ಮಂಜೊಟ್ಟಿ ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ” ವಿದ್ಯಾರ್ಥಿ ಸಂಘದ ಚುನಾವಣೆ “
ನಡ: ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆ ರಝಾ ಗಾರ್ಡನ್ ಮಂಜೊಟ್ಟಿ ಇಲ್ಲಿ 2024_25 ನೇ ಸಾಲಿನ ವಿದ್ಯಾರ್ಥಿ ಸಂಘದ ಚುನಾವಣೆಯನ್ನು ಸಾರ್ವತ್ರಿಕ ಚುನಾವಣೆಯ ಮಾದರಿಯಲ್ಲಿ ನಡೆಸಲಾಯಿತು. ವಿದ್ಯಾರ್ಥಿಗಳಿಗೆ ಚುನಾವಣೆಯ ಮಹತ್ವ ಮತ್ತು ಅರಿವು...
