ಬೆಳ್ತಂಗಡಿ: ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಸೇವಾ ಪ್ರತಿನಿಧಿ ಕೇಶವ ಅಚ್ಚಿನಡ್ಕ ಇವರು ಕಳೆದ 3 ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಶ್ರೀ.ಕ್ಷೇ.ಧ.ಗ್ರಾ.ಯೋಜನೆಯಿಂದ ಕೇಶವರವರನ್ನು ಭೇಟಿ ಮಾಡಿ ಯೋಗಕ್ಷೇಮವನ್ನು ವಿಚಾರಿಸಿ, ಖಾವಂದರು ಶ್ರೀ...
ಮಿತ್ತಬಾಗಿಲು: ಗ್ರಾ.ಪಂ. ಮುಂದಿನ ಎರಡೂವರೆ ವರ್ಷಗಳಿಗೆ ಚುನಾಯಿತ ಅಧ್ಯಕ್ಷರಾಗಿ ವಿನಯಚಂದ್ರ ಹಾಗೂ ಉಪಾಧ್ಯಕ್ಷರಾಗಿ ವಿಜಯಲಕ್ಷ್ಮೀ ಕೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಚುನಾವಣಾಧಿಕಾರಿಯಾಗಿ ಮುಖ್ಯ ಪಶು ವೈದ್ಯಾಧಿಕಾರಿ ಡಾ| ಮಂಜನಾಯ್ಕ ನಿರ್ವಹಿಸಿದರು.ಈ ಸಂದರ್ಭದಲ್ಲಿ ಪಂ. ಅಭಿವೃದ್ಧಿ ಅಧಿಕಾರಿ...
ಬೆಳ್ತಂಗಡಿ: ಇಂದಿನ ಯುವಕ-ಯುವತಿಯರಲ್ಲಿನ ಸಜ್ಜನಶೀಲತೆ ಹೊರಬರಲು ಹಿರಿಯರ ಆಶೀರ್ವಾದ ಅತ್ಯಗತ್ಯ. ಅಪ್ಪನನ್ನು ಮಗಳ ಕಣ್ಣಲ್ಲಿ ನೋಡುವ ಬಗೆ ಹೇಗೆ ಎಂಬುದನ್ನು ತಿಳಿಯಲು ಈ ಪುಸ್ತಕ ಓದಬೇಕು. ಎಂದು ಪತ್ರಕರ್ತ, ಅನುವಾದಕ ಹುಬ್ಬಳಿಯ ಅನಂತ ಹುದಂಗಜೆ...
ಬೆಳ್ತಂಗಡಿ: ಚಿತ್ಪಾವನ ಬ್ರಾಹ್ಮಣರ ಬಳಗ, ಉಜಿರೆ-ಬೆಳ್ತಂಗಡಿ ಇದರ ವಿಶೇಷ ಮಹಾಸಭೆ ಲಾಯಿಲದ ಶ್ರೀ ಸುಬ್ರಹ್ಮಣ್ಯ ಸ್ಥಾನಿಕ ಸಭಾವನದಲ್ಲಿ ಆ.6 ರಂದು ನಡೆಯಿತು.ಬಳಗದ ಅಧ್ಯಕ್ಷ ಯೋಗೀಶ್ ಆರ್.ಭಿಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಬೈಲಾವನ್ನು ಸ್ವೀಕರಿಸಿ,...
ಗುರುವಾಯನಕೆರೆ: ಇಲ್ಲಿಯ ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು(34ವ) ರವರು ಅಸೌಖ್ಯದಿಂದ ಆ.7 ರಂದು ನಿಧನರಾಗಿದ್ದಾರೆ. ಇವರು ಬೆಳ್ತಂಗಡಿ ಬಾಳಿಗ ಜುವೆಲ್ಲರ್‍ಸ್ ನಲ್ಲಿ 15 ವರ್ಷ ಕೆಲಸ ಮಾಡುತ್ತಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರಿ...
ಅಳದಂಗಡಿ ಸರಕಾರಿ ಪ್ರೌಡ ಶಾಲೆಯ ಶಿಕ್ಷಕ ಜಗದೀಶ್ ಬಿ.ಎಸ್ ಹಾಗೂ ಅತಿಥಿ ಶಿಕ್ಷಕಿ ಸಾಧನ ರವರಿಗೆ ಬೀಳ್ಕೊಡುಗೆ ಸಮಾರಂಭವು ಇತ್ತೀಚೆಗೆ ಶಾಲೆಯಲ್ಲಿ ನಡೆಯಿತು. ಶಾಲೆಯಲ್ಲಿ ಸುಮಾರು 15 ವರ್ಷ ಚಿತ್ರಕಲಾ ಶಿಕ್ಷಕರಾಗಿ ಸೇವೆ ಸಲ್ಲಿಸಿ...
ಇಂದಬೆಟ್ಟು-ನಾವೂರು ವಿಶ್ವ ಹಿಂದೂ ಪರಿಷತ್ ನ 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ರಚನೆಯು ದೇವನಾರಿ ಶ್ರೀ ಅರ್ಧನಾರೀಶ್ವರ ದೇವಸ್ಥಾನ ಆವರಣದಲ್ಲಿ ನಡೆಯಿತು. 24ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಅಧ್ಯಕ್ಷರಾಗಿ ವಾಸುದೇವ...
ವೇಣೂರು : ತುರ್ತು ಕಾಮಗಾರಿಯ ಪ್ರಯುಕ್ತ ಆ.09 ರಂದು ಬುಧವಾರ ಬೆಳಿಗ್ಗೆ 9.30 ರಿಂದ ಸಂಜೆ 5.30 ಗಂಟೆಯವರೆಗೆ 33/11 ಕೆವಿ ವೇಣೂರು ವಿದ್ಯುತ್ ಉಪಕೇಂದ್ರದಿಂದ ಹೊರಡುವ ಎಲ್ಲ 11 ಕೆವಿ ಫೀಡರುಗಳಲ್ಲಿ ವಿದ್ಯುತ್...
ಇಲಂತಿಲ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ ತಿಮ್ಮಪ್ಪ ಗೌಡ, ವಸಂತ ಶೆಟ್ಟಿ ಹಾಗೂ ಕಾಂಗ್ರೆಸ್ ಬೆಂಬಲಿತ ಇಸುಬು ಅಧ್ಯಕ್ಷತೆಗೆ ಸ್ಪರ್ಧಿಸಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ತಿಮ್ಮಪ್ಪ ಗೌಡ ಜಯಭೇರಿ ಗಳಿಸಿದರು. ಉಪಾಧ್ಯಕ್ಷರಾಗಿ...