ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನಾಚರಣೆ
ಮುಂಡಾಜೆ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಗಿಡವನ್ನು ಹಸ್ತಾಂತರಿಸುವ ಮೂಲಕ ‘ವಿಶ್ವ ಪರಿಸರ ದಿನ’ವನ್ನು ಆಚರಿಸಲಾಯಿತು. ಕಾಲೇಜಿನ ಪ್ರಾಂಶುಪಾಲೆ ಶ್ರೀಮತಿ ಜಾಲಿ ಡಿ’ಸೋಜಾ ಮಾತನಾಡಿ, ‘ಪ್ರತಿಯೊಬ್ಬರೂ ಒಂದೊಂದು ಗಿಡವನ್ನು...
