ಕಕ್ಕಿಂಜೆ: ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಶುಭಾರಂಭ
ಕಕ್ಕಿಂಜೆ : ಇಲ್ಲಿಯ ಚಾರ್ಮಾಡಿ ರಸ್ತೆಯಲ್ಲಿ ಸುಜಯ್ ಮಿಯಾರು ರವರ ಮಾಲಕತ್ವದ ಅನುಗ್ರಹ ಪೇಪರ್ ಪ್ಲೇಟ್ ಎಂಟರ್‌ಪ್ರೈಸಸ್ ಇತ್ತೀಚೆಗೆ ಶುಭಾರಂಭಗೊಂಡಿತು.ಚಾರ್ಮಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಶಿಕಲಾ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ ಶುಭ...
