ಚಿತ್ರ ವರದಿ

ಪುಂಜಾಲಕಟ್ಟೆಯಲ್ಲಿ ಲಾರಿ ಪಲ್ಟಿ: ಓರ್ವ ಸಾವು

Suddi Udaya

ಪುಂಜಾಲಕಟ್ಟೆ: ಪುಂಜಾಲಕಟ್ಟೆ ಪೊಲೀಸ್ ಠಾಣಾ ವ್ಯಾಪ್ತಿಯ ಸರ್ಕಾರಿ ಆಸ್ಪತ್ರೆಯ ಸಮೀಪ ಲಾರಿ ಸ್ಕಿಡ್ ಆಗಿ ಪಲ್ಟಿಯಾಗಿ ಓರ್ವ ಸಾವನ್ನಪ್ಪಿದ್ದ ಘಟನೆ ಇಂದು (ಜು.19) ನಡೆದಿದೆ. ಫರಂಗಿಪೇಟೆ ನಿವಾಸಿ ...

ಉಪ್ಪಿನಂಗಡಿ: ನೇತ್ರಾವತಿ ಮತ್ತು ಕುಮಾರಧಾರ ನದಿಯಲ್ಲಿ ಉಕ್ಕಿ ಹರಿಯುತ್ತಿರುವ ಪ್ರವಾಹ: ಸಂಗಮ ಆಗಲು 2 ಮೆಟ್ಟಿಲು ಬಾಕಿ; ನಿರೀಕ್ಷೆಯಲ್ಲಿ ಭಕ್ತರು

Suddi Udaya

ಬೆಳ್ತಂಗಡಿ : ಬೆಳ್ತಂಗಡಿ ನದಿಗಳಾದ ಮೃತ್ಯುಂಜಯ, ಸೋಮಾವತಿ, ಕಪಿಲ, ನೇತ್ರಾವತಿ ನದಿ ಮೈತುಂಬಿ ಹರಿಯುತ್ತಿರುವ ಕಾರಣ ಮತ್ತು ಕುಮಾರಧಾರ ನದಿ ತುಂಬಿ ಹರಿಯುವುದರಿಂದ ಸಂಗಮ ಕ್ಷೇತ್ರ ಉಪ್ಪಿನಂಗಡಿಯ ...

ಕಲ್ಮಂಜ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಏರಿಕೆ: ನಾಗನ ಕಟ್ಟೆ ಮುಳುಗಡೆಯಾಗುವ ಸಾಧ್ಯತೆ

Suddi Udaya

ಕಲ್ಮಂಜ: ಕಳೆದ ಒಂದು ವಾರದಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಕಲ್ಮಂಜ ಗ್ರಾಮದ ಸಂಗಮ ಕ್ಷೇತ್ರ ಪಜಿರಡ್ಕದಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದ್ದು ದೇವಸ್ಥಾನ ಮೆಟ್ಟಿಲು ಈಗಾಗಲೇ ಮುಳುಗಡೆ ಹಂತದಲ್ಲಿದೆ ...

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳಿಗೆ ರಾಜ್ಯ ಪ್ರಶಸ್ತಿ

Suddi Udaya

ಬೆಳ್ತಂಗಡಿ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಕಬ್ ವಿದ್ಯಾರ್ಥಿಗಳಾದ ವಿಹಾನ್, ಚಿರಾಗ್ ...

ಭಾರೀ ಮಳೆ: ಲಾಯಿಲ ಹಮ್ಮಬ್ಬ ರವರ ಹೊಟೇಲ್ ನ ಮೇಲ್ಛಾವಣಿ ಕುಸಿತ

Suddi Udaya

ಬೆಳ್ತಂಗಡಿ: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದ್ದು ಲಾಯಿಲ ಕುಂಟಿನಿ ಶಾಲೆಯ ಮುಂಭಾಗ ಹಮ್ಮಬ್ಬ ರವರ ಹೊಟೇಲ್ ನ ...

ಶಿರ್ಲಾಲು: ಅಂಗಡಿಗೆ ಬಿದ್ದ ಬೃಹತ್ ಗಾತ್ರದ ಮರ, ಅಪಾರ ಹಾನಿ

Suddi Udaya

ಶಿರ್ಲಾಲು: ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆಗೆ ಜಿಲ್ಲೆಯ ಎಲ್ಲಾ ಕಡೆಗಳಲ್ಲೂ ಪ್ರಕೃತಿ ವಿಕೋಪಗಳು ನಡೆಯುತ್ತಿದೆ. ಕಳೆದ ರಾತ್ರಿ ಶಿರ್ಲಾಲು ಹುರುಂಬಿದೊಟ್ಟು ಬಳಿಯಿರುವ ಮುತ್ತಪ್ಪ ಇವರ ಅಂಗಡಿಗೆ ...

ಪುಂಜಾಲಕಟ್ಟೆ: ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ ಉರ್ಕಲೊಟ್ಟು ನಿಧನ

Suddi Udaya

ಪುಂಜಾಲಕಟ್ಟೆ: ಪಿಲಾತಬೆಟ್ಟು ಗ್ರಾಮದ ನೈನಾಡಿನ ಕಲ್ಲುಬೆಟ್ಟು ದೇವಸ್ಥಾನದ ಹತ್ತಿರದ ಉರ್ಕಲೊಟ್ಟು ನಿವಾಸಿ ಪ್ರಸೂತಿ ತಜ್ಞೆ, ನಾಟಿ ವೈದ್ಯೆ ಶ್ರೀಮತಿ ಅಪ್ಪಿ ಪೂಜಾರಿ(93 ವರ್ಷ) ಉರ್ಕಲೊಟ್ಟು ರವರು ಜು.18 ...

ಮುಂಡಾಜೆ ಅಗರಿಯಲ್ಲಿ ಪ್ರಾಣಕ್ಕೆ ಕಂಟಕ ವಾಗಿರುವ ವಿದ್ಯುತ್ ತಂತಿ.

Suddi Udaya

ಮುಂಡಾಜೆ ಗ್ರಾಮದ ಅಗರಿ ಎಂಬ ಪರಿಸರದಲ್ಲಿ ಸುಮಾರು 50 ವರ್ಷಗಳ ಹಿಂದೆ ಹಾಕಿರುವ ವಿದ್ಯುತ್ ತಂತಿಗಳು ಬಹಳಷ್ಟು ಕ್ಷೀಣಿಸಿದ್ದು , ವರ್ಷದಲ್ಲಿ ಏಳೆಂಟು ಬಾರಿ ಈ ವಿದ್ಯುತ್ ...

ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಿದ ಜಮೀನನ್ನು ಸ್ವಾಧೀನಪಡಿಸಿಕೊಂಡ ತಣ್ಣೀರುಪಂತ ಗ್ರಾ.ಪಂ.

Suddi Udaya

ತಣ್ಣೀರುಪಂತ : 1992ರಲ್ಲಿ ಹಿಂದಿನ ಇಳಂತಿಲ ಮಂಡಲ ಪಂಚಾಯತ್‌ಗೆ ವಾರದ ಸಂತೆ ಮಾರುಕಟ್ಟೆಗೆ ಮೀಸಲಿರಿಸಲಾದ ಕರಾಯ ಗ್ರಾಮದ ಸರ್ವೆ ನಂಬ್ರ: 12/3ಡಿ2 ರಲ್ಲಿನ 0.48 ಎಕ್ರೆ ಜಮೀನು, ...

ವಿಪರೀತ ಮಳೆಯಿಂದಾಗಿ ತುಂಬಿ ಹರಿಯುತ್ತಿರುವ ಕೊಲ್ಲಿಯ ನೇತ್ರಾವತಿ ನದಿ

Suddi Udaya

ಬೆಳ್ತಂಗಡಿ: ತಾಲೂಕಿನಲ್ಲಿ ಎಡೆಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಮಿತ್ತಬಾಗಿಲು ಗ್ರಾಮದ ಕೊಲ್ಲಿ ನೇತ್ರಾವತಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದ್ದು, ತುಂಬಿ ಹರಿಯುತ್ತಿದೆ. ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿರುವುದರಿಂದ ಕಂಬಳದ ...

error: Content is protected !!