ಅಪಘಾತವಾದ ಅಂಬುಲೆನ್ಸ್ನಲ್ಲಿದ್ದ ಗಾಯಾಳು ಮಹಿಳೆ ಸಾವು
ಬೆಳ್ತಂಗಡಿ; ಎರಡು ದಿನಗಳ ಹಿಂದೆ ವಗ್ಗ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದ ಅಂಬುಲೆನ್ಸ್ ಅಪಘಾತದಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದರೆ, ಅದರಲ್ಲಿ ಗಾಯಾಳುವಾಗಿದ್ದ ಅಳದಂಗಡಿ ಸನಿಹದ ಮಹಿಳೆ ಸೋಮವಾರ ಮಂಗಳೂರಿನ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಆ ಮೂಲಕ...
