ಮಿತ್ತಬಾಗಿಲು: ಸಹೋದರರಿಬ್ಬರು ಒಂದೇ ದಿನ ನಿಧನ ಹೊಂದಿದ ಘಟನೆ ಮಿತ್ತಬಾಗಿಲು ಗ್ರಾಮದಲ್ಲಿ ನಡೆದಿದೆ. ಇಲ್ಲಿನ ದಿಡುಪೆಯ ಕೆಳಗಿನಮನೆ ನಿವಾಸಿಗಳಾದ ಜಾನು ಗೌಡ(72) ಹಾಗೂ ಸಹೋದರ ಕುಶಾಲಪ್ಪ (68) ನಿಧನ ಹೊಂದಿದ ಸಹೋದರರು. ಜಾನು ಗೌಡ...
ಬೆಳಾಲು: ಶ್ರೀ ಮಾಯ ಮಹಾದೇವ ದೇವಸ್ಥಾನದ ವಾರ್ಷಿಕ ಜಾತ್ರೋತ್ಸವದ ಸಂದರ್ಭದಲ್ಲಿ ದೇವಸ್ಥಾನಕ್ಕೆ ಸಂಬಂಧಿಸಿದ ಕೈಪಿಡಿ “ಮಹಾಪ್ರಸಾದ” ಬಿಡುಗಡೆ ಸಮಾರಂಭವು ಜಾತ್ರೆಯ ಮೊದಲ ದಿನದಂದು ಜರಗಿತು. ಮಹಾಪ್ರಸಾದ ಕೈಪಿಡಿಯನ್ನು ಉಜಿರೆ ಶ್ರೀ ಜನಾರ್ದನ ಸ್ವಾಮಿ ದೇವಸ್ಥಾನದ...
ಪದ್ಮುಂಜ: ಕಣಿಯೂರು ಗ್ರಾಮದ ಪದ್ಮುಂಜ ಸಿ.ಎ ಬ್ಯಾಂಕ್ ಬಳಿ ಸರ್ಕಾರಿ ಗೇರುತೋಟ ಹಾಗೂ ಸಂಪತ್ ಕೊಲ್ಲಾಜೆ ಇವರ ರಬ್ಬರ್ ತೋಟಕ್ಕೆ ವ್ಯಾಪಕವಾಗಿ ಬೆಂಕಿ ತಗುಲಿ ಅಪಾರ ನಷ್ಟ ಉಂಟಾದ ಘಟನೆ ಫೆ 21 ರಂದು...
ಬೆಳ್ತಂಗಡಿ: ಧರ್ಮಸ್ಥಳದ ವಿದ್ಯಾರ್ಥಿನಿ ಸೌಜನ್ಯಾ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣವನ್ನು ಮರು ತನಿಖೆ ನಡೆಸಲು ಆದೇಶಿಸುವಂತೆ ಕೋರಿದ ಅರ್ಜಿ ಸಂಬಂಧ ರಾಜ್ಯ ಸರಕಾರ ಮತ್ತು ಸಿಬಿಐಗೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ. ಈ...
ಬೆಳ್ತಂಗಡಿ: ಬಿಜೆಪಿ ಬೆಳ್ತಂಗಡಿ ಮಂಡಲ ಎಸ್.ಟಿ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಠಲ ಕೊಕ್ಕಡ ಆಯ್ಕೆಯಾಗಿದ್ದಾರೆ. ಇವರು ಸೌತಡ್ಕ ದೇವಸ್ಥಾನದ ಆಡಳಿತ ಮಂಡಳಿಯ ಮಾಜಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರು....
ಗೇರುಕಟ್ಟೆ: ಕೊರಂಜ ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆಯ ಮುಂದಿನ ಮೂರು ವರ್ಷದ ಅವಧಿಗೆ ಶಾಲಾಭಿವೃದ್ದಿ ಮತ್ತು ಮೇಲುಸ್ತುವಾರಿ ಸಮಿತಿ ರಚನೆಯು ಗ್ರಾ.ಪಂ. ಅಧ್ಯಕ್ಷರಾದ ದಿವಾಕರ ಎಮ್ ರವರ ಅಧ್ಯಕ್ಷತೆಯಲ್ಲಿ ನಡೆಯಿತು. ಮುಂದಿನ ಮೂರು ವರ್ಷದ...
ಉಜಿರೆ: ಹಿರಿಯ ಸಾಹಿತಿ, ಸಂಶೋಧಕ ಕೆ.ಟಿ. ಗಟ್ಟಿಯವರ ವೈಚಾರಿಕ ಲೇಖನ, ಪ್ರವಾಸ ಕಥನ, ನಾಟಕರಂಗ, ಸಸ್ಯಶಾಸ್ತ್ರ ಅಧ್ಯಯನ, ಭಾಷಾ ತಜ್ಞ, ಕಥೆ, ಕಾದಂಬರಿ, ರೇಡಿಯೋ ಮಕ್ಕಳ ನಾಟಕ , ಆಕಾಶವಾಣಿ ಟಿ.ವಿ.ಸಂದರ್ಶನಗಳಲ್ಲಿ ಬರಹವೇ ಬದುಕಾಗಿತ್ತು. ...
ಗುರುವಾಯನಕೆರೆ: ಕಳೆದ ಹಲವಾರು ವರ್ಷಗಳಿಂದ ನಿಸರ್ಗ ಕರ್ಟನ್ ಹಾಗೂ ವಾಲ್ ಪೇಪರ್ ಉದ್ಯಮದೊಂದಿಗೆ ಉತ್ತಮ ಗುಣಮಟ್ಟ ಹಾಗೂ ಪ್ರಾಮಾಣಿಕ ಸೇವೆ ನೀಡಿ ಗ್ರಾಹಕರೊಂದಿಗೆ ಉತ್ತಮ ಸಂಭಂಧ ಹೊಂದಿರುವ ನಾಗೇಶ್ ಕೋಟ್ಯಾನ್ ರವರ ನಿಸರ್ಗ ಆರ್ಕೇಡ್ನ...
ಬೆಳ್ತಂಗಡಿ : ಸಾಧಕರನ್ನು ಗೌರವಿಸಿದರೆ ಇತರರಿಗೆ ಸಾಧಿಸಲು ಪ್ರೋತ್ಸಾಹ ಸಿಕ್ಕಿದಂತೆ ಸುವರ್ಣ ಸಾಂಸ್ಕೃತಿಕ ಪ್ರತಿಷ್ಠಾನವು ಅನೇಕ ವರ್ಷಗಳಿಂದ ವಿವಿಧ ಕ್ಷೇತ್ರದ ಸಾಧಕರನ್ನು ಗುರುತಿಸುವ ಕಾರ್ಯ ಮಾಡುತ್ತಿದ್ದು ಇದೊಂದು ಶ್ರೇಷ್ಠ ಕಾರ್ಯ. ಸಮಾಜದಲ್ಲಿ ಇನ್ನು ಅನೇಕ...
ಉರುವಾಲು: ಕೊರಿಂಜ ಪರಿವಾರ ಪಂಚಲಿಂಗೇಶ್ವರ ದೇವರ ಪುನಃ ಪ್ರತಿಷ್ಠೆ ಅಷ್ಟಬಂಧ ಬ್ರಹ್ಮಕಲಶೋತ್ಸವದ ಅಂಗವಾಗಿ ಇಂದು (ಫೆ.21) ಬ್ರಹ್ಮಕುಂಭಾಭಿಷೇಕವು ವಿವಿಧ ವೈದಿಕ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ನಡೆಯಿತು. ಬೆಳಿಗ್ಗೆ ಸ್ವಸ್ತಿವಾಚನ, ಪರಿಕಲಶಾಭಿಷೇಕ, ಬ್ರಹ್ಮಕುಂಭಾಭಿಷೇಕ, ನ್ಯಾಸ ಪೂಜೆ, ಪ್ರಸನ್ನ...