25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪಡಂಗಡಿ ಅಂಗನವಾಡಿ ಕೇಂದ್ರದಲ್ಲಿ “ಪೌಷ್ಟಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮ

Suddi Udaya
ಪಡಂಗಡಿ: ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಮಾಜಕಾರ್ಯ ವಿಭಾಗ ಹಾಗೂ ಅಂಗನವಾಡಿ ಕೇಂದ್ರ ಪಡಂಗಡಿ ಇದರ ಸಹಯೋಗದೊಂದಿಗೆ “ಪೌಷ್ಠಿಕ ಮತ್ತು ಸಮತೋಲನ ಆಹಾರ” ಮಾಹಿತಿ ಕಾರ್ಯಕ್ರಮವು ಪಡಂಗಡಿ ಅಂಗನವಾಡಿಯಲ್ಲಿ ಹಮ್ಮಿಕ್ಕೊಳ್ಳಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿಯ ಸಿಮ್ರಾ ಪರ್ವಿನ್ ಗೆ ಬ್ಯಾರೀಸ್ ವೆಲ್‌ಫೇರ್ ಅಸೋಸಿಯೇಷನ್ ಮೂಲಕ ಶಿಕ್ಷಣ ಸಚಿವರಿಂದ ಸನ್ಮಾನ

Suddi Udaya
ಬೆಳ್ತಂಗಡಿ: ಬ್ಯಾರೀಸ್‌ ವೆಲ್‌ಫೇ‌ರ್ ಅಸೋಸಿಯೇಷನ್ ಬೆಂಗಳೂರುನಲ್ಲಿ ಹಮ್ಮಿಕೊಂಡಿದ್ದ ‘ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ’ ಕಾರ್ಯಕ್ರಮದಲ್ಲಿ 2024 ನೇ ಸಾಲಿನ ಎಸ್.ಎಸ್.ಎಲ್.ಸಿ ಫಲಿತಾಂಶದಲ್ಲಿ 617 ಅಂಕಗಳನ್ನು ಪಡೆದ ಬೆಳ್ತಂಗಡಿ ಸಂಜಯನಗರಸಿಮ್ರಾ ಪರ್ವಿನ್ ಅವರನ್ನು ಕರ್ನಾಟಕ ರಾಜ್ಯ ಶಿಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿರಾಜಕೀಯ

ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರನ್ನು ಅಭಿನಂದಿಸಿದ ಶಾಸಕ ಹರೀಶ್ ಪೂಂಜ

Suddi Udaya
ಬೆಳ್ತಂಗಡಿ: ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ನರೇಂದ್ರ ಮೋದಿಯವರ ಸಂಪುಟದಲ್ಲಿ ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ ರಾಜ್ಯದ ಸಂಸದರುಗಳಾದ ಎಚ್.ಡಿ. ಕುಮಾರಸ್ವಾಮಿ, ಪ್ರಹ್ಲಾದ್ ಜೋಷಿ, ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಅವರನ್ನು ಜೂ 10 ರಂದು...
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಬೆಳ್ತಂಗಡಿ ತಾಲೂಕು ಕುಣಿತ ಭಜನಾ ತರಬೇತಿಗಾರರ ಸಂಘದ ಅಧ್ಯಕ್ಷರಾಗಿ ಸಂದೇಶ್, ಕಾರ್ಯದರ್ಶಿಯಾಗಿ ವಿ ಹರೀಶ್, ಸಂಘಟನಾ ಕಾರ್ಯದರ್ಶಿಯಾಗಿ ನಾಗೇಶ್ ಆಯ್ಕೆ

Suddi Udaya
ಬೆಳ್ತಂಗಡಿ : ಇಂದಿನ ಸ್ಪರ್ಧಾತ್ಮಕ ಭಜನೆಯಿಂದಾಗಿ ಮೂಲ ಭಜನೆಗೆ ಚ್ಯುತಿ ಬಂದು ಭಜನೆಯಲ್ಲಿ ವಿಭಜನೆಯಾಗಬಾರದು ಭಕ್ತಿಯ ಭಜನೆಯಲ್ಲಿಯೂ ಕೆಲವೊಂದು ನಿಯಮಗಳನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ಭಜಕರಲ್ಲಿ ಮತ್ತು ತರಬೇತಿದಾರರುಗಳಲ್ಲಿ ಸಮನ್ವಯತೆ ವೃದ್ಧಿಯಾಗಬೇಕು ಎನ್ನುವ ದೂರದೃಷ್ಟಿಯೊಂದಿಗೆ ಗ್ರಾಮಾಭಿವೃದ್ಧಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸೇವಾ ಸಹಕಾರಿ ಸಂಘದಲ್ಲಿ ಉಚಿತ ಯೋಗ ಶಿಬಿರ

Suddi Udaya
ಹತ್ಯಡ್ಕ: ಆಯುಷ್ ಮಂತ್ರಾಲಯ, ಭಾರತ ಸರಕಾರ ನವದೆಹಲಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಮತ್ತು ಯೋಗವಿಜ್ಞಾನಗಳ ಮಹಾವಿದ್ಯಾಲಯ ಮತ್ತು ಆಸ್ಪತ್ರೆ ಉಜಿರೆ-ಧರ್ಮಸ್ಥಳ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಧರ್ಮಸ್ಥಳ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಇಂಜಿನಿಯರ್ ಗಳಿಗೆ ಜಯನಂದ ಗೌಡ ಮನವಿ

Suddi Udaya
ಬೆಳ್ತಂಗಡಿ: ವಾಣಿ ಶಿಕ್ಷಣ ಸಂಸ್ಥೆಯ ಮುಂಭಾಗದಲ್ಲಿ ವಿದ್ಯಾರ್ಥಿಗಳ ಸಮಸ್ಯೆಯನ್ನು ಅರಿತು ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ನಡೆಸುವ ಇಂಜಿನಿಯರ್ಗಳನ್ನು ಸ್ಥಳಕ್ಕೆ ಕರೆಸಿ, ಅತಿ ಶೀಘ್ರದಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸಲು ಮಾಡಿದ ಪ.ಪಂ. ನಿಕಟಪೂರ್ವ ಉಪಾಧ್ಯಕ್ಷ ಜಯನಂದ ಗೌಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನವೋದಯ ಗ್ರಾಮ ವಿಕಾಸ ಚಾರಿಟೇಬಲ್ ಟ್ರಸ್ಟ್ ನಿಂದ ಚೈತನ್ಯ ವಿಮಾ ಚೆಕ್ ವಿತರಣೆ

Suddi Udaya
ವೇಣೂರು: ನವೋದಯ ವಿವಿಧೋದ್ದೇಶ ಸೌಹಾರ್ದ ಸಹಕಾರಿ ನಿಯಮಿತ ವೇಣೂರು ಶಾಖೆಯಲ್ಲಿರುವ ಭಾಗ್ಯಜ್ಯೋತಿ ನವೋದಯ ಸ್ವಸಹಾಯ ಸಂಘದ ಸದಸ್ಯೆಯಾದ ಚಿತ್ರಾರವರಿಗೆ ಹಾಗೂ ದುರ್ಗೋದಯ ನವೋದಯ ಸ್ವಸಹಾಯ ಸಂಘದ ಸದಸ್ಯೆ ಚಂಪಾ ರವರಿಗೆ ನವೋದಯ ಗ್ರಾಮ ವಿಕಾಸ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು ಸ.ಹಿ ಪ್ರಾಥಮಿಕ ಶಾಲಾ ಸಂಸತ್ ರಚನೆ

Suddi Udaya
ಇಂದಬೆಟ್ಟು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಈವಿಎಂ ಮೂಲಕ ಶಾಲಾ ಮಕ್ಕಳು ಮತದಾನ ಮಾಡಿ, ಶಾಲಾ ಸಂಸತ್ ರಚಿಸಲಾಯಿತು. ಶಾಲಾ ಮುಖ್ಯಮಂತ್ರಿಯಾಗಿ ಚರಣ್ 7ನೇ , ಉಪಮುಖ್ಯಮಂತ್ರಿಯಾಗಿ ಅಖಿಲೇಶ್ 6ನೇ, ಶಿಕ್ಷಣ ಮಂತ್ರಿಯಾಗಿ ದೃತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಗರ್ಡಾಡಿ: ಬೋಳಿಯಾರ್ ನಲ್ಲಿ 25 ಮೇಕೆಯ ತಲೆ ಕಡಿದು ಪ್ರಮುಖರ ಫೋಟೋ ಬಳಸಿ ವಾಮಾಚಾರ

Suddi Udaya
ಗರ್ಡಾಡಿ: ಇಲ್ಲಿನ ಬೋಳಿಯಾರ್ ನ ಗೋಪಕುಮಾರ್ ಮತ್ತು ಸುಮೇಶ್ ಕುಮಾರ್ ರವರಿಗೆ ಸೇರಿದ ಜಮೀನಿನ ಗೇಟಿನೆದುರು 25 ಮೇಕೆಯ ತಲೆ ಕಡಿದು ವಾಮಾಚಾರ ನಡೆಸಿರುವ ಘಟನೆ ಜೂ.10ರಂದು ಬೆಳಕಿಗೆ ಬಂದಿದೆ. ಗೇಟಿನೆದುರು ಮೇಕೆಯ ತಲೆಗಳ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪ್ರಧಾನಿಯಾಗಿ ನರೇಂದ್ರಮೋದಿಯವರ ಪ್ರಮಾಣ ವಚನ: ಇಂದಬೆಟ್ಟುವಿನಲ್ಲಿ ಬಿಜೆಪಿ ಕಾರ್ಯಕರ್ತರ ಸಂಭ್ರಮಾಚರಣೆ

Suddi Udaya
ಇಂದಬೆಟ್ಟು: ಸತತ ಮೂರನೇ ಬಾರಿಗೆ ಭಾರತದ ಪ್ರಧಾನಿಯಾಗಿ ನರೇಂದ್ರ ಮೋದಿಯವರ ಪ್ರಮಾಣ ವಚನ ಸ್ವೀಕರಿಸಿದ ಸಂದರ್ಭದಲ್ಲಿ ಇಂದಬೆಟ್ಟು ಬಿಜೆಪಿ ಕಾರ್ಯಕರ್ತರು ಸುಡುಮದ್ದು ಪ್ರದರ್ಶನ, ಡಿಜೆ ಧ್ವನಿವರ್ಧಕ, ಸಿಹಿ ತಿನಿಸು ವಿತರಿಸುವ ಮೂಲಕ ಸಂಭ್ರಮ ಆಚರಣೆಯನ್ನು...
error: Content is protected !!