ಉಜಿರೆ : ಶ್ರೀ ಸರಸ್ವತಿ ಭಜನಾ ಮಂದಿರ ( ರಿ) ವಿವೇಕಾನಂದ ನಗರ ಉಜಿರೆ ಇಲ್ಲಿ ನಡೆಯುತ್ತಿದ್ದ ವಾರದ ಭಜನಾ ಕಾರ್ಯಕ್ರಮದ ಸಂದರ್ಭದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿಗಳಾದ ಪಿ ಚಂದ್ರಶೇಖರ ಸಾಲ್ಯಾನ್ ಕೊಯ್ಯೂರು...
ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾರ್ಯನಿರ್ವಾಹಕ ನಿರ್ದೇಶಕರಾಗಿ ಸೇವೆ ಸಲ್ಲಿಸಿರುವ ಡಾ.ಎಲ್. ಎಚ್.ಮಂಜುನಾಥ್ ಅವರಿಗೆ ಬೀಳ್ಕೊಡುಗೆ ಹಾಗೂ ಸನ್ಮಾನ ಸಮಾರಂಭ ಮೇ.11ರಂದು ಸಂಜೆ 4ಕ್ಕೆ ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ನಡೆಯಲಿದೆ. ಧರ್ಮಾಧಿಕಾರಿ...
ಬೆಳ್ತಂಗಡಿ: ದಕ್ಷಿಣ ಭಾರತದ ಅಜ್ಮೀರ್ ಎಂದೇ ಪ್ರಖ್ಯಾತಿ ಹೊಂದಿರುವ ನಾಡಿನ ಆಧ್ಯಾತ್ಮಿಕ ಪ್ರವಾಸಿ ತಾಣವಾಗಿರುವ ಕಾಜೂರು ಇಂದು ಶೈಕ್ಷಣಿಕ ಪ್ರಗತಿಯ ಹಾದಿಯಲ್ಲಿ ವೇಗವಾಗಿ ಮುನ್ನುಗ್ಗುತ್ತಿದ್ದು, ಇಲ್ಲಿನ ಮಹಿಳಾ ಪ.ಪೂ ಕಾಲೇಜು ಹಾಗೂ ಶರೀಅತ್ ಕಲಿಯುತ್ತಿರುವ...
ಬೆಳ್ತಂಗಡಿ: ಮೇ 9ರಂದು ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರರ ಅಂತಿಮ ವಿಧಿ ವಿಧಾನ ಕಾರ್ಯಕ್ರಮವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನಡೆಸಲು ಅನುವು ಮಾಡಿಕೊಟ್ಟ ಕರ್ನಾಟಕ ಸರಕಾರಕ್ಕೆ, ಮತ್ತು ಸಹಕರಿಸಿದ ಮಹನೀಯರಿಗೆ ವಸಂತ...
ಬೆಳ್ತಂಗಡಿ: 2023-24 ನೇ ಸಾಲಿನ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯ ಮೌಲ್ಯಮಾಪನದ ಫಲಿತಾಂಶವು ಪ್ರಕಟವಾಗಿದ್ದು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯು ಸತತ 9ನೇ ಬಾರಿಗೆ 100% ಫಲಿತಾಂಶವನ್ನು ಪಡೆದಿರುತ್ತದೆ. ವಿದ್ಯಾರ್ಥಿನಿ ವಿಯೋನ ರೇಗೊ...
ಬೆಳ್ತಂಗಡಿ: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಸಂತ ತೆರೇಸಾ ಆಂಗ್ಲ ಮಾಧ್ಯಮ ಹಾಗೂ ಸಂತ ತೆರೇಸಾ ಕನ್ನಡ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. ಆಂಗ್ಲ ಮಾಧ್ಯಮ ಶಾಲೆಯಲ್ಲಿ ಒಟ್ಟು 10 ವಿದ್ಯಾರ್ಥಿಗಳಲ್ಲಿ 6 ವಿದ್ಯಾರ್ಥಿಗಳು ಅತ್ಯುನ್ನತ...
ಮುಂಡಾಜೆ : ಮುಂಡಾಜೆ ಗ್ರಾಮದ ಸೋಮಂತಡ್ಕ ಪೇಟೆಯಲ್ಲಿ ವೇಗನಾರ್ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಚರಂಡಿಗೆ ಬಿದ್ದದ್ದೂ ಮಾತ್ರವಲ್ಲದೆ ಪಕ್ಕದ ಕಟ್ಟಡದ ಶೆಡ್ಡಿನ ಕಂಬಕ್ಕೆ ಡಿಕ್ಕಿಯಾಗಿ ಪಲ್ಟಿಯಾಗಿದೆ. ಕಾರಿನಲ್ಲಿ ಮೂರು ಮಂದಿ ಇದ್ದು ಮೂರು...
ವೇಣೂರು: ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ ಲಭಿಸಿದೆ. 7 ವಿದ್ಯಾರ್ಥಿಗಳು ಉನ್ನತ ಶ್ರೇಣಿ, 17 ವಿದ್ಯಾರ್ಥಿಗಳು ಪ್ರಥಮ ಶ್ರೇಣಿ ಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರಲ್ಲಿ ಪ್ರನೀಶ್ 603, ಆದಿತ್ಯ ಎಮ್...
ಬಳಂಜ: ಈ ಬಾರಿಯ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಬ್ರಹ್ಮ ಶ್ರೀ ಕುಣಿತ ಭಜನೆ ಮಂಡಳಿಯ ಸದಸ್ಯರು ಉನ್ನತ ಶ್ರೇಣಿಯಲ್ಲಿ ತೇರ್ಗಡೆಯಾಗಿದ್ದಾರೆ. ಭಜನೆಯಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರು ಗಳಿಸಿರುವ ಮಂಡಳಿಯ ಎಲ್ಲಾ ಕಾರ್ಯಕ್ರಮಗಳೊಂದಿಗೆ ಸ್ಪಂದಿಸಿ ಇದೀಗ ಉತ್ತಮ...
ಬಳಂಜ: ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯಲ್ಲಿ ಬಳಂಜ ಸರಕಾರಿ ಪ್ರೌಢ ಶಾಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 27 ವಿದ್ಯಾರ್ಥಿಗಳಲ್ಲಿ 25 ವಿದ್ಯಾರ್ಥಿಗಳು ತೇರ್ಗಡೆಗೊಂಡು ಶಾಲೆಗೆ ಶೇ.92.5 ಫಲಿತಾಂಶ ಲಭಿಸಿದೆ. ಇವರಲ್ಲಿ ಶರಣ್ಯ ಎಸ್. 609, ಮನ್ವಿತಾ...