28.1 C
ಪುತ್ತೂರು, ಬೆಳ್ತಂಗಡಿ
September 30, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳಾಲು ನಿವಾಸಿ ಶೇಖರ ಪೂಜಾರಿ ನಿಧನ

Suddi Udaya
ಉಜಿರೆ: ಬೆಳಾಲು ಗ್ರಾಮದ ಪರನಿರು ಮನೆ ಶೇಖರ ಪೂಜಾರಿ ( 55ವರ್ಷ) ರವರು ಇತ್ತೀಚೆಗೆ ನಿಧನರಾಗಿದ್ದಾರೆ. ಮೃತರು ಪತ್ನಿ ಡೀಕಮ್ಮ, ಓರ್ವ ಪುತ್ರಿ ಮಹಾಲಕ್ಷ್ಮೀ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ‘ತರಗತಿ ಕೋಣೆ ನಿರ್ವಹಣೆ’ ಕಾರ್ಯಾಗಾರ

Suddi Udaya
ಉಜಿರೆ : ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಇಲ್ಲಿ ಶಿಕ್ಷಕಿಯರಿಗೆ ತರಗತಿ ‘ತರಗತಿಕೋಣೆ ನಿರ್ವಹಣೆ’ ಕುರಿತು ಕಾರ್ಯಾಗಾರ ಮೇ 28ರಂದು ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಮುಂಬೈನ ಶಿಕ್ಷಕ ತರಬೇತುದಾರೆ ಶ್ರೀಮತಿ ರೋಮ ಜೋಶಿ...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ “ಶೌರ್ಯ” ವಿಪತ್ತು ಘಟಕದ ಕೋರ್ ಕಮಿಟಿಯ ಸಭೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕು ಮತ್ತು ಜನಜಾಗೃತಿ ಪ್ರಾದೇಶಿಕ ಕಚೇರಿ ಬೆಳ್ತಂಗಡಿಯ, ಬೆಳ್ತಂಗಡಿ ಮತ್ತು ಗುರುವಾಯನಕೆರೆ ಯೋಜನಾ ಕಚೇರಿಯ “ಶೌರ್ಯ” ವಿಪತ್ತು ಘಟಕದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಅಶಕ್ತರ ಮನೆ ಬಾಗಿಲಿಗೆ ಆಧಾರ್ ಸೇವೆ

Suddi Udaya
ಬೆಳ್ತಂಗಡಿ : ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗದ ವತಿಯಿಂದ ಧರ್ಮಸ್ಥಳ ಹಾಗೂ ಓಡಿಲ್ನಾಳ ಅಂಚೆ ವ್ಯಾಪ್ತಿಯಲ್ಲಿ ಬರುವಂತಹ 6 ಅಶಕ್ತರ ಮನೆ ಬಾಗಿಲಿಗೆ ಹೋಗಿ ಆಧಾರ್ ಸೇವೆಯನ್ನು ನೀಡಲಾಯಿತು. ಆಧಾರ್ ಅಪ್ಡೇಟ್ ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ದ್ವಿಚಕ್ರ ವಾಹನಕ್ಕೆ ಅಪರಿಚಿತ ವಾಹನ ಡಿಕ್ಕಿ

Suddi Udaya
ಧರ್ಮಸ್ಥಳ : ಇಲ್ಲಿಯ ನೇತ್ರಾವತಿ ಸ್ಥಾನಘಟ್ಟದ ಬಳಿ ಅಪರಿಚಿತ ವಾಹನವೊಂದನ್ನು, ಅದರ ಚಾಲಕ ದುಡುಕುತನದಿಂದ ಚಲಾಯಿಸಿಕೊಂಡು ಹೋಗಿ, ರಾಕೇಶ್ ರವರು ಚಲಾಯಿಸುತ್ತಿದ್ದ ದ್ವಿ ಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಘಟನೆ ಮೇ 28ರಂದು ನಡೆದಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮೇ 31 : ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ನಿವೃತ್ತಿ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಕೃಷಿ ಇಲಾಖೆಯ ಕೃಷಿ ಅಧಿಕಾರಿ ಚಿದಾನಂದ ಹೂಗಾರ್ ಸುದೀರ್ಘ 35 ವರ್ಷಗಳ ಕಾಲ ಸೇವೆ ಸಲ್ಲಿಸಿ ಮೇ 31ರಂದು ಸೇವಾ ನಿವೃತ್ತಿಗೊಳ್ಳಲಿದ್ದಾರೆ. ಇವರು 1989ರಲ್ಲಿ ಪುತ್ತೂರು ಸಹಾಯಕ ಕೃಷಿ ನಿರ್ದೇಶಕರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ವಲಯದ ಮಾಚಾರು ಪ್ರಗತಿ-ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya
ಉಜಿರೆ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಮಾಚರು ತ್ರೈಮಾಸಿಕ ಸಭೆಯು ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆ ಶಾಲೆಯಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅರಸಿನಮಕ್ಕಿ ಧ.ಗ್ರಾ. ಯೋಜನೆಯ ಎ ಮತ್ತು ಬಿ ಒಕ್ಕೂಟದ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya
ಅರಸಿನಮಕ್ಕಿ ವಲಯದ ಹತ್ಯಡ್ಕ ಎ ಮತ್ತು ಹತ್ಯಡ್ಕ ಬಿ ಒಕ್ಕೂಟಗಳ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯನ್ನು ಬೂಡುಮುಗೇರು ದೇವಸ್ಥಾನದಲ್ಲಿ ಒಕ್ಕೂಟದ ಎಲ್ಲ ಸದಸ್ಯರ ಸಂಪೂರ್ಣ ಸಹಕಾರದೊಂದಿಗೆ ನಡೆಸಲಾಯಿತು. ಶ್ರೀ ಸತ್ಯನಾರಾಯಣ ಪೂಜಾ ಕಾರ್ಯಕ್ರಮದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ಲಯನ್ಸ್ ಕ್ಲಬ್ ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಆಯ್ಕೆ

Suddi Udaya
ಬೆಳ್ತಂಗಡಿ : ಲಯನ್ಸ್ ಕ್ಲಬ್ ಬೆಳ್ತಂಗಡಿಯ 2024-25 ನೇ ಸಾಲಿನ ಪದಾಧಿಕಾರಿಗಳ ಆಯ್ಕೆಯು ನಡೆಯಿತು. ನಿಯೋಜಿತ ಅಧ್ಯಕ್ಷರಾಗಿ ಲ| ದೇವದಾಸ್ ಶೆಟ್ಟಿ ಹಿಬರೋಡಿ , ನಿಯೋಜಿತ ಕಾರ್ಯದರ್ಶಿಯಾಗಿ ಲ| ಕಿರಣ್ ಕುಮಾರ್ ಶೆಟ್ಟಿ, ಹಾಗೂ...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿ

ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೃತ್ಯು

Suddi Udaya
ಉರುವಾಲು: ಇಲ್ಲಿಯ ಮುರತ್ತಕೋಡಿ ನಿವಾಸಿ ಅಕ್ಷಿತ್ ಕುಮಾರ್ (25ವ) ಎಂಬವರು ಹೊಟ್ಟೆ ನೋವಿನಿಂದ ಬಳಲಿ ಚಿಕಿತ್ಸೆ ಫಲಕಾರಿಯಾಗದೆ ಮೇ 26ರಂದು ಮಂಗಳೂರು ಆಸ್ಪತ್ರೆಯಲ್ಲಿ ಮೃತಪಟ್ಟ ಪ್ರಕರಣ ವರದಿಯಾಗಿದೆ. ಅಕ್ಷಿತ್‌ರವರು ಕಳೆದ ಒಂದುವರೆ ವರ್ಷದಿಂದ ಯಾವಾಗಲಾದರೊಮ್ಮೆ...
error: Content is protected !!