ಹ್ಯಾಂಡ್ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ
ಬೆಳ್ತಂಗಡಿ ತಾಲೂಕು ಮಟ್ಟದ 14 ಮತ್ತು 17 ರ ವಯೋಮಾನದ ಬಾಲಕ-ಬಾಲಕಿಯರ ಹ್ಯಾಂಡ್ಬಾಲ್ ಪಂದ್ಯಾಟವು ಸಂತ ತೆರೇಸಾ ಪ್ರೌಢಶಾಲೆ, ಬೆಳ್ತಂಗಡಿಯಲ್ಲಿ ಆಗಸ್ಟ್ 28 ರಂದು ನಡೆಯಿತು. ಸಂತ ತೆರೇಸಾ ಪ್ರೌಢಶಾಲೆಯ ವಿದ್ಯಾರ್ಥಿಗಳಾದ 17ರ ವಯೋಮಾನದ...
