಂಜ ಅಮೃತ ಮಹೋತ್ಸವಕ್ಕೆ ವಿಶೇಷವಾಗಿ ಸಹಕರಿಸಿದ ಎಕ್ಸೆಲ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಗೌರವಾರ್ಪಣೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಅಮೃತ ಮಹೋತ್ಸವ ಸಮಿತಿಯ ಪದಾಧಿಕಾರಿಗಳು,ಊರವರು ಉಪಸ್ಥಿತರಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಳಂಜ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಂಪ್ಯೂಟರ್ ಕೊಠಡಿಗೆ ಶಿಲಾನ್ಯಾಸ

Suddi Udaya
ಬಳಂಜ: ಹಿರಿಯರು ಗ್ರಾಮದ ವಿದ್ಯಾರ್ಥಿಗಳು ಶಿಕ್ಷಣವಂತರಾಗಬೇಕು ಎಂದು ಕಷ್ಟದ ಸಮಯದಲ್ಲಿ ಶಾಲೆ ಪ್ರಾರಂಭಿಸಿದ ಪರಿಣಾಮ ಸಾವಿರಾರು ಮಕ್ಕಳು ಶಿಕ್ಷಣ ಪಡೆದು ಸ್ವಾವಲಂಬಿ ಜೀವನ ನಡೆಸುತ್ತಿದ್ದಾರೆ. ಇಂತಹ ಹಿರಿಯರ ಕೊಡುಗೆಯನ್ನು ಮರೆಯಬಾರದು.ಈ ನಿಟ್ಟಿನಲ್ಲಿ ಬಳಂಜದಲ್ಲಿ ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಅದ್ಬುತ ವೇದಿಕೆಯಲ್ಲಿ ಬಳಂಜ ಶಾಲೆಯ ಅಮೃತ ಮಹೋತ್ಸವದ ಉದ್ಘಾಟನೆ,ಸ್ವಾಗತ ದ್ವಾರ ಲೋಕಾರ್ಪಣೆ, ಶಾಸಕರ ನಿಧಿಯಿಂದ ನಿರ್ಮಾಣಗೊಂಡ ಮಕ್ಕಳ ತಂಗುದಾನ ಉದ್ಘಾಟನೆ

Suddi Udaya
ಬಳಂಜ: ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆ, ಅಮೃತ ಮಹೋತ್ಸವ ಸಮಿತಿ,ಹಳೆ ವಿದ್ಯಾರ್ಥಿ ಸಂಘ, ಶಾಲಾಭಿವೃದ್ಧಿ ಹಾಗೂ ಮೇಲುಸ್ತುವಾರಿ ಸಮಿತಿ ಇವರ ಸಹಯೋಗದಲ್ಲಿ ಬಳಂಜ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಮತ್ತು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಕೊಯ್ಯೂರು ಸ.ಹಿ.ಪ್ರಾ. ಶಾಲಾ ಅಮೃತ ಮಹೋತ್ಸವ; ಧ್ವಜಾರೋಹಣ-ಗ್ರಂಥಾಲಯ ಉದ್ಘಾಟನೆ- ಸಭಾ ಕಾರ್ಯಕ್ರಮ

Suddi Udaya
ಬೆಳ್ತಂಗಡಿ: ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಅಮೃತ ಮಹೋತ್ಸವದ ಧ್ವಜಾರೋಹಣವನ್ನು ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರಾದ ಹಿರಿಯ ವಿದ್ಯಾರ್ಥಿ ಚಿದಾನಂದ ರಾವ್ ಕೊಲ್ಲಾಜೆ ಡಿ. 13ರಂದು ನೆರವೇರಿಸಿದರು. ಬೆಂಗಳೂರು ಹೈಕೋರ್ಟ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಚ್ಚಿನ ಮೊರಾರ್ಜಿ ಶಾಲೆಯಲ್ಲಿ ಅಪರಾಧ ತಡೆ ಮಾಸಾಚರಣೆ ಕಾರ್ಯಕ್ರಮ

Suddi Udaya
ಮಚ್ಚಿನ: ನೆವಲ್ ಯುನಿಟ್, ಎನ್‌ಸಿಸಿ ಎಂಡಿಆರ್‌ಎಸ್ ಮಚ್ಚಿನ ಮತ್ತು ಪುಂಜಾಲಕಟ್ಟೆ ಆರಕ್ಷಕ ಠಾಣೆ ಇವರ ಸಹಯೋಗದಲ್ಲಿ, ಡಿ. 10ರಂದು ಅಪರಾಧ ತಡೆ ಮಾಸಚರಣೆ ಕಾರ್ಯಕ್ರಮ ಮಚ್ಚಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ನಡೆಯಿತು. ಪುಂಜಾಲಕಟ್ಟೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya
ಗುರುವಾಯನಕೆರೆ : ಗರ್ಡಾಡಿ ವಲಯದ ಕುಕ್ಕೇಡಿ ಕಾರ್ಯಕ್ಷೇತ್ರದಲ್ಲಿ ಟೈಲರಿಂಗ್ ತರಬೇತಿ ಕುಕ್ಕೇಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಅನಿತಾ ದೀಪ ಬೆಳಗಿಸುವುದರ ಮೂಲಕ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿದರು. ದಕ್ಷಿಣ ಕನ್ನಡ ಜಿಲ್ಲಾ ನಿರ್ದೇಶಕ ದಿನೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಬೆಳಗಾವಿ ಅಧಿವೇಶನದ ನಡುವೆ ಕೆಸಿಎ ಕ್ರೀಡಾಂಗಣದಲ್ಲಿ ಕ್ರಿಕೆಟ್ ಆಡಿದ ಶಾಸಕರುಗಳು: ಗಮನ ಸೆಳೆದ ಶಾಸಕ ಹರೀಶ್ ಪೂಂಜರ ಬ್ಯಾಟಿಂಗ್ ಹಾಗೂ ಬೌಲಿಂಗ್ ಪ್ರದರ್ಶನ

Suddi Udaya
ಬೆಳಗಾವಿ: ವಿಧಾನಸಭೆಯ ಚಳಿಗಾಲದ ಅಧಿವೇಶನ ನಡೆಯುತ್ತಿದ್ದು, ರಾಜ್ಯದ ಸಮಸ್ಯೆಗಳು, ಹೊಸ ಮಸೂದೆಗಳು ಸೇರಿದಂತೆ ವಿವಿಧ ಚರ್ಚೆಗಳು, ವಾಕ್ಸಮರಗಳು ಅಧಿವೇಶನದಲ್ಲಿ ಕಂಡು ಬರುತ್ತಿದೆ. ಈ ಮಧ್ಯೆ, ಡಿ.12ರಂದು ಅಧಿವೇಶನ ಆರಂಭಕ್ಕೂ ಮುನ್ನ ಮುಂಜಾನೆಯ ಸಮಯದಲ್ಲಿ ಕೆಸಿಎ...
error: Content is protected !!