ಫೆ.29-ಮಾ.2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನಕ್ಕೆ ಕೊಕ್ಕಡದ ಸಿಬಂತಿ ಪದ್ಮನಾಭ
ಬೆಳ್ತಂಗಡಿ: ಮಲೇಷ್ಯಾದ ಕೌಲಾಲಂಪುರದಲ್ಲಿ ಫೆ.29ರಿಂದ ಮಾರ್ಚ್ 2ರವರೆಗೆ ನಡೆಯಲಿರುವ ಆಗ್ನೆಯ ಏಷ್ಯಾ ಮಾಧ್ಯಮ ಅಧ್ಯಯನ ಸಮ್ಮೇಳನದಲ್ಲಿ ತುಮಕೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ಮುಖ್ಯಸ್ಥ ಡಾ.ಕೆ.ವಿ. ಸಿಬಂತಿ ಪದ್ಮನಾಭ ಭಾಗವಹಿಸಲಿದ್ದಾರೆ. ‘ಆಗ್ನೆಯ...
