23.5 C
ಪುತ್ತೂರು, ಬೆಳ್ತಂಗಡಿ
June 9, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿ

ಇಂದಬೆಟ್ಟುನಲ್ಲಿ ಮೆಸ್ಕಾಂ 33ಕೆವಿ ಸಬ್‌ಸ್ಟೇಷನ್ ನಿರ್ಮಾಣಕ್ಕೆ 66 ಸೆಂಟ್ಸ್ ಜಾಗ ಮಂಜೂರು

Suddi Udaya
ಬೆಳ್ತಂಗಡಿ : ಇಂದಬೆಟ್ಟು ಗ್ರಾಮದ ಸ.ನಂ. 234/* ರಲ್ಲಿ 0.66 ಎಕ್ರೆ ಸರ್ಕಾರಿ ಜಮೀನನ್ನು 33/11 ಕೆವಿ ವಿದ್ಯುತ್ ಉಪಕೇಂದ್ರ ಸ್ಥಾಪನೆ ಉದ್ದೇಶಕ್ಕಾಗಿ ಕಾರ್ಯನಿರ್ವಾಹಕ ಇಂಜಿನಿಯರ್ (ವಿ), ಮಂಗಳೂರು ವಿದ್ಯುಚ್ಛಕ್ತಿ ಸರಬರಾಜು ಕಂಪನಿ (ಮೆಸ್ಕಾಂ)...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿಶಾಲಾ ಕಾಲೇಜುಶಿಕ್ಷಣ ಸಂಸ್ಥೆ

ನೂತನ ಬಿಇಒ: ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆ

Suddi Udaya
ಬೆಳ್ತಂಗಡಿ: ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿದ್ದ ತಾರಕೇಸರಿರವರ ನಿವೃತ್ತಿಯ ಬಳಿಕ ಪದೊನ್ನತಿಯ ಮೂಲಕ ನೂತನವಾಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ನೇಮಕಗೊಂಡಿರುವ ಜಯಶ್ರೀ ಇವರಿಗೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವತಿಯಿಂದ ಅಭಿನಂದನೆಯನ್ನು ಕೋರಲಾಯಿತು. ಎಸ್.ಡಿ.ಎಂ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಸ್.ಎಮ್ ಫ್ಯಾಮಿಲಿ ಟ್ರಸ್ಟ್ ವತಿಯಿಂದ ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯ ಪಿ.ಕೆ ಮುಹಮ್ಮದ್ ಮದನಿ ಅಳಕ್ಕೆ ಉಸ್ತಾದರಿಗೆ ಸನ್ಮಾನ

Suddi Udaya
ಬೆಳ್ತಂಗಡಿ: ಆತೂರು ಎಪಿ ಆದಮ್ ಮದನಿಯವರ ನೂತನ ಗೃಹ ಪ್ರವೇಶದ ಸಂದರ್ಭದಲ್ಲಿ, ಕರ್ನಾಟಕ ಜಂಇಯ್ಯತುಲ್ ಉಲಮಾ ಮುಶಾವರ ಸದಸ್ಯರು ಹಾಗೂ ಸುನ್ನಿ ಸಂಘ ಕುಟುಂಬಗಳ ಅಜೇಯ ನಾಯಕರಾದ ಅಲ್ ಹಾಜ್ ಪಿ.ಕೆ. ಮುಹಮ್ಮದ್ ಮದನಿ...
ಆರೋಗ್ಯಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಜೂ.7: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವತಿಯಿಂದ ಉಚಿತ ವೈದ್ಯಕೀಯ, ನೇತ್ರ ತಪಾಸಣಾ, ದಂತಾ ಚಿಕಿತ್ಸಾ ಮತ್ತು ರಕ್ತದಾನ ಶಿಬಿರ

Suddi Udaya
ಅಳದಂಗಡಿ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಮಂಗಳೂರು ಇದರ ಅಳದಂಗಡಿ ಶಾಖೆಯ ತೃತೀಯ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ವೈದ್ಯಕೀಯ, ನೇತ್ರ ತಪಾಸಣಾ ದಂತ ಚಿಕಿತ್ಸಾ ಮತ್ತು ರಕ್ತದಾನ ಶಿಬಿರವನ್ನು ಬ್ರಹ್ಮಶ್ರೀ ನಾರಾಯಣ ಗುರು ಸೇವಾ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬಂದಾರು: ಮೈರೋಳ್ತಡ್ಕ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಬ್ಯಾಗು, ಕೊಡೆ ವಿತರಣೆ

Suddi Udaya
ಬಂದಾರು : ದ. ಕ ಜಿ. ಪ.ಸರಕಾರಿ ಉನ್ನತಿ ಕರಿಸಿದ ಪ್ರಾಥಮಿಕ ಶಾಲೆ ಮೈರೋಳ್ತಡ್ಕ ಬಂದಾರು ಶಾಲಾ ಪ್ರಾರಂಭೋತ್ಸವವು ಸಂಭ್ರಮದಿಂದ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್ ಡಿ ಎಂ ಸಿ ಅಧ್ಯಕ್ಷ ಪ್ರಶಾಂತ್ ನಿರ್ಮೂಡ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಸಂಘ-ಸಂಸ್ಥೆಗಳು

ಕಲ್ಮಂಜ ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆಯ ಮಾಸಿಕ ಸಭೆ

Suddi Udaya
ಕಲ್ಮಂಜ: ಬ್ರಹ್ಮಶ್ರೀ ಯುವ ಬಿಲ್ಲವ ವೇದಿಕೆ ಅಕ್ಷಯ ನಗರ, ನಿಡಿಗಲ್-ಕಲ್ಮಂಜ ಇದರ ಮಾಸಿಕ ಸಭೆಯು ವಿಶ್ವನಾಥ ಬಂಗೇರ ದರ್ಖಾಸು ಇವರ ಮನೆಯಲ್ಲಿ ಜೂ.1ರಂದು ನಡೆಯಿತು. ಕಳೆದ 30 ವರ್ಷಗಳಿಂದ ಪ್ರತೀ ತಿಂಗಳು ೨೬ ಮನೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಭವಿಷ್ಯದ ಮಾರ್ಗಸೂಚಿ ರೂಪಿಸಲು ಬೆಳ್ತಂಗಡಿ ಧರ್ಮಪ್ರಾಂತ್ಯದಲ್ಲಿ ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಸಮ್ಮೇಳನ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ಸಿರೋ-ಮಲಬಾರ್ ಕ್ಯಾಥೋಲಿಕ್ ಧರ್ಮಪ್ರಾಂತ್ಯದ ಭವಿಷ್ಯದ ಪಥವನ್ನು ವ್ಯಾಖ್ಯಾನಿಸುವ ಮಹತ್ವದ ಹೆಜ್ಜೆಯಾಗಿ, ಪಾಲನಾ ಸಮಿತಿ ಹಾಗೂ ಧರ್ಮಗುರುಗಳ ಜಂಟಿ ಸಭೆಯನ್ನು ಜೂ. 2ರಂದು ನಡೆಸಲಾಯಿತು. ಬಿಷಪ್ ಎಮೆರಿಟಸ್ ಮಾರ್ ಲಾರೆನ್ಸ್ ಮುಕ್ಕುಯಿಯವರ ನಂತರ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಆರಂಬೋಡಿ ಗ್ರಾಮದ 8 ಶಾಲೆಗಳ ವಿದ್ಯಾರ್ಥಿಗಳಿಗೆ ಮನೋಜ್- ಧನ್ಯಶ್ರೀ ದಂಪತಿಯಿಂದ ಪುಸ್ತಕ ವಿತರಣೆ

Suddi Udaya
ಆರಂಬೋಡಿ: ವಿದ್ಯಾರ್ಜನೆಗೈಯುವ ಮಕ್ಕಳಲ್ಲಿ ಆತ್ಮಸ್ಥೆರ್ಯ ಮೂಡಿಸುವ ಉದ್ದೇಶದಿಂದ ಹಾಗೂ ಶಿಕ್ಷಣಕ್ಕೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮನೋಜ್- ಧನ್ಯಶ್ರೀ ದಂಪತಿ ಆರಂಬೋಡಿ ಗ್ರಾಮದ ಎಂಟು ಶಾಲೆಗಳ ವಿದ್ಯಾರ್ಥಿಗಳಿಗೆ ಉಚಿತ ಪುಸ್ತಕ ವಿತರಣೆ ನೀಡಿ ಸಾರ್ವಜನಿಕರ ಪ್ರಶಂಸೆಗೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ ವತಿಯಿಂದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಹಾಗೂ ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ ಗೌರವಾರ್ಪಣೆ

Suddi Udaya
ಮಡಂತ್ಯಾರು ಪಾರೆಂಕಿ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿ, ಮಹಿಳಾ ಬಿಲ್ಲವ ವೇದಿಕೆ, ಯುವ ಬಿಲ್ಲವ ವೇದಿಕೆ ಪಾರೆಂಕಿ ಇದರ ಸಂಯುಕ್ತ ಆಶ್ರಯದಲ್ಲಿ ಎರಡನೇ ವರ್ಷದ ಶಾಲಾ ಮಕ್ಕಳಿಗೆ ಪುಸ್ತಕ ವಿತರಣೆ ಮತ್ತು ಎಸ್....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ದಯಾ ಸ್ಪೆಷಲ್ ಸ್ಕೂಲ್‌ನಲ್ಲಿ ಶಾಲಾ ಪುನರಾರಂಭ ಸಂಭ್ರಮ

Suddi Udaya
ಬೆಳ್ತಂಗಡಿ: ಬೆಳ್ತಂಗಡಿಯ ದಯಾ ಸ್ಪೆಷಲ್ ಸ್ಕೂಲ್ ನಲ್ಲಿ 2026-27ನೇ ಶೈಕ್ಷಣಿಕ ವರ್ಷದ ಶಾಲಾ ಪುನರಾರಂಭ ಕಾರ್ಯಕ್ರಮವನ್ನು ಸಂಭ್ರಮದಿಂದ ಆಚರಿಸಲಾಯಿತು. ಬೇಸಿಗೆ ರಜೆಯ ಬಳಿಕ ಶಾಲೆಗೆ ಮರಳಿದ ವಿಶೇಷ ಮಕ್ಕಳನ್ನು ಶಿಕ್ಷಕರು ಹಾಗೂ ಸಿಬ್ಬಂದಿಗಳು ಆತ್ಮೀಯವಾಗಿ...
error: Content is protected !!