ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ
ಉಜಿರೆ: ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಮತ್ತು ಸಂಶೋಧನಾ ವಿಭಾಗದಿಂದ ಅಗ್ನಿ ಸುರಕ್ಷತೆ, ಆರೋಗ್ಯ ಸುರಕ್ಷತೆ, ಹಾಗೂ ವಿಪತ್ತು ನಿರ್ವಹಣೆ ಕುರಿತು ಜಾಗೃತಿ ತರಬೇತಿ ಕಾರ್ಯಕ್ರಮವು ಮೇ 21 ರಂದು ನಡೆಯಿತು. ಇತ್ತೀಚಿಗೆ ಸಮಾಜದಲ್ಲಿ...
