ರುಡ್‌ಸೆಟ್ ಸಂಸ್ಥೆಯಲ್ಲಿ ಎಸಿ ಮತ್ತು ಫ್ರಿಡ್ಜ್ ರಿಪೇರಿ ತರಬೇತಿ ಕಾರ್ಯಕ್ರಮದ ಸಮಾರೋಪ
ಉಜಿರೆ: ಜೀವನದಲ್ಲಿ ಸೋಲುಗಳು ಬರಬಹುದು, ಆದರೆ ಪ್ರಯತ್ನ ಕೈ ಬಿಡಬಾರದು ಪ್ರಯತ್ನ ಪಡುತ್ತಲೇ ಇದ್ದಾಗ ಸಕಾರಾತ್ಮಕ ಫಲಿತಾಂಶ ಬರುತ್ತದೆ, ವಿದ್ಯಾರ್ಥಿ ಜೀವನ ಯಾವಾಗಲೂ ನೆನಪಿನಲ್ಲಿ ಇರುವಂತಹ ಜೀವನ, ಒಳ್ಳೆಯ ಅಂಕಗಳು ಪಡೆಯುವುದರ ಜೊತೆಗೆ ಮೌಲ್ಯಗಳನ್ನೂ...
