24.2 C
ಪುತ್ತೂರು, ಬೆಳ್ತಂಗಡಿ
September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಕ್ರಮವಾಗಿ ಕಡಿದು ಸಂಗ್ರಹಿಸಿದ್ದ ಮರಮಟ್ಟು ವಶಕ್ಕೆ

Suddi Udaya
ನೆರಿಯ ಗ್ರಾಮದ ಅಂಬಟೆ ಮಲೆ ಎಂಬಲ್ಲಿ ಖಾಸಗಿ ಎಸ್ಟೇಟ್ ಒಂದರಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಲಾಗಿದ್ದ ಮರ, ಕಟ್ಟಿಗೆ ಹಾಗೂ ಪ್ರಕರಣಕ್ಕೆ ಸಂಬಂಧಪಟ್ಟ ನಾಲ್ವರು ಆರೋಪಿಗಳನ್ನು ಅರಣ್ಯ ಇಲಾಖೆ ವಶಕ್ಕೆ ಪಡೆದಿದೆ. ಕಾಯಿದೂಪ -18.386, ಹಲಸು-1.353ಘ.ಮೀ.,...
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿಯ ಮೂವರ ಸಜೀವ ದಹನ ಪ್ರಕರಣ: ವಿಧಾನ ಪರಿಷತ್ ಸದಸ್ಯರನ್ನು ಭೇಟಿಯಾದ ಎಸ್‌ಡಿಪಿಐ ಮುಖಂಡರ ನಿಯೋಗ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಮೂವರು ಕಾರಿನಲ್ಲಿ ತುಮಕೂರಿಗೆ ಹೋಗಿ ಅಲ್ಲಿ ದುಷ್ಕರ್ಮಿಗಳಿಂದ ಕಾರಿಗೆ ಬೆಂಕಿ ಹಚ್ಚಿ ಹತ್ಯೆ ಮಾಡಿದ ಪ್ರಕರಣ ಸಂಬಂಧ ವಿಧಾನ ಪರಿಷತ್ ಸದಸ್ಯರುಗಳಾದ ಗೋಪಾಲ ಭಂಡಾರಿ ಹಾಗೂ ಹರೀಶ್ ಕುಮಾರ್ ಇವರನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪದ್ಮುಂಜ: ರವಿಚಂದ್ರ ಶೆಟ್ಟಿರವರ ಗೃಹಪ್ರವೇಶದ ಕಾರ್ಯಕ್ರಮದಲ್ಲಿ ಮುಸ್ಲಿಂ ಬಾಂಧವರಿಗೆ ಇಫ್ತಾರ್ ಕೂಟ

Suddi Udaya
ಪದ್ಮುಂಜ ಸಮೀಪದ ಅಂತರದಲ್ಲಿ ರವಿಚಂದ್ರ ಶೆಟ್ಟಿ ಅಂತರ ನೂತನವಾಗಿ ನಿರ್ಮಿಸಿದ ಗೃಹ ಪ್ರವೇಶದ ಕಾರ್ಯಕ್ರಮದ ಪ್ರಯುಕ್ತ ಮಾ.25 ರಂದು ಸಂಜೆ ಇಪ್ತಾರ್ ಕೂಟ ನಡೆಯಿತು. ಗ್ರಾಮದ ಮುಸ್ಲಿಂ ಬಾಂಧವರು ಅವರ ಆಥಿತ್ಯ ವನ್ನು ಸ್ವೀಕರಿಸಿದರು....
Uncategorizedಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಕಲ್ಮಂಜ: ನಿಡಿಗಲ್ ನಿವಾಸಿ ಗೋಪಾಲ ಮಡಿವಾಳ ಹೃದಯಾಘಾತದಿಂದ ನಿಧನ

Suddi Udaya
ಕಲ್ಮಂಜ: ಇಲ್ಲಿಯ ನಿಡಿಗಲ್ ಮಜಲು ನಿವಾಸಿ ಗೋಪಾಲ ಮಡಿವಾಳ (50ವ) ರವರು ಮಾ.26ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರು ಪತ್ನಿ ಭಾಗೀರಥಿ, ಪುತ್ರ ಸಬಿತ್ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ ಪ್ರಗತಿ ಮಹಿಳಾ ಮಂಡಲದಿಂದ ಮಹಿಳಾ ದಿನಾಚರಣೆ, ಸಾಧಕರಿಗೆ ಸನ್ಮಾನ

Suddi Udaya
ಉಜಿರೆಯ ಪ್ರಗತಿ ಮಹಿಳಾ ಮಂಡಲದ ವತಿಯಿಂದ ನಡೆದ ಮಹಿಳಾ ದಿನಾಚರಣೆಯ ಕಾರ್ಯಕ್ರಮದಲ್ಲಿ ರಾಷ್ಟ್ರಮಟ್ಟದ ವೈಟ್ ಲಿಪ್ಟರ್ ಹಾಗೂ ಬಾಡಿ ಬಿಲ್ಡರ್ ಉಜಿರೆಯ ಕು.ಶ್ರದ್ದಾ ನಾಯ್ಕ ಹಾಗೂ ವೈದ್ಯಕೀಯ ಸವಲತ್ತುಗಳು ಇಲ್ಲದಂತಹ ಕಾಲದಲ್ಲಿ ಸಾವಿರಾರು ಹೆರಿಗೆಗಳನ್ನು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್ ಭೇಟಿ

Suddi Udaya
ಬೆಳ್ತಂಗಡಿ: ಲೋಕಸಭಾ ಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಆರ್. ಅವರು ಇಂದು ಬೆಳಿಗ್ಗೆ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನಕ್ಕೆ ತೆರಳಿ, ಪ್ರಾರ್ಥನೆ ಸಲ್ಲಿಸಿದರು. ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಬ್ಲಾಕ್ ನಗರ ಕಾಂಗ್ರೆಸ್...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಾಜೂರು: ಬೈಕ್ ಗೆ ಸ್ಕೂಟರ್ ಡಿಕ್ಕಿ: ಸವಾರನಿಗೆ ಗಾಯ

Suddi Udaya
ಕಾಜೂರು: ಇಲ್ಲಿಯ ಬೈಕ್ ಗೆ ಸ್ಕೂಟರ್ ಡಿಕ್ಕಿ ಹೊಡೆದ ಘಟನೆ ಮಾ.26 ರಂದು ನಡೆದಿದೆ. ದಿಡುಪೆ ಬಲಾಯಿದಡ್ಡು ನಿವಾಸಿ ಸತೀಶ ಎಂಬಾತ ವಿಪರೀತ ಮಧ್ಯ ಸೇವಿಸಿ ಮುಂದೆ ಬರುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದು...
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ದೇವಸ್ಥಾನಕ್ಕೆ ಭೇಟಿ

Suddi Udaya
ನಡ :ಕನ್ನಡದ ಜನಪ್ರಿಯ ನಟ, ನಿರ್ದೇಶಕ, ನಿರ್ಮಾಪಕ ರಕ್ಷಿತ್ ಶೆಟ್ಟಿ ಮಣ್ಣಿನ ಹರಕೆ ಖ್ಯಾತಿಯ ಸುರ್ಯ ಸದಾಶಿವರುದ್ರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ದೇವಸ್ಥಾನದ ಆನುವಂಶೀಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಮಿತಿಗಳ ರಚನೆ

Suddi Udaya
ಇಂದಬೆಟ್ಟು: ಬಿಜೆಪಿ ಇಂದಬೆಟ್ಟು ಶಕ್ತಿ ಕೇಂದ್ರದ ಬೂತ್ ಸಂಖ್ಯೆ 28, 29, 30, 31 ರ ನೂತನ ಅಧ್ಯಕ್ಷ, ಕಾರ್ಯದರ್ಶಿ, ಸದಸ್ಯರು ಹಾಗೂ ವಿವಿಧ ಮೋರ್ಚಾಗಳ ಸಂಚಾಲಕರು ಸದಸ್ಯರನ್ನು ಶಕ್ತಿ ಕೇಂದ್ರದ ಅಧ್ಯಕ್ಷ ಶ್ರೀಕಾಂತ್...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಿಜೆಪಿ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಆಯ್ಕೆ

Suddi Udaya
ರೆಖ್ಯ : ಭಾರತೀಯ ಜನತಾ ಪಾರ್ಟಿಯ ರೆಖ್ಯ ಗ್ರಾಮದ ಶಕ್ತಿ ಕೇಂದ್ರ ಪ್ರಮುಖ್ ರಾಗಿ ಚೇತನ್ ಕುಮಾರ್ ಕೊಳಚ್ಚವು ಆಯ್ಕೆಯಾಗಿದ್ದಾರೆ....
error: Content is protected !!