ಬಳಂಜ ಗ್ರಾ.ಪಂ ನೂತನ ಅಧ್ಯಕ್ಷೆ,ಉಪಾಧ್ಯಕ್ಷ ರಿಗೆ ಬಿಜೆಪಿಯಿಂದ ಅಭಿನಂದನಾ ಕಾರ್ಯಕ್ರಮ
ಬಳಂಜ: ಬಳಂಜ ಗ್ರಾಮಪಂಚಾಯತ್ ನ ಮುಂದಿನ ಎರಡೂವರೆ ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಶೋಭಾ ಕುಲಾಲ್ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ಯಶೋಧರ ಶೆಟ್ಟಿಯವರಿಗೆ ಅಭಿನಂದನಾ ಸಮಾರಂಭವು ಕಾಪಿನಡ್ಕ ಶಿವಗಿರಿ ನಿವಾಸದ ವಠಾರದಲ್ಲಿ...
