25.3 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಡಬದ ನವ ಜೀವನ ಸದಸ್ಯರಿಂದ ಧರ್ಮಸ್ಥಳದ ಡಾ. ಡಿ. ವೀರೇಂದ್ರ ಹೆಗ್ಗಡೆಯವರ ಭೇಟಿ

Suddi Udaya
ಕಡಬ ತಾಲೂಕಿನ ಕಡಬ ಕಾರ್ಯಕ್ಷೇತ್ರದ ನವಜೀವನ ಸಮಿತಿಯ ಸದಸ್ಯರು, ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾದರು. ಈ ಸಂದರ್ಭ ನವ ಜೀವನ ಸಮಿತಿ ಸದಸ್ಯರ ಯೋಗಕ್ಷೇಮ ವಿಚಾರಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya
ಉಜಿರೆ : ಜೂ೬. ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ಸಹಪಠ್ಯ ಚಟುವಟಿಕೆಗಳ ಉದ್ಘಾಟನ ಕಾರ್ಯಕ್ರಮ ನಡೆಯಿತು. 2024-25ನೇ ಶೈಕ್ಷಣಿಕ ಸಾಲಿನ ಶಾಲಾ ವಿದ್ಯಾರ್ಥಿಗಳ ಸಹಪಠ್ಯ ಚಟುವಟಿಕೆಗಳಾದ ಕೊಳಲು-ವಿದ್ವಾನ್ ಕೃಷ್ಣಗೋಪಾಲ್, ತಬಲ-ವಿದ್ವಾನ್ ವಿವೇಕ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸುನ್ನತ್ ಕೆರೆ ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ನ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ; ಅಲ್ ಮಸ್ಜಿದುಲ್ ಹುದಾ ಜುಮಾ‌ ಮಸ್ಜಿದ್ ಸುನ್ನತ್ ಕೆರೆ ಇದರ ವಾರ್ಷಿಕ ಮಹಾಸಭೆಯು ಬುಸ್ತಾನುಲ್ ಉಲೂಂ ಸೆಕೆಂಡರಿ ಮದರಸ ಸುನ್ನತ್ ಕೆರೆ ಸಭಾಂಗಣದಲ್ಲಿ ಜರುಗಿದ್ದು ನೂತನ ಆಡಳಿತ ಸಾಲಿನ ಅಧ್ಯಕ್ಷರಾಗಿ ಅಬ್ದುಲ್ ಹಕೀಂ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ, ಹಲ್ಲೆ ಪ್ರಕರಣ : ಆರೋಪಿ ಕರುಣಾಕರ ಗೌಡನಿಗೆ ನ್ಯಾಯಾಂಗ ಬಂಧನ

Suddi Udaya
ಬೆಳ್ತಂಗಡಿ: ಕ್ಷುಲ್ಲಕ ವಿಚಾರಕ್ಕೆ ಯುವಕನ ಮೇಲೆ ಜಾತಿ ನಿಂದನೆ ಮಾಡಿ ಹಲ್ಲೆ ನಡೆಸಿದ ಪ್ರಕರಣ ಆರೋಪಿ ಕರುಣಾಕರ ಗೌಡ ಎಂಬಾತನನ್ನು ಬೆಳ್ತಂಗಡಿ ಪೊಲೀಸರು ಬಂಧಿಸಿದ್ದು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದ್ದಾರೆ. ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುದುವೆಟ್ಟು ಶ್ರೀ ಧ.ಮಂ.ಅ.ಹಿ.ಪ್ರಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಪುದುವೆಟ್ಟು : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ಗಿಡ ನೆಡುವುದರ ಮೂಲಕ ವಿಶ್ವ ಪರಿಸರ ದಿನಾಚರಣೆಯನ್ನು ಜೂ.5 ರಂದು ಆಚರಿಸಲಾಯಿತು. ಮುಖ್ಯ ಅತಿಥಿಯಾಗಿ ಪುದುವೆಟ್ಟು ಗ್ರಾಮಪಂಚಾಯತ್ ನ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ ಬಿಜೆಪಿ ಮುಖಂಡನ ಮೇಲಿನ ಹಲ್ಲೆ ಕುರಿತು ಬಿಜೆಪಿ ಮಂಡಲ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ಅನೇಕ ನಾಯಕರುಗಳು ಶಾಸಕರಾಗಿ ಹೋದ ಕ್ಷೇತ್ರ ಆದರೆ ದ್ವೇಷ ರಾಜಕೀಯ ಇರಲಿಲ್ಲ. ವಸಂತ ಬಂಗೇರರು ಇರುವಾಗ ಈ ರೀತಿ ನಡೆದಿಲ್ಲ ಎಂದು ಬಿಜೆಪಿ ಮಂಡಲ ಅಧ್ಯಕ್ಷ ಶ್ರೀನಿವಾಸ್ ರಾವ್ ಹೇಳಿದರು....
ಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿವರದಿ

ಕಳೆಂಜ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ ಅಕ್ರಮವಾಗಿ ಪ್ರವೇಶಿಸಿ ಪಟಾಕಿ ಸಿಡಿಸಿ ಸಂಭ್ರಮಿಸಿದ ಬಗ್ಗೆ ಆರೋಪ: ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಪತ್ರಿಕಾಗೋಷ್ಠಿ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯಲ್ಲಿ ಬಿಜೆಪಿಯ ಗೆಲುವಿನ ಸಂಭ್ರಮಾಚರಣೆ ಮಾಡುವ ನೆಪದಲ್ಲಿ ಜಿಲ್ಲೆಯಲ್ಲಿ 144 ಸೆಕ್ಷನ್ ಜಾರಿಯಲ್ಲಿ ಇದ್ದರೂ ಕಾನೂನನ್ನು ಮೀರಿ ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಕಜೆ ಮನೆಯ ಕುಶಾಲಪ್ಪ ಗೌಡರ ಮನೆಯ ಆವರಣಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳಾಲು ಪ್ರೌಢಶಾಲೆಯಲ್ಲಿ ಕವಿ ಮಾಸ್ತಿ ಸಂಸ್ಮರಣೆ

Suddi Udaya
ಬೆಳಾಲು: ಶ್ರೀ ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಪ್ರೌಢಶಾಲೆಯಲ್ಲಿ ಕವಿ ಸಾಹಿತಿ ಮಾಸ್ತಿ ಎಂದೇ ಪ್ರಸಿದ್ಧರಾಗಿರುವ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ರವರ ಸಂಸ್ಮರಣೆ ಮತ್ತು ಪರಿಚಯ ಕಾರ್ಯಕ್ರಮ ಜರಗಿತು. ಈ ಹಿನ್ನೆಲೆಯಲ್ಲಿ ಮಾಸ್ತಿಯವರಿಗೆ ಸಂಬಂಧಿಸಿದ ರಸಪ್ರಶ್ನೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಶಿಶಿಲ ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರಕ್ಕೆ ನೂತನ ಪಲ್ಲಕ್ಕಿ ಸಮರ್ಪಣೆ

Suddi Udaya
ಶಿಶಿಲ: ಶ್ರೀ ಕ್ಷೇತ್ರ ಚಂದ್ರಪುರ ಜಿನಮಂದಿರ ಶಿಶಿಲಕ್ಕೆ ನೂತನವಾದ ಪಲ್ಲಕ್ಕಿಯನ್ನು ಶ್ರೀಮತಿ ವಸಂತ ಕುಮಾರಿ ಹಾಗೂ ಸುರೇಂದ್ರ ಹೆಗ್ಡೆ ಕಣಿಯೂರು ಅವರು ದಾನರೂಪವಾಗಿ ನೀಡಿದರು. ಜಿನ ಮಂದಿರದ ಮಾರ್ಗದರ್ಶಕರಾದ ಶ್ರೀ ಕ್ಷೇತ್ರ ಧರ್ಮಸ್ಥಳದ ಮಾತೃಶ್ರೀ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಓಡಿಲ್ನಾಳ ಸ.ಉ.ಪ್ರಾ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya
ಓಡಿಲ್ನಾಳ :ಸ.ಉ.ಪ್ರಾ ಶಾಲೆ ಓಡಿಲ್ನಾಳ ಇಕೋ ಕ್ಲಬ್ ವತಿಯಿಂದ ವಿಶ್ವ ಪರಿಸರ ದಿನಾಚರಣೆ ಕಾರ್ಯಕ್ರಮವನ್ನು ಜೂ 5ರಂದು ಹಮ್ಮಿಕೊಳ್ಳಲಾಯಿತು. ಶಾಲಾ ಮುಖ್ಯೋಪಾಧ್ಯಾಯರಾದ ಉಷಾರವರು ಗಿಡ ನೆಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಶಿಕ್ಷಕಿ ನಯನರವರು...
error: Content is protected !!