ಅಕ್ರಮ ಕಲ್ಲು ಕೋರೆ ದಾಳಿ ನೆಪದಲ್ಲಿ ಬಿಜೆಪಿ ಕಾರ್ಯಕರ್ತನ ಬಂಧನ: ಘಟನೆ ಖಂಡಿಸಿ ರಾತ್ರಿ ಬಿಜೆಪಿ ಕಾರ್ಯಕರ್ತರ ನೇತೃತ್ವದಲ್ಲಿ ಠಾಣೆ ಎದುರು ಪ್ರತಿಭಟನೆ ನಡೆಸಿದಶಾಸಕ ಹರೀಶ್ ಪೂಂಜ
ಬೆಳ್ತಂಗಡಿ: ಮೇಲಂತ ಬೆಟ್ಟು ಗ್ರಾಮದಲ್ಲಿ ನಡೆಯುತ್ತಿತ್ತೆನ್ನಲಾದ ಅಕ್ರಮ ಕಲ್ಲಿನ ಕೋರೆಗೆ ಮೇ 18 ರ ಸಂಜೆ ಬೆಳ್ತಂಗಡಿ ತಹಶೀಲ್ದಾರ್ನೇತೃತ್ವದ ಪೊಲೀಸ್ ತಂಡ ದಾಳಿ ನೆಪದಲ್ಲಿ ಮಧ್ಯರಾತ್ರಿ ಬೆಳ್ತಂಗಡಿ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶಶಿರಾಜ್...
