ಬೆಳ್ತಂಗಡಿ : ಸರಕಾರ ಒಟ್ಟು 30 ಮಂದಿ ಗ್ರೇಡ್ -1 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ಆದೇಶ ಮಾಡಿದ್ದು.ಇದರಲ್ಲಿ ಬೆಳ್ತಂಗಡಿಯಲ್ಲಿ ಖಾಲಿ ಇದ್ದ ತಹಶೀಲ್ದಾರ್ ಹುದ್ದೆಗೂ ಸರಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಮೈಸೂರು...
ಉಜಿರೆ: ಎಸ್.ಡಿ.ಎಂ ಮಹಿಳಾ ಐ.ಟಿ.ಐ ಉಜಿರೆಯ ವಿದ್ಯಾರ್ಥಿನಿಯರ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಎಸ್.ಡಿ.ಎಂ ಡಿಪ್ಲೋಮಾ ಕಾಲೇಜಿನ ಉಪ ಪ್ರಾಂಶುಪಾಲರಾದ ಅಮರೇಶ ಹೆಬ್ಬಾರ್, ಎಸ್.ಡಿ.ಎಂ ಐ.ಟಿ.ಐ ವೇಣೂರು ಕಾಲೇಜಿನ ಪ್ರಾಚಾರ್ಯ ವಿಶ್ವೇಶ್ವರ ಪ್ರಸಾದ್,...
ಉಜಿರೆ: ಕೇಂದ್ರ ಸರ್ಕಾರದ ಶಿಕ್ಷಣ ಸಚಿವಾಲಯದಿಂದ ನಡೆಸಲ್ಪಡುವ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಎಜುಕೇಷನ್ ಅಂಡ್ ರಿಸರ್ಚ್ ಇವರು ಜೂನ್ ತಿಂಗಳಿನಲ್ಲಿ ನಡೆಸಿದ ಪ್ರವೇಶ ಪರೀಕ್ಷೆಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಪೂರ್ವ ಕಾಲೇಜಿನ...
ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ಉಪನ್ಯಾಸಕರ ಸಂಘದ ವತಿಯಿಂದ ಗ್ರಂಥಪಾಲಕರಾಗಿ ಸುಮಾರು 18 ವರ್ಷಗಳಿಂದ ಸೇವೆ ಸಲ್ಲಿಸಿದರ ಮನೋಹರ ಶೆಟ್ಟಿಯವರನ್ನು ವಯೋನಿವೃತ್ತಿಯ ಸಂದರ್ಭದಲ್ಲಿ ಸನ್ಮಾನಿಸಿ ಗೌರವಿಸಲಾಯಿತು. ಪ್ರಾಚಾರ್ಯರಾದ ಪ್ರಮೋದ್ ಕುಮಾರ್ ಬಿ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪ್ರತಿಭಾ ಉತ್ಸವ -2026 ಕಾರ್ಯಕ್ರಮವು ಜೂ. 29, 30 ಮತ್ತು ಜುಲೈ 1 ರಂದು ನಡೆಯಿತು. ಕಾರ್ಯಕ್ರಮವನ್ನು ಶಾಲಾ, ಸಂಚಾಲಕರು ಮತ್ತು ಮುಖ್ಯ ಅತಿಥಿಗಳು ಉದ್ಘಾಟಿಸಿದರು....
ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಯೋಗ ಮತ್ತು ನೈತಿಕ ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್ ನ 23ನೆಯ ರಾಜ್ಯ ಮಟ್ಟದ ಅಂಚೆ – ಕುಂಚ ಸ್ಪರ್ಧೆಯ ವಿಜೇತರ ಪಟ್ಟಿ ಪ್ರಕಟಗೊಂಡಿದೆ. ಪ್ರಾಥಮಿಕ ಶಾಲಾ...
ಕೊಯ್ಯೂರು : “ಮನುಷ್ಯ ಎಷ್ಟೇ ಎತ್ತರಕ್ಕೆ ಏರಿದರೂ ತಂದೆ -ತಾಯಿ -ಗುರುಹಿರಿಯರನ್ನು ಗೌರವಿಸುವುದನ್ನು ಮರೆಯಬಾರದು ” ಎಂಬುದಾಗಿ ಬೆಳ್ತಂಗಡಿ ಸರ್ಕಾರಿ ಪ್ರಥಮದರ್ಜೆ ಕಾಲೇಜ್ ನ ಸಹ ಪ್ರಾಧ್ಯಾಪಕ ಡಾ. ಕುಶಾಲಪ್ಪ ಎಸ್. ಅಭಿಪ್ರಾಯ ಪಟ್ಟರು....
ಬೆಳ್ತಂಗಡಿ: ತಾಲೂಕಿನ ಅತ್ಯಂತ ಹಿರಿಯ ಹಾಗೂ ಜನಪ್ರಿಯ ಗೃಹಪಯೋಗಿ ಮಳಿಗೆಗಳಲ್ಲಿ ಒಂದಾದ ಸೋಜಾ ಎಲೆಕ್ಟ್ರಾನಿಕ್ಸ್, 1995ರ ಡಿಸೆಂಬರ್ 8ರಂದು ಬೆಳ್ತಂಗಡಿ ನಗರದ ಹೃದಯ ಭಾಗದಲ್ಲಿ ಮಾಜಿ ಶಾಸಕ ದಿವಂಗತ ವಸಂತ ಬಂಗೇರ, ಬೆಳ್ತಂಗಡಿ ಕ್ರೈಸ್ತ...
ಕಕ್ಕಿಂಜೆ: ಮಾರುತಿ ಸುಜುಕಿ ಕಾರುಗಳ ಕರ್ನಾಟಕ ರಾಜ್ಯದ ಹೆಸರಾಂತ ಅಧಿಕೃತ ಮಾರಾಟಗಾರ ಸಂಸ್ಥೆಯಾದ ಮಂಡೋವಿ ಮೋಟಾರ್ಸ್ ಪ್ರೈವೇಟ್ ಲಿಮಿಟೆಡ್ ತನ್ನ ಸೇವೆಯನ್ನು ಮತ್ತಷ್ಟು ವಿಸ್ತರಿಸುವ ನಿಟ್ಟಿನಲ್ಲಿ ಕಕ್ಕಿಂಜೆ, ಚಾರ್ಮಾಡಿ ರಸ್ತೆಯಲ್ಲಿರುವ ಅಲ್ಮಫಾಸ್ ಕಾಂಪ್ಲೆಕ್ಸ್ನಲ್ಲಿ ಹೊಸ...
ಬೆಳ್ತಂಗಡಿ: ಗ್ರಾಮೀಣ ಪ್ರದೇಶದ ಜನರ ಆರೋಗ್ಯ ಸೇವೆಯನ್ನು ಇನ್ನಷ್ಟು ಸುಲಭಗೊಳಿಸುವ ಉದ್ದೇಶದಿಂದ ನಾರಾವಿ ಪಂಚಮಿ ವಾಣಿಜ್ಯ ಸಂಕೀರ್ಣದಲ್ಲಿ “ಗಾಯತ್ರಿ ಮೆಡಿಕಲ್ಸ್” ಇದರ ಪ್ರಾರಂಬೋತ್ಸವವು ಜು.3 ಶುಕ್ರವಾರದಂದು ಬೆಳಿಗ್ಗೆ 8.30ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ...