34.2 C
ಪುತ್ತೂರು, ಬೆಳ್ತಂಗಡಿ
March 19, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಶಾಸಕ ಹರೀಶ್ ಪೂಂಜರ ಜನಸ್ಪಂದನಾ ಕಾರ್ಯಕ್ರಮದಲ್ಲಿ ಪ್ರಸ್ತಾಪವಾದ ಸಮಸ್ಯೆಗೆ ಸ್ಪಂದಿಸಿದ ಅರಣ್ಯ ಇಲಾಖೆ ಅಧಿಕಾರಿಗಳು

Suddi Udaya
ಇಂದಬೆಟ್ಟು : ಇಂದಬೆಟ್ಟು ಚರ್ಚ್ ಹಾಲ್ ಸಭಾಂಗಣದಲ್ಲಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ರವರ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಜನಸ್ಪಂದನ ಕಾರ್ಯಕ್ರಮದಲ್ಲಿ ಲಿಂಗಾಂತ್ಯಾರು, ಬೆದ್ರಪಲ್ಕೆ, ಎರ್ಮಲ ಭಾಗದ ಜನರು ತಿಳಿಸಿದ ಬೇಡಿಕೆಯಾದ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹೆತ್ತವರ ಕ್ರೀಡಾಕೂಟ

Suddi Udaya
ಮಡಂತ್ಯಾರು : ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆ, ಮಡಂತ್ಯಾರಿನಲ್ಲಿ ಹೆತ್ತವರ ಕ್ರೀಡಾಕೂಟವು ಡಿ.10 ರಂದು ಸೇಕ್ರೆಡ್ ಹಾರ್ಟ್ ಕಾಲೇಜು ಕ್ರೀಡಾಂಗಣದಲ್ಲಿ ನೆರವೇರಿತು. ಕ್ರೀಡಾಕೂಟದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ|ದೀಪಕ್ ಲಿಯೋ ಡೇಸರವರು ವಹಿಸಿ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಶಾಸಕ ಹರೀಶ್ ಪೂಂಜರವರಿಂದ ಬ್ರಹ್ಮಶ್ರೀ ನಾರಾಯಣ ಗುರು ಶಕ್ತಿಪೀಠದ ಪೀಠಾಧಿಪತಿ ಶ್ರೀ ಪ್ರಣವಾನಂದ ಸ್ವಾಮೀಜಿರವರ ಭೇಟಿ

Suddi Udaya
ಬೆಳ್ತಂಗಡಿ: ಕಲ್ಬುರ್ಗಿಯ ಕರದಾಳು ಶ್ರೀ ನಾರಾಯಣ ಗುರು ಶಕ್ತಿ ಪೀಠದ ಬ್ರಹ್ಮಶ್ರೀ ಪ್ರಣವಾನಂದ ಸ್ವಾಮೀಜಿಯವರನ್ನು ಶಾಸಕ ಹರೀಶ್ ಪೂಂಜ ಬೆಳಗಾವಿಯಲ್ಲಿ ಡಿ.11ರಂದು ಭೇಟಿಯಾಗಿ ಆಶೀರ್ವಾದ ಪಡೆದರು. ಸ್ವಾಮೀಜಿಯವರು ಜನವರಿ ತಿಂಗಳಿನಲ್ಲಿ ಈಡಿಗ, ಬಿಲ್ಲವ, ನಾಮಧಾರಿ,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಡಿ.13: ಕಕ್ಕಿಂಜೆಯಲ್ಲಿ ಮರ್ಹೂಂ ಅಝ್ಲೀನ್ ಸಿದ್ದೀಕ್ ಸ್ಮರಣಾರ್ಥ ರಕ್ತದಾನ ಶಿಬಿರ

Suddi Udaya
ಚಾರ್ಮಾಡಿ: ಇತ್ತೀಚಿಗಷ್ಟೇ ರಸ್ತೆ ಅಪಘಾತದಲ್ಲಿ ಮೃತಪಟ್ಟ ಬಾಲಕ ಮರ್ಹೂಂ ಅಝೀನ್ ಸಿದ್ದೀಕ್ ಇವರ ಸ್ಮರಣಾರ್ಥ ಹಯಾತುಲ್ ಇಸ್ಲಾಂ ಮದರಸ ಬೀಟಿಗೆ ಹಾಗೂ ಮರ್ಹೂಮ್ ಹೈದರ್ ನೀರ್ಸಾಲ್ ಬ್ಲಡ್ ಡೋನರ್ಸ್ ಫಾರಂ ಹಾಗೂ ಬ್ಲಡ್ ಡೋನರ್ಸ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ ದಕ್ಷಿಣ ಮಧ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ಧರ್ಮಸ್ಥಳ ಆಯ್ಕೆ

Suddi Udaya
ಬೆಳ್ತಂಗಡಿ: ಅಖಿಲ ಭಾರತ ಜೀವವಿಮಾ ಪ್ರತಿನಿಧಿಗಳ ಸಂಘಟನೆಯ (ಎಲೈಸಿಎಒಐ) ದಕ್ಷಿಣ ಮದ್ಯವಲಯದ ಉಪಾಧ್ಯಕ್ಷರಾಗಿ ಎ.ಎಸ್. ಲೋಕೇಶ್ ಶೆಟ್ಟಿ ರವರು ಇತ್ತೀಚೆಗೆ ತೆಲಂಗಾಣ ರಾಜ್ಯದ ಕಮ್ಮಾಮ್ ಜಿಲ್ಲೆಯಲ್ಲಿ ಜರುಗಿದ ದಕ್ಷಿಣ ಮಧ್ಯವಲಯದ ಮಹಾ ಸಮ್ಮೇಳನದಲ್ಲಿ ಅಖಿಲಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳೆಂಜ: ಕಾಯರ್ತಡ್ಕ ವಿಶ್ವನಾಥ ಗೌಡ ರವರ ಮನೆಯಲ್ಲಿ ಕಾಳಿಂಗ ಸರ್ಪ ಪತ್ತೆ

Suddi Udaya
ಕಳೆಂಜ : ಇಲ್ಲಿಯ ಕಾಯರ್ತಡ್ಕ ನಿವಾಸಿ ಬಿ ವಿಶ್ವನಾಥ ಗೌಡ ರವರ ಮನೆಯಲ್ಲಿ ಡಿ.10 ರಂದು ಸಂಜೆ ಸುಮಾರು10 ಅಡಿ ಉದ್ದದ ಕಾಳಿಂಗ ಸರ್ಪ ಪತ್ತೆಯಾಗಿದೆ. ತಕ್ಷಣವೇ ಧರ್ಮಸ್ಥಳದ ಉರಗ ರಕ್ಷಕ ಸ್ನೇಕ್ ಪ್ರಕಾಶ್...
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿ

ಕಕ್ಕಿಂಜೆ ಇಷ್ಟ ದೇವತಾ ಬೆಟ್ಟ ಶ್ರೀ ಇಷ್ಟ ದೇವತಾ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya
ಚಾಮಾ೯ಡಿ: ಶ್ರೀ ಇಷ್ಟ ದೇವತಾ ಇಷ್ಟ ದೇವತಾ ಬೆಟ್ಟ, ಕಕ್ಕಿಂಜೆ ಇದರ ಪ್ರತಿಷ್ಠಾಪನೆಯ ವಿಜ್ಞಾಪನ ಪತ್ರ ಹಾಗೂ ಪ್ರತಿಷ್ಠಾಪನಾ ಆಮಂತ್ರಣ ಪತ್ರಿಕೆ ಬಿಡುಗಡೆ ಡಿ.11ರಂದು ಶ್ರೀ ಕ್ಷೇತ್ರ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ನಡ ನಿವಾಸಿ ಧೈರ್ಯ ಸಮಾಹಿತ ನವೀನ್ UIPM ವರ್ಲ್ಡ್ ಚಾಂಪಿಯನ್‌ಷಿಪ್‌ ಗೆ ಆಯ್ಕೆ

Suddi Udaya
ಬೆಳ್ತಂಗಡಿ: ನಡ ಗ್ರಾಮದ ಮಂಚಕಲ್ ನಿವಾಸಿ, ನವೀನ್ ಸಂಜೀವ ಅವರ ಪುತ್ರ ಹಾಗೂ ಡಿ. ಆರ್.ಸಂಜೀವ ಡೊಡಡ್ಕ ಶಿರಾಡಿ ಅವರ ಮೊಮ್ಮಗ ಧೈರ್ಯ ಸಮಾಹಿತ ನವೀನ್ ಅವರು ದಕ್ಷಿಣ ಆಫ್ರಿಕಾದ ಮೊಸೆಲ್ ಬೇಯಲ್ಲಿ ನಡೆಯುವ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕ-ರಕ್ಷಕ ಸಂಘದ ಸಭೆ

Suddi Udaya
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಶತಮಾನೋತ್ಸವದ ಸಂಭ್ರಮದ ಪೂರ್ವ ಭಾವಿ ಸಭೆಯು ನಡೆಯಿತು. ಕಾರ್ಯಕ್ರಮದಲ್ಲಿ ಶಾಲಾ ಶತಮಾನೋತ್ಸವ ಸಮಿತಿಯ ಕಾರ್ಯಕ್ರಮ ಸಂಯೋಜಕ ಬಿ.ಸೋಮಶೇಖರ್ ಶೆಟ್ಟಿಯವರು ಪೋಷಕರನ್ನು ಕುರಿತು,...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ರಾಷ್ಟ್ರಮಟ್ಟದ ಕರಾಟೆ ತೀರ್ಪುಗಾರರಾಗಿ ಸೆನ್ಸಾಯ್ ಅಶೋಕ್ ಆಚಾರ್ಯ ನೇಮಕ

Suddi Udaya
ಬೆಳ್ತಂಗಡಿ: ಸ್ಕೂಲ್ ಗೇಮ್ಸ್ ಫೆಡರೇಶನ್ ಆಫ್ ಇಂಡಿಯಾ ಇದರ ವತಿಯಿಂದ ಮಧ್ಯಪ್ರದೇಶದ ಇಂದೋರ್ ನಲ್ಲಿರುವ ಜವಾಹರ್ಲಾಲ್ ನೆಹರು ಒಳಗಿನ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ 14 ರ ವಯೋಮಾನದ ಕರಾಟೆ ಸ್ಪರ್ಧೆಯಲ್ಲಿ ದಕ್ಷಿಣ ಕನ್ನಡ...
error: Content is protected !!