ಬೆಳ್ತಂಗಡಿ: ಕೊಡಗು ವಿಶ್ವವಿದ್ಯಾಲಯದ ವಿದ್ಯಾವಿಷಯಕ ಪರಿಷತ್ತಿಗೆ ಕರ್ನಾಟಕ ವಿಧಾನ ಪರಿಷತ್ತಿನ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್ ರವರನ್ನು ಸಭಾಪತಿಯವರು ನಾಮ ನಿರ್ದೇಶನ ಮಾಡಿದ್ದಾರೆ....
ಬೆಳ್ತಂಗಡಿ: ಪುತ್ತಿಲ ಪರಿವಾರದ ಮುಖ್ಯಸ್ಥ ಅರುಣ್ ಕುಮಾರ್ ಪುತ್ತಿಲ ಬಿಜೆಪಿ ಪಕ್ಷಕ್ಕೆ ಇಂದು ಮಾ.14ರಂದು ಬೆಂಗಳೂರು ಬಿಜೆಪಿ ಕಚೇರಿಯಲ್ಲಿ ಸೇರ್ಪಡೆಗೊಂಡಿದ್ದಾರೆ. ಬಿಜೆಪಿ ನಾಯಕರಾದ ಬಿ.ವೈ.ವಿಜಯೇಂದ್ರ, ಸುನೀಲ್ ಕುಮಾರ್ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಸತೀಶ್...
ಉಜಿರೆ: ಗ್ರಾಮ ಪಂಚಾಯತ್ ವಿಶೇಷ ಚೇತನರ ವಿಶೇಷ ಗ್ರಾಮ ಸಭೆ ಮಾ.14ರಂದು ಗ್ರಾಮ ಪಂಚಾಯತ್ ಪ್ರೇರಣಾ ಸಂಜೀವಿನಿ ಸಭಾಂಗಣದಲ್ಲಿ ಶ್ರೀಮತಿ ಉಷಾಕಿರಣ್ ಕಾರಂತ್ ಇವರು ಅಧ್ಯಕ್ಷತೆಯಲ್ಲಿ ನಡೆಸಲಾಯಿತು. ಸಾನಿಧ್ಯ ಕೌಶಲ್ಯ ತರಭೇತಿ ಕೇಂದ್ರದ ಭಿನ್ನ...
ಬೆಳ್ತಂಗಡಿ : ಕಳಿಯ ಗ್ರಾಮದ 15ನೇ ಹಣಕಾಸು ಯೋಜನೆ ಸಾಮಾಜಿಕ ಲೆಕ್ಕ ಪರಿಶೋಧನೆ ಮಾ.14 ರಂದು ಪಂಚಾಯತ್ ಸಭಾಂಗಣದಲ್ಲಿ ಜರುಗಿತು. ಕಳಿಯ ಗ್ರಾಮ ಪಂಚಾಯತ್ ಅಧ್ಯಕ್ಷ ದಿವಾಕರ ಮೆದಿನ ಅಧ್ಯಕ್ಷತೆ ವಹಿಸಿದ್ದರು. ಕರಾಯ ಪ್ರೌಢ...
ಬೆಳಾಲು ನಿವಾಸಿ ಬಾಬು (43ವ) ಎಂಬವರು, ಮಾರ್ಚ್12ರಂದು ಮಧ್ಯಾಹ್ನ ಬೆಳಾಲು ಗ್ರಾಮದ ಗಡಿಕಲ್ಲು ಎಂಬಲ್ಲಿ ರಸ್ತೆ ದಾಟುತ್ತಿರುವಾಗ, KA21EA0428 ನೇ ದ್ವಿಚಕ್ರ ವಾಹನವನ್ನು ಅದರ ಸವಾರ ದುಡುಕುತನದಿಂದ ಸವಾರಿ ಮಾಡಿಕೊಂಡು ಬಂದು, ಬಾಬು ರವರಿಗೆ...
ಬೆಳ್ತಂಗಡಿ : ಮಾ.13ರಂದು ರಾತ್ರಿ 12 ಗಂಟೆಗೆ ನಾಲ್ಕೂರು ಗ್ರಾಮದ ಆಸುಪಾಸಿನಲ್ಲಿ ಜನ ನಿಬಿಡ ಪ್ರದೇಶದಲ್ಲಿ ವಯೋವೃದ್ಧ ರೋರ್ವರು ಅನಾಥರಾಗಿ ಹಸಿವಿನಿಂದ ನರಳುತಿದ್ದು ಸ್ಥಳೀಯ ಬಳಂಜ ಪಂಚಾಯತ್ ಸದಸ್ಯ ರವೀಂದ್ರ ಅಮೀನ್ ಬಳಗದವರು ಪೋಲೀಸ್...
ಉಜಿರೆ:ಖ್ಯಾತ ಚಲನಚಿತ್ರ ನಟ ರಮೇಶ್ ಅರವಿಂದ್ ಉಜಿರೆ ಹಳೆಪೇಟೆ ಶಾಲೆಗೆ ಭೇಟಿ ನೀಡಿದ ಸಂದರ್ಭ ಅವರನ್ನು ಉಪ ಸಂಪಾದಕ ಸಂತೋಷ್ ಪಿ ಕೋಟ್ಯಾನ್ ರವರು ಸುದ್ದಿ ಉದಯ ಪತ್ರಿಕೆ ನೀಡಿ ಸ್ವಾಗತಿಸಿದರು. ಸುದ್ದಿ ಉದಯ...
ಉಜಿರೆ : ಹಳೇಪೇಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ನಟ ರಮೇಶ್ ಅರವಿಂದ್ ರವರು ಮಾ.14 ರಂದು ಭೇಟಿ ನೀಡಿದರು. ಶಾಲಾ ವಿದ್ಯಾರ್ಥಿಗಳು ಗುಲಾಬಿ ಹೂ ನೀಡುವ ಮೂಲಕ ಸ್ವಾಗತಿಸಿದರು. ಕಾರ್ಯಕ್ರಮದಲ್ಲಿ ವಿವಿಧ ಸಂಘಸಂಸ್ಥೆಗಳ...
ಉಜಿರೆ: ಪಾಠ ಪಠ್ಯಕ್ರಮ ಇದು ಪರೀಕ್ಷೆಗೆ ಮಾತ್ರ ಸೀಮಿತವಾಗಿದ್ದು ಮನುಷ್ಯ ಉದ್ಯೋಗಕ್ಕೆ ಹೋಗುವಾಗ ಬೇಕಾಗಿರುವುದು ಜೀವನ ಕೌಶಲ್ಯ ಅಲ್ಲಿ ವ್ಯಕ್ತಿಯ ನಡವಳಿಕೆ, ವ್ಯಕ್ತಿಯ ವ್ಯಕ್ತಿತ್ವ, ಶಿಸ್ತು ಮತ್ತು ಸಂಸ್ಕಾರ ಅನ್ವಯ ಆಗುತ್ತದೆ. ಮನುಷ್ಯ ಏನಾದರೂ...