September 25, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ

Suddi Udaya
ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವದ ಅಂಗವಾಗಿ ಹಸಿರುವಾಣಿ ಹೊರೆ ಕಾಣಿಕೆ ಮೆರವಣಿಗೆಗೆ ಬೆದ್ರಬೆಟ್ಟು ಮಹಮ್ಮಾಯಿ ನಗರದಿಂದ ಮಾ.20 ರಂದು ಚಾಲನೆ ನೀಡಲಾಯಿತು. ಹೊರೆ ಕಾಣಿಕೆ ಮೆರವಣಿಗೆಗೆ ಕಿಲ್ಲೂರು ಮನೆತನದ ಬಿ.ಕೆ. ಸಂತೋಷ್...
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಬೆಳ್ತಂಗಡಿರಾಜಕೀಯ

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಗಳ ನೇಮಕ

Suddi Udaya
ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಉಸ್ತುವಾರಿಯಾಗಿ ಮಾಜಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಹೊಸಂಗಡಿ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಸಮಿತಿ ಉಸ್ತುವಾರಿಯಾಗಿ ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರವೀಣ್ ಫೆರ್ನಾಂಡಿಸ್ ಉಜಿರೆ,...
ಗ್ರಾಮಾಂತರ ಸುದ್ದಿಚಿತ್ರ ವರದಿ

ಉಜಿರೆ : ಬೆನಕ ಹೆಲ್ತ್ ಸೆಂಟರ್ ನಲ್ಲಿ ಯಶಸ್ವಿನಿ ಯೋಜನೆಯಲ್ಲಿ ಯಶಸ್ವಿ ಮೊಣಕಾಲಿನ ಬದಲಿ ಶಸ್ತ್ರ ಚಿಕಿತ್ಸೆ

Suddi Udaya
ಉಜಿರೆ : ರೈತರೇ ಹೆಚ್ಚಾಗಿರುವ ಸಹಕಾರಿ ಸಂಘದ ಸದಸ್ಯರುಗಳಿಗೆ ಸರಕಾರ ನೀಡಿರುವ ಯಶಸ್ವಿನಿ ಯೋಜನೆಯಲ್ಲಿ ಇದೀಗ ಗ್ರಾಮೀಣ ಪ್ರದೇಶದಲ್ಲಿರುವ ಬೆನಕ ಹೆಲ್ತ್ ಸೆಂಟರ್ ಉಜಿರೆಯಲ್ಲಿ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮಾಕೋನಹಳ್ಳಿ ಪ್ರಾಥಮಿಕ ಕೃಷಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದೀಕ್ಷಾನ್ವಯ : ಎಸ್.ಡಿ.ಎಂ. ಬಿ.ಎಡ್ ಕಾಲೇಜಿನ ಪ್ರಾರಂಭೋತ್ಸವ

Suddi Udaya
ಶಿಕ್ಷಕನಾದವನು ತರಗತಿಗೆ ಪಾಠ ಮಾಡುವುದರ ಮೊದಲು ವಿದ್ಯಾರ್ಥಿಗಳ ಮನಸ್ಸು ಹೃದಯವನ್ನು ಅರ್ಥೈಸಿಕೊಳ್ಳಬೇಕು. ಜೊತೆಜೊತೆಗೆ ಪೂರ್ವ ಸಿದ್ಧತೆಯು ಕೂಡಾ ಅತೀ ಮುಖ್ಯವಾದವು. ಅಧ್ಯಾಪಕನಾದವನ ಜ್ಞಾನಕ್ಕಿಂತ ವರ್ತನೆಯು ಸಮಾಜದಲ್ಲಿ ಎದ್ದು ಕಾಣುತ್ತದೆ. ಹಾಗಾಗಿ ತನ್ನಲ್ಲಿ ಚಾರಿತ್ರ್ಯವನ್ನು ನಿರ್ಮಾಣ...
ಗ್ರಾಮಾಂತರ ಸುದ್ದಿಚಿತ್ರ ವರದಿ

ಕಲಾಕುಂಚ ಆರ್ಟ್ಸ್ ನಲ್ಲಿ ಬೀಳ್ಕೊಡುಗೆ ಸಮಾರಂಭ

Suddi Udaya
ಬೆಳ್ತಂಗಡಿ: ಓದಿನ ಪ್ರಗತಿಯೊಂದಿಗೆ ಯಾವುದಾದರೊಂದು ಸರಕಾರಿ ಉದ್ಯೋಗದ ಗುರಿಯೊಂದಿಗೆ ಸಾಧನೆ ಮಾಡಿ. ಉನ್ನತ ಖಾಸಗಿ ಉದ್ಯೋಗಕ್ಕಿಂತ ಸಣ್ಣ ಸರಕಾರಿ ಉದ್ಯೋಗವಾದರೂ ಮೂರು ತಲೆಮಾರನ್ನು ಅದು ಸಂರಕ್ಷಿಸುತ್ತದೆ ಎಂದು ಬೆಂಗಳೂರಿನ ಯಶವಂತಪುರ ಕ್ರೈಸ್ಟ್ ವಿ.ವಿ ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಾ.22: ಬೆಳ್ತಂಗಡಿಯಲ್ಲಿ ಐ ಕೇರ್ ಒಪ್ಟಿಕಲ್ಸ್ ಶುಭಾರಂಭ

Suddi Udaya
ಬೆಳ್ತಂಗಡಿ: ಇಲ್ಲಿಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಎದುರುಗಡೆ ಸುರೇಂದ್ರ ಮೆನ್ಶನ್ ನಲ್ಲಿ ನೂತನವಾಗಿ ಪ್ರಾರಂಭಗೊಂಡ ಐ ಕೇರ್ ಒಪ್ಟಿಕಲ್ಸ್ ಮಾ.22 ರಂದು ಶುಭಾರಂಭಗೊಳ್ಳಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಧರ್ಮಸ್ಥಳದ ಡಾ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್

Suddi Udaya
ಕಡಿರುದ್ಯಾವರ: ಮಾ 20 ಲಾಯಿಲ ಮಹಾ ಶಕ್ತಿ ಕೇಂದ್ರದ ಕಡಿರುದ್ಯಾವರ ಗ್ರಾಮದಲ್ಲಿ ಯುವ ಚೌಪಾಲ್ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಬಗ್ಗೆ ಯುವ ಮೋರ್ಚಾ ಉಪಾಧ್ಯಕ್ಷರಾದ ಪ್ರಶಾಂತ್ ಅಂತರ ಇವರು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನ

ಲಾಯಿಲ: ಕನ್ನಾಜೆ ನಿವಾಸಿ ರಾಜು ಶೆಟ್ಟಿ ಹೃದಯಾಘಾತದಿಂದ ನಿಧನ

Suddi Udaya
ಬೆಳ್ತಂಗಡಿ: ಕನ್ನಾಜೆ ನಿವಾಸಿ ಲಾಯಿಲದಲ್ಲಿ ಬೇಲ್ ಪುರಿ ವ್ಯಾಪಾರ ಮಾಡುತ್ತಿದ್ದ ರಾಜು ಶೆಟ್ಟಿ (51ವ) ರವರು ಮಾ.20 ರಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಿಗ್ಗೆ 7 ಗಂಟೆ ಸುಮಾರಿಗೆ ಮನೆಯಲ್ಲಿ ಅಸ್ವಸ್ಥಗೊಂಡಾಗ ಮನೆಯವರು ತಕ್ಷಣ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ರೆಖ್ಯ: ಬೋರ್‌ವೆಲ್ ವಿಷಯದಲ್ಲಿ ಮಾತುಕತೆ ,: ಹಲ್ಲೆ ಆರೋಪ ಪೊಲೀಸ್ ಠಾಣೆಗೆ ದೂರು

Suddi Udaya
ರೆಖ್ಯ: ರೆಖ್ಯದ ಬೀಡು ನಿವಾಸಿ ಬಾಲಕೃಷ್ಣ ಗೌಡ ಅವರು ತೋಟಕ್ಕೆ ಹೋಗಿದ್ದ ಸಮಯದಲ್ಲಿ ಬೋರ್‌ವೆಲ್ ವಿಷಯವಾಗಿ ಮಾತುಕತೆ ನಡೆಯುತ್ತಿರುವ ಸಂದರ್ಭ ಗಂಗಾಧರ ಎಂಬವರು ಬಾಲಕೃಷ್ಣ ಗೌಡ ರವರಿಗೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿದರೆಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನಿಂದ ಮಚ್ಚಿನ ಸ.ಪ್ರೌ. ಶಾಲೆಗೆ 200 ತಟ್ಟೆ ಹಾಗೂ 2 ತಟ್ಟೆ ಇಡುವ ಸ್ಟಾಂಡ್ ಕೊಡುಗೆ

Suddi Udaya
ಮಚ್ಚಿನ: ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು ಇದರ 195ನೇ ಸೇವಾ ಯೋಜನೆಯನ್ನು ಮಾ.20 ರಂದು ಸರಕಾರಿ ಪ್ರೌಢ ಶಾಲೆ ಮಚ್ಚಿನ ಇಲ್ಲಿಗೆ ಸುಮಾರು ರೂ.42,000/- ವೆಚ್ಚದಲ್ಲಿ 200 ತಟ್ಟೆ ಹಾಗೂ 2...
error: Content is protected !!