25.4 C
ಪುತ್ತೂರು, ಬೆಳ್ತಂಗಡಿ
September 26, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರೀ ಉಮಾಮಹೇಶ್ವರ ಯುವಕ ಮಂಡಲದ ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ: ಕಲೆ ,ಸಾಹಿತ್ಯ, ಕ್ರೀಡೆ ಮತ್ತು ಸಾಂಸ್ಕೃತಿಕವಾಗಿ ರಾಜ್ಯಮಟ್ಟದಲ್ಲಿ ಗುರುತಿಸಲ್ಪಟ್ಟ ಬಳಂಜ ಶ್ರಿ ಉಮಾಮಹೇಶ್ವರ ಯುವಕ ಮಂಡಲ ಕಳೆದ ನಾಲ್ಕೂವರೆ ದಶಕಗಳ ಹಿಂದೆ ಬಳಂಜದಲ್ಲಿ ಪ್ರಾರಂಭಗೊಂಡು ಇದೀಗ ಬಳಂಜ ಶಾಲಾ 75 ನೇ ಅಮೃತ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
ಧರ್ಮಸ್ಥಳ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಎ.21ರಂದು ಮಹಾವೀರ ಜಯಂತಿಯನ್ನು ವಿಜ್ರಂಭಣೆಯಿಂದ ಆಚರಿಸಲಾಯಿತು.  ಜಿನ ಬಾಲಕನನ್ನು ಮೆರವಣಿಗೆಯಲ್ಲಿ ಚಂದ್ರ ಶಾಲೆಗೆ ಕರೆತಂದು ಪುಟಾಣಿ ಮಕ್ಕಳಿಂದ  ಜನ್ಮಾಭಿಷೇಕ , ಅಷ್ಟವಿದಾರ್ಚನೆ ,  ಗೀತಾ – ನೃತ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಡತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಬಿರುಸಿನ ಮತ ಬೇಟೆ

Suddi Udaya
ಬೆಳ್ತಂಗಡಿ : ನ್ಯಾಯತರ್ಪು ಮತ್ತು ಕಳಿಯ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಮತಯಾಚನೆ ನಡೆಯಿತು.ಲೋಕಸಭಾ ಚುನಾವಣೆ-2024 ರಲ್ಲಿ ನಡೆಯುವ ಚುನಾವಣೆಯಲ್ಲಿ ಮತದಾರರು ಬಿಜೆಪಿ ಪಕ್ಷಕ್ಕೆ ಮತ ನೀಡುವ, ಸಮಾಜ ಮುಖಿಚಿಂತನೆ, ಸಮರ್ಪಕ ಯೋಜನೆ ಸಮಾಜದ ಕಟ್ಟಕಡೆಯ...
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ-ಧರ್ಮಸ್ಥಳ ರಸ್ತೆಯ ನೀರಚಿಲುಮೆಯ ಬಳಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರು ನಡುವೆ ಡಿಕ್ಕಿ

Suddi Udaya
ಉಜಿರೆ-ಧರ್ಮಸ್ಥಳ ರಸ್ತೆಯ ನೀರ ಚಿಲುಮೆಯ ಪುಡ್ಕೆತ್ತು ಎಂಬಲ್ಲಿ ಮೀನು ಸಾಗಾಟದ ಲಾರಿ ಹಾಗೂ ಓಮ್ನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿ ಕಾರಿನ ಚಾಲಕ ಗಾಯಗೊಂಡ ಘಟನೆ ಎ.21ರಂದು ನಡೆದಿದೆ. ಗಾಯಗೊಂಡ ಓಮ್ನಿ ಚಾಲಕ ಗ್ರೇಸಿಯಸ್...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಲುಂಜ ಪ್ರಗತಿಪರ ಕೃಷಿಕ, ನಾಟಿ ವೈದ್ಯ ಅಣ್ಣಿ ಶೆಟ್ಟಿ ನಿಧನ

Suddi Udaya
ಬೆಳ್ತಂಗಡಿ : ಎ.21. ಓಡಿಲ್ನಾಳ ಗ್ರಾಮದ ಕುಲ್ಲುಂಜ ಮನೆ ಪ್ರಗತಿಪರ ಕೃಷಿಕ,ನಾಟಿ ವೈದ್ಯ ಅಣ್ಣಿ ಶೆಟ್ಟಿ ( 81 ವರ್ಷ) ವಯೋಸಹಜ ಅನಾರೋಗ್ಯದಿಂದ ಎ.21 ರಂದು ಸ್ವಗ್ರಹದಲ್ಲಿ ನಿಧನರಾದರು. ಮೃತರು 5 ಹೆಣ್ಣು, 2...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಎಕ್ಸೆಲ್ ನಲ್ಲಿ ಮಹಾವೀರ ಜಯಂತಿ ಆಚರಣೆ

Suddi Udaya
ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನಲ್ಲಿ ಮಹಾವೀರ ಜಯಂತಿ ಪ್ರಯುಕ್ತ ಭಗವಾನರಿಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಕಾಲೇಜು ಆವರಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷರಾದ ಸುಮಂತ್ ಕುಮಾರ್ ಜೈನ್ ಮಾತನಾಡಿ,...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಉಜಿರೆ: ಕುಂಜರ್ಪದಲ್ಲಿ 4ನೇ ವರ್ಷದ ದುರ್ಗಾಪೂಜೆ

Suddi Udaya
ಉಜಿರೆ : ಇಲ್ಲಿಯ ಕುಂಜರ್ಪ ಎಂಬಲ್ಲಿ 4ನೇ ವರ್ಷದ ದುರ್ಗಾಪೂಜೆಯು ಏ.20ರಂದು ಶ್ರದ್ಧಾ ಭಕ್ತಿಯಿಂದ ನೆರವೇರಿತು. ಮುಂಡಾತ್ತೋಡಿ ಚಾವಡಿ ಶ್ರೀ ಕೃಷ್ಣ ಭಜನಾ ಮಂಡಳಿಯ ಭಜಕರಿಂದ ಕುಣಿತ ಭಜನಾ ಕಾರ್ಯಕ್ರಮ ನಡೆಯಿತು. ಸ್ಥಳೀಯರಾದ ಉಮೇಶ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿರಾಜಕೀಯ

ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಬಿಜೆಪಿಗೆ ಸೇರ್ಪಡೆ

Suddi Udaya
ಮಚ್ಚಿನ : ಮಚ್ಚಿನ ಗ್ರಾಮದ ಕಾಂಗ್ರೆಸ್ ನ ಸಕ್ರಿಯ ನಾಯಕ ಸಂದೀಪ್ ಮಡಿವಾಳ್ ಮಚ್ಚಿನ ರವರು ಬಿಜೆಪಿಗೆ ಸೇರ್ಪಡೆಗೊಂಡರು. ಶಾಸಕ ಹರೀಶ್ ಪೂಂಜಾ ರವರು ಬಿಜೆಪಿ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಯ ನಿವೃತ್ತ ವೈದ್ಯಾಧಿಕಾರಿ ಡಾ| ಆದಂ ಉಸ್ಮಾನ್ ನಿಧನ

Suddi Udaya
ಬೆಳ್ತಂಗಡಿ: ತಾಲೂಕು ಸರಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ಸುಮಾರು 14 ವರ್ಷ ಕರ್ತವ್ಯ ಸಲ್ಲಿಸಿ ಕಳೆದ ವರ್ಷ ನಿವೃತ್ತರಾಗಿದ್ದ ಡಾ| ಆದಂ ಉಸ್ಮಾನ್ (61ವ) ಅಲ್ಪಕಾಲದ ಅಸೌಖ್ಯದಿಂದ ಎ.20ರಂದು ಸ್ವಗೃಹದಲ್ಲಿ ನಿಧನರಾದರು. ಇವರು ಮಂಗಳೂರು ತಲಪಾಡಿ...
error: Content is protected !!