April 22, 2025

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೋತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ

Suddi Udaya
ಲಾಯಿಲ: ಚಂದ್ಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಜಾತ್ರೆ ಉತ್ಸವದ ಪ್ರಯುಕ್ತ ನಡ- ಕನ್ಯಾಡಿ ಶೌರ್ಯ ವಿಪತ್ತು ನಿರ್ವಹಣಾ ತಂಡದಿಂದ ಶ್ರಮದಾನ ನಡೆಯಿತು. ದೇವಸ್ಥಾನ ದ ಆಡಳಿತ ಮಂಡಳಿಯ ಮ್ಯಾನೇಜರ್ ಪ್ರಶಾಂತ್ ರವರ ಮನವಿಯ ಮೇರೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಮಿತ್ತಬಾಗಿಲು – ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವ

Suddi Udaya
ಮಿತ್ತಬಾಗಿಲು: ಮಲವಂತಿಗೆ ಬ್ರಹ್ಮಶ್ರೀ ನಾರಾಯಣ ಗುರು ಮಂದಿರದಲ್ಲಿ ಗುರುಪೂಜೆ ಉತ್ಸವವು ಏ.10ರಂದು ನಡೆಯಿತು. ಮಲವಂತಿಗೆ ಗ್ರಾಮದ ಬ್ರಹ್ಮಶ್ರೀ ನಾರಾಯಣ ಗುರುಗಳ ಮಂದಿರಕ್ಕೆ 2022ನೇ ಸಾಲಿನ ಕಾರ್ಯದಕ್ಷತೆ ಹಾಗೂ ಪ್ರಾಮಾಣಿಕ ಸೇವೆಯನ್ನು ಗುರುತಿಸಿ ಮುಖ್ಯಮಂತ್ರಿಗಳ ಪದಕಕ್ಕೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡದ ಶ್ರೀರಾಮ ಸೇವಾ ಮಂದಿರದಲ್ಲಿ ಮಕ್ಕಳ ಬೇಸಿಗೆ ಶಿಬಿರ

Suddi Udaya
ಕೊಕ್ಕಡ: ಶ್ರೀ ಮಹಾಗಣಪತಿ ಸೇವಾ ಟ್ರಸ್ಟ್ ಸೌತಡ್ಕ, ಶ್ರೀರಾಮ ಸೇವಾ ಟ್ರಸ್ಟ್ ಕೊಕ್ಕಡ, ಶ್ರೀರಾಮ ವಿದ್ಯಾಸಂಸ್ಥೆ ಪಟ್ಟೂರು ಇವರ ಸಹಯೋಗದಲ್ಲಿ 5ನೇ ತರಗತಿಯಿಂದ 9ನೇ ತರಗತಿಯ ಮಕ್ಕಳ ಬೇಸಿಗೆ ಶಿಬಿರವು ಕೊಕ್ಕಡದ ಶ್ರೀರಾಮ ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
ಬೆಳ್ತಂಗಡಿ : ಟೀಮ್ ನವಭಾರತ್, ಬೆಳ್ತಂಗಡಿ ಇದರ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಎ.12ರಂದು ಬೆಳ್ತಂಗಡಿ ವಾಣಿ ಕಾಲೇಜಿನಲ್ಲಿ ಬೆಳಿಗ್ಗೆ 10 ಗಂಟೆಗೆ ನಡೆಯಲಿದೆ. ಈ ವೇಳೆ ಬೆಳ್ತ೦ಗಡಿ ತಾಲೂಕು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಮುಳಿಕ್ಕಾರುನಲ್ಲಿ ದೈವ ವ್ಯಾಘ್ರ ಚಾಮುಂಡಿ, ಪರಿವಾರ ದೈವಗಳ ನೇಮೋತ್ಸವ

Suddi Udaya
ಧರ್ಮಸ್ಥಳ : ಇಲ್ಲಿಯ ಮುಳಿಕ್ಕಾರು ಬೈಲಿನ ಶ್ರೀ ವ್ಯಾಘ್ರ ಚಾಮುಂಡಿ ಹಾಗೂ ಪರಿವಾರ ದೈವಗಳ ನೇಮೋತ್ಸವ ಸಂಭ್ರಮದಿಂದ ಸಂಪನ್ನಗೊಂಡಿತ್ತು. ಎ.10 ರಂದು ಬೆಳಿಗ್ಗೆ ಮುಳಿಕ್ಕಾರು ನಿಡ್ಲೆ ಮಧ್ಯೆ ಮಾಡಾಂಗಳ್ ಎಂಬಲ್ಲಿ ಹರಿಯುತ್ತಿರುವ ಸಂಪಿಗೆ ನದಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

“ಮಾಯವಾಗುತ್ತಿದೆ ಮಚ್ಚಿನ ನೆರೋಲ್ಪಲ್ಕೆ ಬಸ್ ತಂಗುದಾಣ”

Suddi Udaya
ಮಚ್ಚಿನ: “ಮಾಯವಾಗುತ್ತಿದೆ ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಬಸ್ ತಂಗುದಾಣ…” ಹೌದು ಮಚ್ಚಿನ ಗ್ರಾಮದ ನೆರೋಲ್ಪಲ್ಕೆ ಯಲ್ಲಿ ಸುಮಾರು ವರ್ಷಗಳ ಹಿಂದೆ ಸುಸಜ್ಜಿತ ಬಸ್ ನಿಲ್ದಾಣ ನಿರ್ಮಾಣಗೊಂಡಿದ್ದರೂ ಈಗ ಮಾತ್ರ ಅದು ಜನರಿಗೆ ಉಪಯೋಗಕ್ಕೆ ಇಲ್ಲದಂತಾಗಿದೆ....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕರಂಬಾರು ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್‌ ಮೇಳ ಕಾರ್ಯಕ್ರಮ

Suddi Udaya
ಕರಂಬಾರು: ಶಾಲೆಯಲ್ಲಿ ಸಮುದಾಯದತ್ತ ಶಾಲಾ ಕಾರ್ಯಕ್ರಮ ಮತ್ತು ಮಕ್ಕಳ ಮೆಟ್ರಿಕ್ ಮೇಳ ಕಾರ್ಯಕ್ರಮವು ಏ.8ರಂದು ನಡೆಯಿತು. ಕಾರ್ಯಕ್ರಮವನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಪುಷ್ಪರಾಜ್ ಎಂ.ಕೆ. ಉದ್ಘಾಟಿಸಿದರು. ಕಾರ್ಯಕ್ರಮದಲ್ಲಿ ಅಳದಂಗಡಿ ಪ್ರೌಢ ಶಾಲೆಯ ದೈಹಿಕ ಶಿಕ್ಷಕ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

‘ಸರ್ಕಾರದ ನಡೆ ಕಾರ್ಯಕರ್ತರ ಕಡೆ’ ಕಾಂಗ್ರೆಸ್ ಸಮಾವೇಶದ ಬಗ್ಗೆ ಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿ ಸಭೆ

Suddi Udaya
ಬೆಳ್ತಂಗಡಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಇವರ ಉಪಸ್ಥಿತಿಯಲ್ಲಿ, ಏ. 20ರಂದು ನಡೆಯಲಿರುವ ಗುರುವಾಯನಕೆರೆ ಶಕ್ತಿನಗರ ಮೈದಾನದಲ್ಲಿ ನಡೆಯುವ ಸರ್ಕಾರದ ನಡೆ ಕಾರ್ಯಕರ್ತರ ಕಡೆ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶದ ಬಗ್ಗೆಮಚ್ಚಿನ ಕಾಂಗ್ರೆಸ್ ಗ್ರಾಮ ಸಮಿತಿಯ...
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿಪೊಲೀಸ್ವರದಿ

ಪಿಲಿಗೂಡು: ಯಾಂತ್ರಡ್ಕದಲ್ಲಿ ಕಳ್ಳತನ: ನಗ‌- ನಗದು ದೋಚಿ ಪರಾರಿಯಾದ ಖದೀಮ

Suddi Udaya
ಪಿಲಿಗೂಡು: ಪಿಲಿಗೂಡು ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಸ್ಮಾನ್ ಎಂಬವರ ಮನೆಯೊಳಗೆ ಕಳ್ಳರು ಪ್ರವೇಶಿಸಿ ನಗ ಹಾಗೂ ನಗದು ಎಗರಿಸಿದ ಘಟನೆ ಎ.10 ರಂದು ನಡೆದಿದೆ. ಮಾವಿನಕಟ್ಟೆ ಸಮೀಪದ ಯಾಂತ್ರಡ್ಕ ಉಪ್ಪಿನಂಗಡಿ – ಗುರುವಾಯನಕೆರೆ ರಾಜ್ಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ನವಕಾರ್ ಮಹಾಮಂತ್ರ ದಿವಸ್ : ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಭಾಗಿ

Suddi Udaya
ರಾಷ್ಟ್ರ ರಾಜಧಾನಿಯ ವಿಜ್ಞಾನ ಭವನದಲ್ಲಿ ನಡೆದ ವಿಶ್ವಶಾಂತಿಗಾಗಿ ಪ್ರಾರ್ಥಿಸುವ ‘ವಿಶ್ವನವಕಾರ್ ಮಹಾಮಂತ್ರ ದಿವಸ್’ ಉದ್ಘಾಟನೆ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪಾಲ್ಗೊಂಡರು. ಈ ಸಂದರ್ಭದಲ್ಲಿ ಸಂಸದರಾದ ಹಾಗೂ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು...
error: Content is protected !!