26 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಕ್ಯಾನ್ಸರ್ ಪೀಡಿತರಿಗೆ ಕೇಶದಾನ ಮಾಡಿ ಮಾನವೀಯತೆ ಮೆರೆದ ಬಾಲಕಿ ಅಕ್ಷರಿ ಶೆಟ್ಟಿ

Suddi Udaya
ಉಜಿರೆ: ಹೆಣ್ಣಿನ ಸೌಂದರ್ಯವೆಲ್ಲ ಅವಳ ಕೇಶದಲ್ಲಿ ಅಡಗಿದೆ ಎನ್ನುತ್ತಾರೆ ಬಲ್ಲವರು. ಪ್ರಾಚೀನ ಕಾಲದಿಂದಲೂ ಜಡೆಯ ಬಹುರೂಪವನ್ನು ಕವಿಗಳು ವರ್ಣನಾತ್ಮಕವಾಗಿ ಚಿತ್ರಿಸಿದ್ದಾರೆ. ಸೌಂದರ್ಯ, ಸಂಸ್ಕಾರ, ಸಂಸ್ಕೃತಿ ಪ್ರಜ್ಞೆಯ ಪ್ರತೀಕವಾಗಿ ಬಹಳಷ್ಟು ಆಸ್ಥೆಯಿಂದ, ಪ್ರೀತಿಯಿಂದ ತನ್ನ ಜಡೆಯನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿ

ನಿಡ್ಲೆ ಸರಕಾರಿ ಪ್ರೌಢ ಶಾಲೆಯ ಕಂಪ್ಯೂಟರ್ ಶಿಕ್ಷಕಿ ಪ್ರಭಾ ಟಿ. ತಲೇಕಿ ನಿಧನ: ಪ್ರಭಾ ಅಪೇಕ್ಷೆಯಂತೆ ಮಣಿಪಾಲ ಮೆಡಿಕಲ್ ಕಾಲೇಜಿಗೆ ಮೃತದೇಹ ದಾನ

Suddi Udaya
ನಿಡ್ಲೆ : ಇಲ್ಲಿಯ ತಲೇಕಿ ಪ್ರಭಾ ಟಿ.(48ವ.) ಯವರು ಮೇ.31ರಂದು ನಿಧನರಾದರು. ಕಂಪ್ಯೂಟರ್ ಕೋರ್ಸ್ ಮಾಡಿದ್ದ ಇವರು ನಿಡ್ಲೆ ಸರಕಾರಿ ಪ್ರೌಢ ಶಾಲೆಯಲ್ಲಿ ಕಂಪ್ಯೂಟರ್ ಶಿಕ್ಷಕಿಯಾಗಿ 3ವರ್ಷ ಸೇವೆ ಸಲ್ಲಿಸಿದ್ದರು. ಹೃದಯ ಸಂಬಂಧಿ ಕಾಯಿಲೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಮನೆಗೆ ಸಿಡಿಲು ಬಡಿದು ಅಪಾರ ಹಾನಿ: ಸಿಡಿಲ ಆಘಾತಕ್ಕೆ ದನ ಹಾಗು ನಾಯಿ ಸಾವು

Suddi Udaya
ರೆಖ್ಯ: ಇಂದು(ಜೂನ್ 2) ಭಾರಿ ಸಿಡಿಲು ಮಳೆಗೆ ರೆಖ್ಯ ಗ್ರಾಮದ ಸುಂದರ ಗೌಡ ಕುರುಡೇಲು ಎಂಬವರ ಮನೆಗೆ ಸಿಡಿಲು ಬಡಿದು ಮನೆಯ ವಿದ್ಯುತ್ ವೈಯರುಗಳು ಸಂಪೂರ್ಣ ಸುಟ್ಟು ಹೋಗಿ ದನ ಹಾಗೂ ನಾಯಿ ಸಾವಿಗೀಡಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಪ್ರಕರಣ: ಮೂವರು ಆರೋಪಿಗಳ ಬಂಧನ

Suddi Udaya
ಬೆಳ್ತಂಗಡಿ: ಅಪ್ರಾಪ್ತ ವಯಸ್ಸಿನಲ್ಲಿ ಬಾಲಕಿ ಮೇಲೆ ಮೂವರು ಯುವಕರು ಅತ್ಯಾಚಾರವೆಸಗಿದ ಪರಿಣಾಮ ಸಂತ್ರಸ್ತೆ ಇದೀಗ ಆರು ತಿಂಗಳ ಗರ್ಭಿಣಿಯಾಗಲು ಕಾರಣವಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. ಈ ಬಗ್ಗೆ ಬೆಳ್ತಂಗಡಿ ಪೊಲೀಸ್‌ ಠಾಣೆಯಲ್ಲಿ ಗ್ಯಾಂಗ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಭಾರತೀಯ ಭೂಸೇನೆಯಲ್ಲಿ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್: ಜೂನ್ 3 ರಂದು ಬೆಳ್ತಂಗಡಿಯಲ್ಲಿ ಅದ್ದೂರಿಯ ಭವ್ಯ ಸ್ವಾಗತ

Suddi Udaya
ಬೆಳ್ತಂಗಡಿ; ಭಾರತೀಯ ಭೂಸೇನೆಯಲ್ಲಿ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸಿ ನಿವೃತ್ತರಾದ ಧರ್ಮಸ್ಥಳದ ಅನೀಶ್ ಡಿ.ಎಲ್ ಅವರು ಜೂನ್ 3 ರಂದು ತವರೂರಿಗೆ ಹಿಂತಿರುಗಲಿದ್ದಾರೆ. ಜೂನ್ 3 ರಂದು ಅಪರಾಹ್ನ 2.30ಕ್ಕೆ ಅವರು ಬೆಳ್ತಂಗಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಜಲಾಲಿಯಾ ನಗರ ಮಸ್ಜಿದ್‌‌ನ ಆಡಳಿತ ಮಂಡಳಿಯನ್ನು ವಜಾಗೊಳಿಸಿದ ವಕ್ಫ್ ಮಂಡಳಿ: ಸರಕಾರದಿಂದ ಆಡಳಿತಾಧಿಕಾರಿ ನೇಮಕ

Suddi Udaya
ಬೆಳ್ತಂಗಡಿ; ಕರ್ನಾಟಕ ರಾಜ್ಯ ವಕ್ಫ್ ಮಂಡಳಿಯ ನಿಯಮಾವಳಿ (ಬೈಲಾ) ಅಂಗೀಕರಿಸಿಲ್ಲ, ಲೆಕ್ಕ ಪರಿಶೋಧಕರಿಗೆ ಲೆಕ್ಕ ಪತ್ರ ಪ್ರಸ್ತುತಪಡಿಸಿಲ್ಲ ಹಾಗೂ ಆಡಳಿತ ಮಂಡಳಿಯನ್ನು ರಚಿಸಿ ಅದಕ್ಕೆ ರಾಜ್ಯ ವಕ್ಫ್ ಮಂಡಳಿಯಿಂದ ಅಂಗೀಕಾರ ಪಡೆಯದೆ ಸ್ವಯಂ ಘೋಷಿತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಮುಂಡಾಜೆ : ನಿಡಿಗಲ್ ನಿವಾಸಿ, ಗಣೇಶ ಪ್ರಭು ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ:ಮುಂಡಾಜೆ ಗ್ರಾಮದ ನಿಡಿಗಲ್ ನಿವಾಸಿ,ನಿಡಿಗಲ್ ಪಡ್ಪುಮುಗೇರು ಶ್ರೀ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಗಣೇಶ ಪ್ರಭು(75) ಜೂ.2ರಂದು ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನ ಹೊಂದಿದರು. ಪ್ರತಿನಿತ್ಯದಂತೆ ದೇವಸ್ಥಾನಕ್ಕೆ ಹೂ ಕೊಟ್ಟು ಹಿಂದಿರುಗಿದ ಅವರು ಮನೆಯಲ್ಲಿ ಕುಸಿದು...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪೊಲೀಸರು ದಾಳಿ: ಆರೋಪಿಗಳು ಪರಾರಿ, ಜಾನುವಾರು ಹಾಗೂ ಸೋತ್ತುಗಳ ವಶ

Suddi Udaya
ಬೆಳ್ತಂಗಡಿ : ಪುತ್ತಿಲ‌ ಗ್ರಾಮದ ಪಲ್ಕೆ ಎಂಬಲ್ಲಿ ಕಾಯಾ೯ಚರಿಸುತ್ತಿದ್ದ ಆಕ್ರಮ‌ ಕಾಸಾಯಿಖಾನೆಗೆ ಪುಂಜಾಲಕಟ್ಟೆ ಪೊಲೀಸರು ದಾಳಿನಡೆಸಿ ಆರೋಪಿಗಳು ಪರಾರಿಯಾಗಿದ್ದಾರೆ. ಪೊಲೀಸರು ಜಾನುವಾರು ಹಾಗೂ ಮಾಂಸ ಮಾಡಲು ಉಪಯೋಗಿಸುವ ಕತ್ತಿ ಮತ್ತು ಪರಿಕರಗಳನ್ನು ವಶಪಡಿಸಿಕೊಂಡ ಪ್ರಕರಣ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಳೆಂಜ ಲೋಲಾಕ್ಷರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣ: ಬೆಂಗಳೂರು ಜನಪ್ರತಿನಿಧಿಗಳ ಕೋರ್ಟ್ ನಲ್ಲಿ ಹರೀಶ್ ಪೂಂಜ, ಪ್ರತಾಪಸಿಂಹ ನಾಯಕ್ ವಿರುದ್ಧ ದೋಷರೋಪ ಪಟ್ಟಿಸಲ್ಲಿಕೆ

Suddi Udaya
ಬೆಳ್ತಂಗಡಿ : ಕಳೆಂಜ ಗ್ರಾಮದ ಲೋಲಾಕ್ಷ ಅವರ ಮನೆಯನ್ನು ಅರಣ್ಯ ಇಲಾಖೆಯವರು ಕೆಡವಿದ ಪ್ರಕರಣದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ನಡುವೆ ನಡೆದ ವಿವಾದಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸಿಟ್ ಪೋಲ್ ವರದಿ: ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಎನ್‌ಡಿಎ ಮೈತ್ರಿಕೂಟಕ್ಕೆ 350ಕ್ಕಿಂತ ಹೆಚ್ಚು ಸ್ಥಾನ: ಕಾಂಗ್ರೆಸ್ ನೇತೃತ್ವ ಮೈತ್ರಿಕೂಟ 125ರಿಂದ 150ಸ್ಥಾನ

Suddi Udaya
ಹೊಸದಿಲ್ಲಿ: ಲೋಕಸಭಾ ಚುನಾವಣೆ ಮುಗಿಯುತ್ತಿದ್ದಂತೆಯೇ ಎಕ್ಸಿಟ್ ಪೋಲ್ ಫಲಿತಾಂಶಗಳು ಹೊರಬಂದಿದೆ. ಈ ಬಾರಿಯ ಎಲ್ಲ ಎಕ್ಸಿಟ್ ಪೋಲ್ ಗಳು ಈ ಬಾರಿ ಮತ್ತೊಮ್ಮೆ ಎನ್.ಡಿ.ಎ ಮೈತ್ರಿಕೂಟ ಅಧಿಕಾರಕ್ಕೆ ಬರಲಿದೆ ಎಂಬ ಫಲಿತಾಂಶವನ್ನು ಹೊರತಂದಿದೆ. ಎನ್‌ಡಿಎ...
error: Content is protected !!