ಉಜಿರೆ: ಅತ್ಯಾಧುನಿಕ ಸಂಸ್ಕರಿತ ಭೌತವಸ್ತು ಸಂಬಂಧಿತ ರಾಸಾಯನಿಕ ಮತ್ತು ಜೈವಿಕ ಅನ್ವಯಿಕತೆಯ ಪ್ರಯೋಗಗಳು ಸುಸ್ಥಿರ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರವಹಿಸುತ್ತಿರುವುದು ಆಶಾದಾಯಕ ಸಂಗತಿ ಎಂದು ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಸತೀಶ್ಚಂದ್ರ ಎಸ್. ಅಭಿಪ್ರಾಯಪಟ್ಟರು....
ಕುವೆಟ್ಟು: ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ (ಅಂಬು) (65ವ) ಮಾ 6 ರಂದು ಅಸೌಖ್ಯದಿಂದ ಆಸ್ಪತ್ರೆಗೆ ತೆರಲುವಾಗ ದಾರಿ ಮಧ್ಯದಲ್ಲಿ ನಿಧನರಾಗಿದ್ದಾರೆ. ಇವರು ಸಹೋದರ ಮಂಜುನಾಥ ಶೆಣೈ ರವರೊಂದಿಗೆ ಹಲವು ವರ್ಷಗಳಿಂದ...
ಬಳಂಜ : ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿ (ರಿ.), ಬಳಂಜ ಯುವ ಬಿಲ್ಲವ ವೇದಿಕೆ ಮತ್ತು ಮಹಿಳಾ ಬಿಲ್ಲವ ವೇದಿಕೆ ಬಳಂಜ-ನಾಲ್ಕೂರು-ತೆಂಕಕಾರಂದೂರು, ವತಿಯಿಂದ ಶ್ರೀ ಸತ್ಯನಾರಾಯಣ ಪೂಜೆ, ಶ್ರೀ ಗುರು ಪೂಜೆ ಶ್ರೀ ಸರ್ವೇಶ್ವರೀ...
ಬೆಳ್ತಂಗಡಿ: ದ.ಕ ಜಿಲ್ಲೆಗೆ ಕೃಷಿ ಇಲಾಖೆಯಿಂದ ಶೇ.90 ಮತ್ತು ಶೇ 50ರ ಸಹಾಯಧನದಲ್ಲಿ ವಿವಿಧ ಬಗೆಯ ಯಂತ್ರೋಪಕರಣಗಳ (Agriculture machinery) ಪಡೆಯಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ರೈತರು ತಮಗೆ ಅವಶ್ಯವಿರುವ ಯಂತ್ರೋಪಕರಣಗಳಿಗೆ ಸಂಬಂಧಪಟ್ಟ ದಾಖಲೆಗಳನ್ನು...
ಮಿತ್ತಬಾಗಿಲು: ಇಲ್ಲಿಯ ಮಿತ್ತಬಾಗಿಲು ಗ್ರಾಮದ ಮಸೀದಿ ಬಳಿ ಕಿಟ್ ಹಂಚುವ ವಿಚಾರದಲ್ಲಿ ಎರಡು ತಂಡಗಳ ನಡುವೆ ಹೊಡೆದಾಟ ನಡೆದು ಎರಡು ಕಡೆಯವರು ಪರಸ್ಪರ ಆರೋಪ ಹೊರಿಸಿ ಬೆಳ್ತಂಗಡಿ ಪೊಲೀಸರಿಗೆ ದೂರು ನೀಡಿ ಘಟನೆ ಮಾ.4ರಂದು...
ಬಿಜೆಪಿ ಬೆಳ್ತಂಗಡಿ ಮಂಡಲದಿಂದ ಪದಾಧಿಕಾರಿಗಳು ಮತ್ತು ಸದಸ್ಯರು ಮಂಗಳೂರಿನಿಂದ ಅಯೋಧ್ಯೆ ರಾಮಮಂದಿರಕ್ಕೆ ವಿಶೇಷ ರೈಲಿನ ಮೂಲಕ ಮಾ.6ರಂದು ಪ್ರಯಾಣ ಬೆಳೆಸಿದರು. ತಂಡದ ಸಂಚಾಲಕ ಗಣೇಶ್ ನಾವೂರು ಇವರ ನೇತೃತ್ವದಲ್ಲಿ ಆಹಾರ ವಿಭಾಗದ ಪ್ರಮುಖ್ ಮಂಡಲದ...
ಧರ್ಮಸ್ಥಳ: ಜಾನಕಿ, ಮದಿಮಾಲ್ ಕಟ್ಟೆ ಇವರ ಮನೆಯಲ್ಲಿ ಮುಂಡಾಜೆ ಕಡೆಯಿಂದ ಧರ್ಮಸ್ಥಳಕ್ಕೆ ಬರುವ ಪಾದಯಾತ್ರಿಗಳಿಗೆ ಉಚಿತ ಊಟದ ವ್ಯವಸ್ಥೆಯನ್ನು ಪ್ರತಿ ವರ್ಷದಂತೆ ಈ ವರ್ಷವೂ ನಡೆಯಿತು. ಹೆಚ್ಚಿನ ಸಂಖ್ಯೆಯಲ್ಲಿ ಪಾದಾಯಾತ್ರಿಗಳು ಬಂದು ಊಟ ಮಾಡಿದರು....
ಬೆಳಾಲು ಗ್ರಾಮ ಪಂಚಾಯತಿ 2023-24 ನೇ ಸಾಲಿನ ದ್ವಿತೀಯ ಗ್ರಾಮ ಸಭೆ ಮತ್ತು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾ ಶ್ರೀನಿವಾಸ್ ಇವರ ಅಧ್ಯಕ್ಷತೆಯಲ್ಲಿ ಮಾ.6ರಂದು ಪಂಚಾಯಿತಿ ಭವನದಲ್ಲಿ ಜರಗಿತು. ನೋಡಲ್ ಅಧಿಕಾರಿಯಾಗಿ ಜಿಲ್ಲಾ ಪಂಚಾಯತ್...
ಬಂಗಾಡಿ : ಕೊಲ್ಲಿ ಇಲ್ಲಿಯ 26ನೇ ವರ್ಷದ ಹೊನಲು ಬೆಳಕಿನ ಸೂರ್ಯ – ಚಂದ್ರ ಜೋಡುಕರೆ ಬಯಲು ಕಂಬಳವು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ವಿವಿಧ ಸಂಘ – ಸಂಸ್ಥೆಗಳ ಸಂಯುಕ್ತ...