ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಮಂಗಳೂರು ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಮಾಧವ ಎಮ್. ಕೆ ಅವರು ಜೂ.29 ರಂದು 2026-27ರ ಶೈಕ್ಷಣಿಕ ವರ್ಷದ ಶಾಲಾ ಸಂಘಗಳನ್ನು ಉದ್ಘಾಟಿಸಿದರು. ಬಳಿಕ...
ಶಿಶಿಲ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸಂಜೀವಿನಿ ಒಕ್ಕೂಟದ ಪದಾಧಿಕಾರಿಗಳು, ಸದಸ್ಯರು, ಸ್ತ್ರೀಶಕ್ತಿ ಸಂಘದ ಪದಾಧಿಕಾರಿಗಳು, ಸದಸ್ಯರು ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಶೌರ್ಯ ವಿಪತ್ತು ನಿರ್ವಹಣಾ ಘಟಕ ಶಿಶಿಲ-ಅರಸಿನಮಕ್ಕಿ...
ಮಾಲಾಡಿ: ಸೋಣoದೂರು ಅಂಗನವಾಡಿ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕಾ ಕಾರ್ಯಕ್ರಮ ಜೂ.28ರಂದು ನಡೆಯಿತು. ಪೋಲಿಯೋ ಮುಕ್ತ ಭಾರತ ಆಗಬೇಕಾದರೆ ಮೊದಲು ಎಲ್ಲಾ ಹಳ್ಳಿಗಳಲ್ಲೂ ಪೋಲಿಯೋ ಲಸಿಕೆ ನೀಡಬೇಕು. ಅದಕ್ಕಾಗಿ ಮೊದಲು ನಾವು ನಮ್ಮ ಪೋಲಿಯೋ...
ಬೆಳ್ತಂಗಡಿ: ದೇಶದಲ್ಲಿ ನೊಂದಾವಣೆಯಾಗದಿರುವ ದೊಡ್ಡ ಸಂಸ್ಥೆ ಆರ್.ಎಸ್.ಎಸ್.ಮಾತ್ರ, ರಶೀದಿ ನೀಡದೆ ದೇಣಿಗೆಯನ್ನು ಸಂಗ್ರಹಿಸುತ್ತಿದ್ದು ದೇಣಿಗೆ ಹಣಕ್ಕೆ ಲೆಕ್ಕಾಚಾರವನ್ನು ನೀಡಿಲ್ಲ ಎಂದು ಕೆಪಿಸಿಸಿ ವಕ್ತಾರ ಅಮಲ ರಾಮಚಂದ್ರ ಹೇಳಿದರು. ಅವರು ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಸಭಾಂಗಣದಲ್ಲಿ...
ಬೆಳ್ತಂಗಡಿ: ಬೆಳ್ತಂಗಡಿ ರೋಟರಿ ಕ್ಲಬ್ನ 56ನೇ ವರ್ಷದ ನೂತನ ಅಧ್ಯಕ್ಷರಾಗಿ ರೊ. ಶ್ರೀಧರ್ ಕೆ.ವಿ, ಕಾರ್ಯದರ್ಶಿಯಾಗಿ ರೊ| ಡಾ| ರಾಘವೇಂದ್ರ ಪಿದಮಲೆ, ಅಸಿಸ್ಟೆಂಟ್ ಗವರ್ನರ್ ಆಗಿ ರೊ| ಡಾ| ಶಶಿಧರ ಡೋಂಗ್ರೆ, ಖಜಾಂಚಿಯಾಗಿ ರೊ....
ಬೆಳ್ತಂಗಡಿ: ಸಮಾಜಸೇವಾ ಉದ್ಧೇಶದಿಂದ ಸ್ಥಾಪಿತವಾದ ರೋಟರಿ ಸಂಘಟನೆಗೆ ಶತಮಾನದ ಇತಿಹಾಸ ಇದೆ. ರೋಟರಿಯು ಇಂದು ಜಾಗತಿಕವಾಗಿ ಸುಮಾರು 200 ದೇಶಗಳಲ್ಲಿ 35000 ಕ್ಲಬ್ ಗಳಲ್ಲಿ ವಿವಿಧ ವೃತ್ತಿಗಳಲ್ಲಿ ತೊಡಗಿರುವ ಸದಸ್ಯರ ಮೂಲಕ ಮನುಕುಲದ ಸೇವೆಯಲ್ಲಿ...
ಅಳದಂಗಡಿ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ಗುರುವಾಯನಕೆರೆ ಯಾಂತ್ರಿಕೃತ ಭತ್ತ ಕೃಷಿಗೆ ಅಳದಂಗಡಿ ಅರಮನೆ ತಿಮ್ಮಣ್ಣ ಅರಸರಾದ ಡಾ. ಪದ್ಮ ಪ್ರಸಾದ್ ಅಜಿಲರು ಸಸಿ ಮಡಿ ಹಸ್ತಾಂತರ ಮಾಡುವ ಮೂಲಕ...
ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026-27ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತು ಉದ್ಘಾಟನಾ ಕಾರ್ಯಕ್ರಮವು ಜೂನ್ 27ರಂದು ಸೇಕ್ರೆಡ್ ಹಾರ್ಟ್ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಚಾಲಕ ವಂ|ಸ್ವಾ|ಡಾ| ಸ್ಟ್ಯಾನಿ ಗೋವಿಯಸ್...
ಬೆಳ್ತಂಗಡಿ: ಕರ್ನಾಟಕ ಸರಕಾರದ ಆರೋಗ್ಯ ಇಲಾಖೆ ವತಿಯಿಂದ ಜೂನ್ 28ರಂದು ನಡೆದ ಪಲ್ಸ್ ಪೊಲೀಯೋ ಅಭಿಯಾನಕ್ಕೆ ಬೆಳ್ತಂಗಡಿ ತಾಲೂಕು ವೈದ್ಯಧಿಕಾರಿ ಡಾ., ಸಂಜತ್ ರವರ ಮಾರ್ಗದರ್ಶನದಲ್ಲಿ ತಾಲೂಕಿನ ವಿವಿಧೆಡೆ ಸುಮಾರು 50 ಕ್ಕೂ ಅಧಿಕ...
ಉಜಿರೆ: ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಶನ್ ಉಜಿರೆ ವಲಯ ವತಿಯಿಂದ ಡಾ| ಅಶ್ವಿನ್ ಐ ಕೇರ್ ಸೆಂಟರ್ ಪುತ್ತೂರು ಹಾಗೂ ‘ವಿಕಾಸ್ ಒಪ್ಟಿಕಲ್ಸ್ ಬೆಳ್ತಂಗಡಿ ಇದರ ಸಹಯೋಗದೊಂದಿಗೆ ಉಚಿತ ನೇತ್ರ ಪರೀಕ್ಷೆ ಮತ್ತು ಕನ್ನಡಕ...