ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶಿರೂರು ಪೀಠಾಧಿಪತಿಗಳ ಭೇಟಿ: ಅಳದಂಗಡಿಯ ಶ್ರೀನಾಥ್ ಜೋಶಿಯವರಿಂದ ದೀಪಗಳ ಸಮರ್ಪಣೆ
ಬೆಳ್ತಂಗಡಿ: ಲಾಯಿಲ ಶ್ರೀ ರಾಘವೇಂದ್ರ ಮಠಕ್ಕೆ ಶ್ರೀಮಾನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಉಡುಪಿ ಶಿರೂರು ಮಠದ ಪ್ರಸ್ತುತ ಶ್ರೀ ಮಠದ ಪೀಠಾಧಿಪತಿಗಳಾದ ವೇದವರ್ಧನ ಶ್ರೀಪಾದಂಗಳವರು ಮೇ 30ರಂದು ಆಗಮಿಸಿದರು. ಅವರನ್ನು ಶ್ರೀ ರಾಘವೇಂದ್ರ ಸೇವಾ...
