ಫೆ.28 -ಮಾ. 9: ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಅಷ್ಟಬಂಧ ಬ್ರಹ್ಮಕಲಶೋತ್ಸವ: ವಿಜ್ಞಾಪನಾ ಪತ್ರ ಬಿಡುಗಡೆ
ನಾರಾವಿ ಶ್ರೀ ಸೂರ್ಯನಾರಾಯಣ ದೇವಸ್ಥಾನದಲ್ಲಿ ಫೆ.28 ರಿಂದ ಮಾ.9ರವರೆಗೆ ಅಷ್ಟಬಂಧ ಬ್ರಹ್ಮಕಲಶೋತ್ಸವ ಮತ್ತು ಜಾತ್ರೋತ್ಸವ ನಡೆಯಲಿದ್ದು. ಇದರ ವಿಜ್ಞಾಪನ ಪತ್ರವನ್ನು ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ರಕ್ಷಿತ್ ಶಿವರಾಂ ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ, ದೇವಸ್ಥಾನದ...
