ಬೆಳ್ತಂಗಡಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಗಿಡ ನಾಟಿ ಕಾರ್ಯಕ್ರಮ
ಬೆಳ್ತಂಗಡಿ: ಮಾದರಿ ಹಿರಿಯ ಪ್ರಾಥಮಿಕ ಶಾಲೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ (ರಿ) ಬೆಳ್ತಂಗಡಿ ಬಿ ಒಕ್ಕೂಟ, ಪೃಥ್ವಿ ಜುವೆಲರ್ಸ್ ಬೆಳ್ತಂಗಡಿ, ಸಹಯೋಗದಲ್ಲಿ, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ...
