32.1 C
ಪುತ್ತೂರು, ಬೆಳ್ತಂಗಡಿ
September 15, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಇಂದಬೆಟ್ಟು ಕಾರ್ಯಕರ್ತರಿಂದ ಗೌರವಾರ್ಪಣೆ

Suddi Udaya
ಇಂದಬೆಟ್ಟು: ಕರಾವಳಿ ಹಾಗೂ ಮಧ್ಯ ಕರ್ನಾಟಕ ವಿಭಾಗದಲ್ಲಿ ಉತ್ತಮ ಶಾಸಕ ಪ್ರಶಸ್ತಿ ಪಡೆದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರಿಗೆ ಸ್ವಗೃಹ ಮಿಥಿಲಾದಲ್ಲಿ ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್ ಎಸ್ ಇಂದಬೆಟ್ಟು...
ಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಹಾಸನ ಎಸ್‌ಡಿಎಂ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಂದ ಚಲಿಸುತ್ತಿದ್ದ ರೈಲಿನಲ್ಲಿ ಸುರಕ್ಷಿತ ಹೆರಿಗೆ

Suddi Udaya
ಹಾಸನ : ಎಸ್‌ಡಿಎಂ ಆಯುರ್ವೇದ ಕಾಲೇಜು ಹಾಸನ ಮತ್ತು ಆಸ್ಪತ್ರೆಯ ಮಾನಸರೋಗ ಹಾಗೂ ಮನೋವಿಜ್ಞಾನ ವಿಭಾಗದ ಮೂವರು ಸ್ನಾತಕೋತ್ತರ ವಿದ್ಯಾರ್ಥಿಗಳು ಚಲಿಸುತ್ತಿದ್ದ ರೈಲಿನಲ್ಲೇ ಗರ್ಭಿಣಿಗೆ ಸುರಕ್ಷಿತ ಹೆರಿಗೆ ಮಾಡಿಸಿ ತಾಯಿ-ಮಗುವಿನ ಜೀವ ಉಳಿಸುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧ.ಮಂ. ಕಾಲೇಜಿನಲ್ಲಿ ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ ತಿಂಗಳ ತಿರುಳು ಕಾರ್ಯಕ್ರಮ

Suddi Udaya
ಉಜಿರೆ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ(ಸ್ವಾಯತ್ತ) ಕಾಲೇಜಿನಲ್ಲಿ ಜು.06ರಂದು ಎಸ್.ಡಿ.ಎಂ ಯಕ್ಷಗಾನ ಕಲಾಕೇಂದ್ರದ 2026-27 ನೇ ಸಾಲಿನ ತಿಂಗಳ ತಿರುಳು ಕಾರ್ಯಕ್ರಮದ ಉದ್ಘಾಟನೆ ವೈಭವದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ವಿಶ್ವನಾಥ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪುದುವೆಟ್ಟು ಶ್ರೀ ಧರ್ಮಸ್ಥಳ ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ ಮಾಹಿತಿ ಕಾರ್ಯಕ್ರಮ

Suddi Udaya
ಪುದುವೆಟ್ಟು: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ ಸಂಘದ ವತಿಯಿಂದ ವಿದ್ಯಾರ್ಥಿಗಳಿಗೆ ‘ಉತ್ತಮ ಆಹಾರ ಅಭ್ಯಾಸ ಮತ್ತು ಸಾಂಕ್ರಾಮಿಕ ರೋಗಗಳ ತಡೆಗಟ್ಟುವಿಕೆ’ ಕುರಿತಾದ ಮಾಹಿತಿ ಕಾರ್ಯಕ್ರಮವು ಜು. 4 ರಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು ಅ.ಹಿ.ಪ್ರಾ. ಶಾಲಾ ಮಂತ್ರಿ ಮಂಡಲದ ಪ್ರಮಾಣವಚನ ಸಮಾರಂಭ ಹಾಗೂ ವಿದ್ಯಾರ್ಥಿ ಸಂಘಗಳ ಉದ್ಘಾಟನೆ

Suddi Udaya
ಸವಣಾಲು : 2026- 27 ನೇ ಶೈಕ್ಷಣಿಕ ವರ್ಷದ ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಂತ್ರಿಮಂಡಲದ ಪ್ರಮಾಣವಚನ ಸಮಾರಂಭ ಮತ್ತು ವಿದ್ಯಾರ್ಥಿ ಸಂಘಗಳ ಉದ್ಘಾಟನೆ ಜು. 6ರಂದು ನಡೆಯಿತು. ಕಾರ್ಯಕ್ರಮದ ಮುಖ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ ರುಡ್‌ಸೆಟ್‌ನಲ್ಲಿ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಉದ್ಘಾಟನೆ

Suddi Udaya
ಉಜಿರೆ: ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ಆಯೋಜಿಸಲಾದ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಅಶೋಕ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಉದ್ಘಾಟನಾ ಭಾಷಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಸತೀಶ್ ಕೆ. ಕಾಶಿಪಟ್ಣ ರವರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಆರಂಬೋಡಿ ಬಿರ್ವೆರ್ ಕೂಟ ವತಿಯಿಂದ ಸಾಮಾಜಿಕ, ಧಾರ್ಮಿಕ, ಶೈಕ್ಷಣಿಕ , ರಾಜಕೀಯ ಕ್ಷೇತ್ರದಲ್ಲಿ ಸಕ್ರೀಯವಾಗಿ ತೊಡಗಿಸಿಕೊಂಡಿರುವ ಸಹಕಾರ ರತ್ನ ಪ್ರಶಸ್ತಿ ಪುರಸ್ಕೃತ ಪೆರಾಡಿ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಸತೀಶ್ ಕೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಉಜಿರೆ: ಆಟಿ ತಿಂಗಳ ತಿನಿಸುಗಳೊಂದಿಗೆ “ಆಟಿದ ಕೂಟ” ನಾಟಿ ವೈದ್ಯರಿಗೆ ಸನ್ಮಾನ

Suddi Udaya
ಉಜಿರೆ: ಆಸರೆ ರುಡ್ ಸೆಟ್ ಯಶಸ್ವಿ ಉದ್ಯಮಿಗಳ ಸಂಘ ಉಜಿರೆ ಇವರ ವತಿಯಿಂದ ರುಡ್‌ಸೆಟ್ ಸಂಸ್ಥೆ, ಉಜಿರೆಯಲ್ಲಿ ನಡೆದ “ಆಟಿಕೂಟ” ಕಾರ್ಯಕ್ರಮವು ಆಟಿ ತಿಂಗಳ ಸಾಂಪ್ರದಾಯಿಕ ತಿನಿಸುಗಳು ಹಾಗೂ ನಾಟಿ ವೈದ್ಯ ರಿಗೆ ಸನ್ಮಾನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಟಾನ ಸಮಿತಿ ಸಭೆಯು ಸಮಿತಿಯ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ರವರ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಇವರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya
ಧರ್ಮಸ್ಥಳ: ಧರ್ಮಸ್ಥಳ ಮಂಜುನಾಥೇಶ್ವರ ಅಂಗಮಾಧ್ಯಮ ಶಾಲೆಯಲ್ಲಿ ಐದರಿಂದ 10ನೇ ತರಗತಿಯ ವಿದ್ಯಾರ್ಥಿಗಳ ಪೋಷಕರ ಸಭೆಯನ್ನು ಆಯೋಜಿಸಲಾಗಿತ್ತು. ಮುಖ್ಯ ಅತಿಥಿಗಳಾಗಿ ಅಖಿಲ ಕರ್ನಾಟಕ ಜನಾಗೃತಿ ವೇದಿಕೆಯ ಕಾರ್ಯದರ್ಶಿಗಳಾದ ವಿವೇಕ್ ವಿನ್ಸೆಂಟ್ ಪಾಯಸ್ ಆಗಮಿಸಿ ದೀಪ ಪ್ರಜ್ವಲಿಸಿ...
error: Content is protected !!