25 ಕೋಟಿ ವೆಚ್ಚದಲ್ಲಿ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ ಜೀರ್ಣೋದ್ಧಾರ: ಮುಂದಿನ ಮಾರ್ಚ್ ತಿಂಗಳಿನಲ್ಲಿ ಪುನರ್ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ಸಂಕಲ್ಪ
ಬೆಳ್ತಂಗಡಿ: ಕೊಕ್ಕಡ ಗ್ರಾಮದ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಳಕ್ಕೆ ಸುಮಾರು ಸಾವಿರ ವರ್ಷಗಳ ಇತಿಹಾಸವಿದ್ದು ಸೀಮೆ ದೇವಾಲಯವಾಗಿದ್ದು ಹರಿಹರ ಸಂಗಮ ಕ್ಷೇತ್ರವಾಗಿದ್ದು ಧನ್ವಂತರಿ ಕ್ಷೇತ್ರವೆಂದು ಪ್ರಸಿದ್ಧಿಯನ್ನು ಹೊಂದಿದೆ. ಶ್ರೀ ಕ್ಷೇತ್ರದಲ್ಲಿ 2016 ನೇ ಇಸವಿಯಲ್ಲಿ...
