ಚಿತ್ರ ವರದಿ

ಶಿರ್ಲಾಲು: ಶ್ರೀ ತುಳಸಿ ಮೆನ್ಸ್ ಪಾರ್ಲರ್ ಶುಭಾರಂಭ

Suddi Udaya

ಶಿರ್ಲಾಲು: ನೂತನವಾಗಿ ಪ್ರಾರಂಭಿಸಿದ ಶ್ರೀ ತುಳಸಿ ಮೆನ್ಸ್ ಪಾರ್ಲರ್ ಇದರ ಶುಭಾರಂಭವು ಶಿರ್ಲಾಲು ಗುರುದೇವ ಕಾಂಪ್ಲೆಕ್ಸ್ ನಲ್ಲಿ ನಡೆಯಿತು. ಗ್ರಾಮಸ್ಥರು, ಗ್ರಾಹಕರು, ಮಾಲಕರ ಬಂಧು ಬಳಗದವರು ಆಗಮಿಸಿ ...

ಸುಲ್ಕೇರಿ ಗ್ರಾಮ ಪಂಚಾಯತ್ ನ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ಸುಲ್ಕೇರಿ : ಸುಲ್ಕೇರಿ ಗ್ರಾಮ ಪಂಚಾಯತ್ ನ 2024-25ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಅಧ್ಯಕ್ಷೆ ಗಿರಿಜಾ ಇವರ ಅದ್ಯಕ್ಷತೆಯಲ್ಲಿ ಗ್ರಾಮ ಪಂಚಾಯತ್ ...

ಭಜನಾ ಪರಿಷತ್ ಲಾಯಿಲ ವಲಯದ ಅಧ್ಯಕ್ಷರಾಗಿ ಪಿ. ಚಂದ್ರಶೇಖರ ಸಾಲ್ಯಾನ್, ಕಾರ್ಯದರ್ಶಿಯಾಗಿ ಅಖಿಲೇಶ್ ಚಂದ್ಕೂರು, ಕೋಶಾಧಿಕಾರಿಯಾಗಿ ದಿನೇಶ್ ಜಾನ್ಲಪು

Suddi Udaya

ಲಾಯಿಲ ವಲಯಕ್ಕೆ ಸಂಬಂಧಪಟ್ಟ ಭಜನಾ ಮಂಡಳಿಗಳ ಅಧ್ಯಕ್ಷರು ಕಾರ್ಯದರ್ಶಿ ಹಾಗೂ ಪದಾಧಿಕಾರಿಗಳ ಸಭೆಯು ಇತ್ತೀಚೆಗೆ ಲಾಯಿಲ ಸಿಆರ್‌ಇ ತರಬೇತಿ ಕೇಂದ್ರದಲ್ಲಿ ತಾಲೂಕು ಭಜನಾ ಪರಿಷತ್ತಿನ ಕಾರ್ಯದರ್ಶಿ ಪಿ. ...

ವೇಣೂರು ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಉಪಾಧ್ಯಕ್ಷರಾಗಿ ಉಮೇಶ್ ಎನ್.

Suddi Udaya

ವೇಣೂರು: ವೇಣೂರು ಗ್ರಾಮ ಪಂಚಾಯತ್‌ನ 2ನೇ ಅವಧಿಗೆ ಅಧ್ಯಕ್ಷರಾಗಿ ಮಲ್ಲಿಕಾ ಕಾಶಿನಾಥ್ ಹೆಗ್ಡೆ ಮತ್ತು ಉಪಾಧ್ಯಕ್ಷರಾಗಿ ಉಮೇಶ್ ಎನ್. ಆಯ್ಕೆಯಾದರು. ವೇಣೂರು ಪಂಚಾಯತ್‌ನ ಅಧ್ಯಕ್ಷ ಉಪಾಧ್ಯಕ್ಷ ಮೊದಲ ...

ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ “ಐಸ್ ಬ್ರೇಕಿಂಗ್ ಸೆಷನ್” ಕಾರ್ಯಾಗಾರ

Suddi Udaya

ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ವಿಶ್ವ ಯುವ ಕೌಶಲ್ಯ ದಿನದ ಅಂಗವಾಗಿ ವಿಶೇಷ ಕೌಶಲ್ಯ ತರಬೇತಿ ಕಾರ್ಯಾಗಾರ ನಡೆಯಿತು. ...

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲದ ಮುಂದಾಳತ್ವದಲ್ಲಿ ರಸ್ತೆ ಬದಿ ಸ್ವಚ್ಛತಾ ಕಾರ್ಯಕ್ರಮ

Suddi Udaya

ಶಿರ್ಲಾಲು ಸ್ವಾಮಿ ವಿವೇಕಾನಂದ ಯುವಕ ಮಂಡಲ ಶಿರ್ಲಾಲು ಇದರ ಮುಂದಾಳತ್ವದಲ್ಲಿ ಶ್ರೀರಾಮ್ ಫ್ರೆಂಡ್ಸ್ ಶಿರ್ಲಾಲು ಹಾಗೂ ಶೌರ್ಯ ವಿಪತ್ತುದಳ ಶಿರ್ಲಾಲು ಇದರ ಸಹಕಾರದಲ್ಲಿ ಶಿರ್ಲಾಲು ಮಜಲುಪಲ್ಕೆಯಿಂದ ಶಿರ್ಲಾಲು ...

ಎಕ್ಸೆಲ್ ನಲ್ಲಿ ತ್ಯಾಜ್ಯ ನೀರು ಸಂಸ್ಕರಣಾ (ಎಸ್. ಟಿ. ಪಿ) ವಿಸ್ತರಿತ ಘಟಕದ ಭೂಮಿಪೂಜೆ

Suddi Udaya

ಬೆಳ್ತಂಗಡಿ:ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವತಿಯಿಂದ ಕಾಲೇಜು ಮತ್ತು ಹಾಸ್ಟೆಲ್ ಗಳ ತ್ಯಾಜ್ಯ ನೀರು ಹಾಗೂ ಪರಿಸರದ ಕೊಳಚೆ ನೀರಿನ ಸಂಸ್ಕರಣೆಯ ನೂತನ ವಿಸ್ತರಿತ ಘಟಕಕ್ಕೆ ...

ಗರ್ಡಾಡಿ ನಿವಾಸಿ ಲೀಲಾ ಹೃದಯಾಘಾತದಿಂದ ನಿಧನ

Suddi Udaya

ಗರ್ಡಾಡಿ: ಗರ್ಡಾಡಿ ನಿವಾಸಿ ಲೀಲಾ (53ವರ್ಷ )ರವರು ಜು.15 ರಂದು ಹೃದಯಾಘಾತದಿಂದ ಸ್ವಗ್ರಹದಲ್ಲಿ ನಿಧನರಾದರು. ಮೃತರು ಪತಿ ಲೋಕಪ್ಪ, ಮಗ ರಂಜಿತ್ ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ

ಇಳಂತಿಲ: ವಿದ್ಯುತ್ ಅವಘಡದಿಂದ ಯುವಕ ಸಾವು

Suddi Udaya

ಇಳಂತಿಲ ಗ್ರಾಮದ ಗೋಳಿತ್ತಡಿ ನಿವಾಸಿ ಹರೀಶ್ (35ವ) ಎಂಬವರು ಮನೆಯ ಬಳಿ ವಿದ್ಯುತ್ ಅವಘಡದಿಂದ ಸಾವನಪ್ಪಿದ್ದ ಘಟನೆ ಜು.15ರಂದು ನಡೆದಿದೆ.

ನಡ-ಕನ್ಯಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಪದಾಧಿಕಾರಿಗಳ ಆಯ್ಕೆ

Suddi Udaya

ನಡ: ಇಲ್ಲಿಯ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ನಡ-ಕನ್ಯಾಡಿ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾವೃದ್ಧಿ ಯೋಜನೆ ಧರ್ಮಸ್ಥಳ ಇದರ ಆಶ್ರಯದಲ್ಲಿ ಜರುಗುವ 38ನೇ ವರ್ಷದ ಸಾರ್ವಜನಿಕ ಶ್ರೀ ...

error: Content is protected !!