ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಪೋಷಕರ ಸಭೆ
ಉಜಿರೆ : ಜೂ೭. “ಮಗುವಿನ ಮಾನಸಿಕ ಮತ್ತು ದೈಹಿಕ ಬೆಳವಣಿಗೆಯಲ್ಲಿ ಪೋಷಕರ ಪಾತ್ರ ಮುಖ್ಯವಾಗಿದೆ” ಎಂದು ಉಜಿರೆಯ ಎಸ್.ಡಿ.ಎಂ ಪದವಿ ಕಾಲೇಜಿನ ಹೋಮ್ ಸೈನ್ಸ್ ವಿಭಾಗದ ಮುಖ್ಯಸ್ಥೆ ಶೋಭಾ.ಎಸ್ ಹೇಳಿದರು. ಇವರು ಉಜಿರೆ ಎಸ್.ಡಿ.ಎಮ್...
