ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆರೋಪಿಗಳ ಮನೆಗೆ ಪೊಲೀಸ್ ಭೇಟಿ ಪರಿಶೀಲನೆ
ಬೆಳ್ತಂಗಡಿ: ಮುಂಬರುವ ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ, ಮುಂಜಾಗ್ರತಾ ಕ್ರಮವಾಗಿ, ದಕ್ಷಿಣ ಕನ್ನಡ ಜಿಲ್ಲಾ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ, ರೌಡಿ ಶೀಟರ್ ಗಳು ಹಾಗೂ ಇತರ ಅಪರಾಧ ಹಿನ್ನೆಲೆಯನ್ನು ಹೊಂದಿರುವ ಆಸಾಮಿಗಳ ಮನೆಗಳಿಗೆ, ಆಯಾ ಠಾಣಾ ವ್ಯಾಪ್ತಿಯ...
