20.5 C
ಪುತ್ತೂರು, ಬೆಳ್ತಂಗಡಿ
March 18, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜು

ಕೊಯ್ಯೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶ್ರಮದಾನ

Suddi Udaya
ಕೊಯ್ಯೂರು: ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯೋತ್ಸವ ಹಾಗೂ ಆಗಸ್ಟ್ 17ರಂದು ನಡೆಯುವ ವಲಯ ಮಟ್ಟದ ಪ್ರತಿಭಾ ಕಾರಂಜಿ ಕಾರ್ಯಕ್ರಮದ ಪ್ರಯುಕ್ತ ಶಾಲಾ ಮೇಲುಸ್ತುವಾರಿ ಸಮಿತಿ ಹಾಗೂ ಇಲ್ಲಿಯ ಹಳೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಸೌಜನ್ಯ ಕೊಲೆ ಪ್ರಕರಣ: ಆ.27 ಬೆಳ್ತಂಗಡಿ ಮಿನಿ ವಿಧಾನ ಸೌಧದ ಎದುರು ಬೃಹತ್ ಪ್ರತಿಭಟನೆ ಅವಿಭಜಿತ ದ.ಕ ಮತ್ತು ಉಡುಪಿ ಜಿಲ್ಲೆಗಳ ಶಾಸಕರುಗಳು ಭಾಗಿ:

Suddi Udaya
ಬೆಳ್ತಂಗಡಿ: ಉಜಿರೆ ಕಾಲೇಜು ವಿದ್ಯಾರ್ಥಿನಿ ಕು. ಸೌಜನ್ಯ ಕೊಲೆ ಮತ್ತು ಅತ್ಯಾಚಾರ ಪ್ರಕರಣದ ನೈಜ ಆರೋಪಿಗಳ ಪತ್ತೆಗಾಗಿ ಒತ್ತಾಯಿಸಿ, ಆ. 27ರಂದು ಅವಿಭಜಿತ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಎಲ್ಲಾ ಶಾಸಕರುಗಳು ಬೆಳ್ತಂಗಡಿಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಮೊಗ್ರು: ಸ.ಕಿ.ಪ್ರಾ. ಶಾಲೆಯಲ್ಲಿ ಶ್ರಮದಾನ

Suddi Udaya
ಮೊಗ್ರು: ಸ.ಕಿ.ಪ್ರಾ. ಶಾಲಾ ಪೋಷಕರು ಸೇರಿ ಶಾಲಾ ಪರಿಸರವನ್ನು ಸ್ವಚ್ಛಗೊಳಿಸುವ ಮೂಲಕ ಶ್ರಮದಾನ ನಡೆಸಲಾಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜು

ಮೊಗ್ರು: ಸ.ಕಿ.ಪ್ರಾ. ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆ

Suddi Udaya
ಮೊಗ್ರು: ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಟ್ಟದ ಪ್ರತಿಭಾ ಕಾರಂಜಿ ಛದ್ಮವೇಷ ಸ್ಪರ್ಧೆಯು ಇತ್ತೀಚೆಗೆ ನಡೆಯಿತು. ಬಂದಾರು ಗ್ರಾ.ಪಂ. ನಿಕಟಪೂರ್ವ ಉಪಾಧ್ಯಕ್ಷ ಗಂಗಾಧರ ಪೂಜಾರಿ, ಗ್ರಾ.ಪಂ. ಸದಸ್ಯ ಬಾಲಕೃಷ್ಣ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ನಮ್ಮ ಊರು ನಮ್ಮ ಶ್ರದ್ಧಾ ಕೇಂದ್ರ ”ಸ್ವಚ್ಛತಾ ಸಪ್ತಾಹ” ವನ್ನು ನೀರಚಿಲುಮೆಯ 2 ಬಸ್ ಸ್ಟ್ಯಾಂಡ್ ಗಳ ಸ್ವಚ್ಛತೆ ಹಾಗೂ ಗಿಡ ನೆಡುವ ಮೂಲಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನಿಟ್ಟಡೆ: ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya
ನಿಟ್ಟಡೆ:  ಕುಂಭಶ್ರೀ ಆಂಗ್ಲ ಮಾಧ್ಯಮ ವಸತಿ ಶಾಲೆ ಕಾಲೇಜು 2023-24ನೇ ಸಾಲಿನ ಕಾಲೇಜು ವಿದ್ಯಾರ್ಥಿ ಸಂಘದ ಉದ್ಘಾಟನೆಯು ಆ.7ರಂದು ಜರುಗಿತು. ನಾಯ್ನಾಡ್ ಸರ್ಕಾರಿ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯರಾದ ಮಿಸ್ಟರ್ ಜಾಯಲ್ ಲೋಬೊ ಕಾರ್ಯಕ್ರಮ ಉದ್ಘಾಟಿಸಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿಬೆಳ್ತಂಗಡಿವರದಿಶಾಲಾ ಕಾಲೇಜು

ಧರ್ಮಸ್ಥಳ: ಶ್ರೀ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ವಿವಿಧ ಸಂಘಗಳ ಉದ್ಘಾಟನೆ

Suddi Udaya
ಧರ್ಮಸ್ಥಳ: “ವಿದ್ಯಾರ್ಥಿಗಳು ವಿದ್ಯೆಯ ಜೊತೆಗೆ ಸಂಸ್ಕಾರವನ್ನು ಮೈಗೂಡಿಸಿಕೊಂಡು ಪ್ರತಿಭಾನ್ವಿತರಾದಾಗ ಸುಂದರವಾದ ವ್ಯಕ್ತಿತ್ವ ರೂಪುಗೊಳ್ಳುತ್ತದೆ ” ಎಂದು ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜು ಉಜಿರೆ ಇಲ್ಲಿಯ ಕನ್ನಡ ಉಪನ್ಯಾಸಕರಾದ ಶ್ರೀ ಮಹಾವೀರ ಜೈನ್ ಹೇಳಿದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ಉಜಿರೆ: ಎಸ್.ಡಿ.ಎಂ ಪ ಪೂ ಕಾಲೇಜಿನಲ್ಲಿ ಆಟಿದ ಗೌಜಿ ಕಾರ್ಯಕ್ರಮ

Suddi Udaya
ಉಜಿರೆ: ತುಳುನಾಡಿನ ವಿಶಿಷ್ಟ ಸಾಂಪ್ರದಾಯಿಕ ಆಚರಣೆ ಯಾದ ಆಟಿದ ಗೌಜಿ ಕಾರ್ಯಕ್ರಮ ಶ್ರೀ. ಧ. ಮo. ಪ ಪೂ ಕಾಲೇಜಿನಲ್ಲಿ ಆಯೋಜಿಸಲಾಯಿತು. ಕಾರ್ಯ್ರಮದ ಉದ್ಘಾಟನೆಯನ್ನು ಸಂಸ್ಥೆಯ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಬಿ. ಸೋಮಶೇಖರ ಶೆಟ್ಟಿ ನೆರವೇರಿಸಿದರು....
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಕ್ಕೊಳಗಾದ ಜನಾರ್ದನರವರ ಚಿಕಿತ್ಸೆಗೆ ನೆರವಾಗಿ

Suddi Udaya
ಮಿತ್ತಬಾಗಿಲು ಗ್ರಾಮದ ಜನಾರ್ದನ ರವರು ಆ.8ರಂದು ಮರದಿಂದ ಬಿದ್ದು ಬೆನ್ನು ಮೂಳೆ ಮುರಿತಗೊಂಡಿದ್ದು, ಅವರ ಸ್ಥಿತಿ ಚಿಂತಜನಕವಾಗಿದೆ. ಶಸ್ತ್ರಚಿಕಿತ್ಸೆ ನಡೆಸಲು ಸುಮಾರು 10 ಲಕ್ಷ ಖರ್ಚಾಗಬಹುದು ಎಂದು ವೈದ್ಯರು ತಿಳಿಸಿದ್ದು, ಕುಟುಂಬಸ್ಥರು ವೆಚ್ಚ ಭರಿಸಲು...
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿಬೆಳ್ತಂಗಡಿವರದಿ

ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಕಾರ್ಯತಂತ್ರ ಯೋಜನೆ ತರಬೇತಿ ಕಾರ್ಯಾಗಾರ

Suddi Udaya
ಬೆಳ್ತಂಗಡಿ: ಕ್ರಾಸ್ ಬೆಂಗಳೂರು, ಕಾರಿತಾಸ್ ಇಂಡಿಯಾ ನವದೆಹಲಿ ಹಾಗೂ ಡಿ.ಕೆ.ಆರ್.ಡಿ.ಎಸ್ ಬೆಳ್ತಂಗಡಿ ಆಶ್ರಯದಲ್ಲಿ ಸಂಸ್ಥೆಯ ಕಾರ್ಯತಂತ್ರ ಯೋಜನೆಯ ಬಗ್ಗೆ ತರಬೇತಿ ಕಾರ್ಯಾಗಾರವು ಬೆಳ್ತಂಗಡಿ ಜ್ಞಾನ ನಿಲಯದಲ್ಲಿ ಆ.11 ರಂದು ನಡೆಯಿತು. ಜ್ಞಾನ ನಿಲಯದ ನಿರ್ದೇಶಕರಾದ...
error: Content is protected !!