ಮದ್ದಡ್ಕ ಮಸ್ಜಿದ್ನ ನೂತನ ಆಡಳಿತ ಕಚೇರಿ ಉದ್ಘಾಟನೆ
ಬೆಳ್ತಂಗಡಿ; ಮದ್ದಡ್ಕ ನೂರುಲ್ ಹುದಾ ಜುಮಾ ಮಸ್ಜಿದ್ನ ನೂತನ ಆಡಳಿತ ಕಚೇರಿ ಉದ್ಘಾಟನೆಯು ಜು.21 ರಂದು ನಡೆಯಿತು.ಮಸ್ಜಿದ್ ಖತೀಬ್ ಹಸನ್ ಮುಬಾರಕ್ ಸಖಾಫಿ ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಅಶ್ರಫ್ ಚಿಲಿಂಬಿ ವಹಿಸಿದ್ದರು. ಸಮಾರಂಭದಲ್ಲಿ ಹಿರಿಯ...
