26 C
ಪುತ್ತೂರು, ಬೆಳ್ತಂಗಡಿ
October 1, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ ಎಸ್ ಡಿ ಎಂ ಕಾಲೇಜಿನಲ್ಲಿ ನಡೆದ ರಾಜ್ಯಮಟ್ಟದ ಮ್ಯಾನೇಜ್ ಮೆಂಟ್ ಫೆಸ್ಟ್ ನಲ್ಲಿ ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
.ಬೆಳ್ತಂಗಡಿ: ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ಮ್ಯಾನೇಜ್ ಮೆಂಟ್ ವಿಭಾಗದ ವತಿಯಿಂದ ನಡೆದ ವಾಣಿಜ್ಯೋದ್ಯಮ ಕಾರ್ಯಾಗಾರದಲ್ಲಿ ರಾಜ್ಯ ಮಟ್ಟದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು...
ಗ್ರಾಮಾಂತರ ಸುದ್ದಿಚಿತ್ರ ವರದಿ

ಎಕ್ಸೆಲ್ ಪದವಿ ಪೂರ್ವ ಕಾಲೇಜು: ಸಿ ಇ ಟಿ ಯಲ್ಲಿ ಅತ್ಯುತ್ತಮ ಫಲಿತಾಂಶ

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳು ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯಲ್ಲಿ ಅತ್ಯುತ್ತಮ ಫಲಿತಾಂಶ ಪಡೆದುಕೊಂಡಿದ್ದಾರೆ. ಪ್ರಜ್ವಲ್ ಎಚ್.ಎಂ 80 , ಸುಪ್ರಿಯಾ ತಾವ್ರೋ 157ನೆಯ , ಪ್ರಜ್ವಲ್ 499, ತನ್ಮಯಿ ಶ್ಯಾನುಭಾಗ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಿಶಿಲ: ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ ನಿಧನ

Suddi Udaya
ಕೊಕ್ಕಡ: ಶಿಶಿಲದ ಆಚಾರಿಪಾಲ್ ನಿವಾಸಿ ರಘುರಾಮ ಗೋಖಲೆ (56) ಇವರು ಅಲ್ಪಕಾಲದ ಅಸೌಖ್ಯದಿಂದ ಜೂ 01ರಂದು ನಿಧನರಾಗಿದ್ದಾರೆ. ಮೃತರು ಪತ್ನಿ ಪುಷ್ಪಾವತಿ, ಮಗ ಅಜಯ್ ಗೋಖಲೆ, ಮಗಳು ಅಂಜಲಿ ಗೋಖಲೆ ಇವರನ್ನು ಅಗಲಿದ್ದಾರೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ನಡೆದ WAVES-24 ಗುರುದೇವ ಕಾಲೇಜಿಗೆ ಪ್ರಶಸ್ತಿ

Suddi Udaya
ಬೆಳ್ತಂಗಡಿ: ಮಂಗಳೂರು ವಿಶ್ವವಿದ್ಯಾನಿಲಯ ಮಂಗಳಗಂಗೋತ್ರಿ ಕೊಣಾಜೆಯಲ್ಲಿ ನಡೆದ ಅರ್ಥಶಾಸ್ತ್ರ ಅಧ್ಯಯನದ ಸ್ನಾತಕೋತ್ತರ ವಿಭಾಗದ WAVES-24 ಕಾರ್ಯಕ್ರಮದಲ್ಲಿ ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ, ಇಲ್ಲಿನ ವಿದ್ಯಾರ್ಥಿಗಳು ಉತ್ತಮ ಸಾಧನೆ ಗೈದು, ವೈಯಕ್ತಿಕ ವಿಭಾಗದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ವತಿಯಿಂದ ಉಚಿತ ಟೈಲರಿಂಗ್ ಶಿಬಿರ

Suddi Udaya
ಕಳೆಂಜ: ಶ್ರೀ ದುರ್ಗಾ ಮಹಿಳಾ ಮಂಡಳಿ ಕಳೆಂಜ ಇವರ ವತಿಯಿಂದ 4ನೇ ವರ್ಷದ ಉಚಿತ ಟೈಲರಿಂಗ್ ಶಿಬಿರವು ಉದ್ಘಾಟನೆಗೊಂಡಿದೆ. ಉದ್ಘಾಟನೆಯನ್ನು ಶ್ರೀಮತಿ ವಿನೋದ ಕಲ್ಲದಂಬೆ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ನಿಡ್ಲೆ: ಬರೆಂಗಾಯ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವವನ್ನು ಮೇ 31ರಂದು ನಡೆಯಿತು. ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕರು ಬ್ಯಾಂಡ್, ವಾದ್ಯದ ಮೆರವಣಿಗೆಯ ಮೂಲಕ ಮಕ್ಕಳನ್ನು ಶಾಲೆಗೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ನಿರ್ಮಾಣ

Suddi Udaya
ಶಿಶಿಲ ಗಿರಿಜನ ಕಾಲೋನಿ ಅಂಗನವಾಡಿ ಕೇಂದ್ರದಲ್ಲಿ ಜೂ 01 ರಂದು ನಂದಿನಿ ಹಾಗೂ ನಿರ್ಮಲ ಸ್ತ್ರೀ ಶಕ್ತಿ ಸದಸ್ಯರಿಂದ ಶ್ರಮದಾನ ಹಾಗೂ ಪೌಷ್ಟಿಕ ಕೈತೋಟ ಮಾಡಲಾಯಿತು. ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಹಾಜರಿದ್ದರು. ಅಂಗನವಾಡಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮುಂಡಾಜೆ: ಕೊಂಬಿನಡ್ಕ ಸರಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವ

Suddi Udaya
ಮುಂಡಾಜೆ : ಸರಕಾರಿ ಕಿರಿಯ ಪ್ರಾಥಮಿಕ ಶಾಲೆ, ಕೊಂಬಿನಡ್ಕ ಮುಂಡಾಜೆ ಇಲ್ಲಿ ಶಾಲಾ ಪ್ರಾರಂಭೋತ್ಸವವನ್ನು ಎಸ್‌ಡಿಎಂಸಿ ಪೋಷಕರು ಮತ್ತು ಶಿಕ್ಷಕರು ಸಂಭ್ರಮದಿಂದ ಆಚರಿಸಿದರು. ಒಂದನೇ ತರಗತಿಗೆ ಸೇರಿದ ಮಕ್ಕಳಿಗೆ ಹೂಗುಚ್ಛ ನೀಡುವ ಮೂಲಕ ಪ್ರೀತಿಯಿಂದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ಪ್ರಾರಂಭೋತ್ಸವದ ಸಂಭ್ರಮ

Suddi Udaya
ಧರ್ಮಸ್ಥಳ :ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಯಲ್ಲಿ 2024-25ನೇ ಸಾಲಿನ ಪ್ರಾರಂಭೋತ್ಸವವನ್ನು ಅದ್ದೂರಿಯಾಗಿ ನಡೆಸಲಾಯಿತು. ಶಾಲೆಯನ್ನು ತಳಿರು ತೋರಣಗಳಿಂದ ಸಿಂಗರಿಸಲಾಗಿತ್ತು. ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರದ ವಸಂತ ಭಟ್ ಇವರು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುಪ್ಪೆಟ್ಟಿ ಸ.ಉ.ಪ್ರಾ. ಶಾಲಾ ಪ್ರಾರಂಭೋತ್ಸವ

Suddi Udaya
ಕುಪ್ಪೆಟ್ಟಿ: ಸ.ಉ.ಪ್ರಾ.ಶಾಲೆ ಕುಪ್ಪೆಟ್ಟಿಯಲ್ಲಿ 2024-25 ನೇ ಶೈಕ್ಷಣಿಕ ವರ್ಷದ ಪ್ರಾರಂಭೋತ್ಸವ ವನ್ನು ಹಮ್ಮಿಕೊಳ್ಳಲಾಗಿತ್ತು. ಹೊಸದಾಗಿ ದಾಖಲಾದ ಮಕ್ಕಳನ್ನು ಹೂ, ಬಲೂನ್ ಗಳನ್ನು ನೀಡಿ ಸ್ವಾಗತಿಸಲಾಯಿತು. ಶಾಲಾ ಮಕ್ಕಳನ್ನು ಪುಷ್ಪಾರ್ಚನೆ ಮೂಲಕ ಬರಮಾಡಿಕೊಳ್ಳಲಾಯಿತು.SDMC ಅಧ್ಯಕ್ಷರಾದ ಶ್ರೀಯುತ...
error: Content is protected !!