September 24, 2026

Category : ಚಿತ್ರ ವರದಿ

ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಜೈ ಕರ್ನಾಟಕ ಗಾಯಕರ ಬಳಗದಿಂದ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ

Suddi Udaya
ಬೆಳ್ತಂಗಡಿ : ಜೈ ಕರ್ನಾಟಕ ಗಾಯಕರ ಬಳಗ ದಕ್ಷಿಣ ಕನ್ನಡ ಜಿಲ್ಲೆಯ ಸಮಿತಿಯಿಂದ ಬೆಳ್ತಂಗಡಿ ತಾಲೂಕು ಮಟ್ಟದ ಸದಸ್ಯತ್ವ ನೋಂದಾವಣೆ ಮತ್ತು ತಾಲೂಕು ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಫೆ.19ರಂದು ಬೆಳ್ತಂಗಡಿ ಲಯನ್ಸ್ ಕ್ಲಬ್ ಸಭಾಂಗಣದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಗುರುವಾನಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಒಕ್ಕೂಟದಿಂದ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಪದಗ್ರಹಣ

Suddi Udaya
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಗುರುವಾನಯನಕೆರೆ ವ್ಯಾಪ್ತಿಯ ಮಡಂತ್ಯಾರು ವಲಯದ ಬಸವನಗುಡಿ ಒಕ್ಕೂಟ ಎ ಮತ್ತು ಬಿ ಇವರ ಸಂಯುಕ್ತ ಆಶ್ರಯದಲ್ಲಿ ಸತ್ಯನಾರಾಯಣ ಪೂಜಾ ಸಮಿತಿ ಅಧ್ಯಕ್ಷರಾದ ಪದ್ಮನಾಭ ಸಾಲಿಯಾನ್ ಇವರ ನೇತ್ರತ್ವದಲ್ಲಿ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಇಂದಬೆಟ್ಟು: ಸಮೃದ್ಧಿ ಸಂಜೀವಿನಿ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
ಇಂದಬೆಟ್ಟು : ಸಮೃದ್ಧಿ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟ (ರಿ ) ಇಂದಬೆಟ್ಟು ಇದರ ವಾರ್ಷಿಕ ಮಹಾಸಭೆಯನ್ನು ಫೆ.17ರಂದು ಒಕ್ಕೂಟದ ಅಧ್ಯಕ್ಷೆ ಶ್ರೀಮತಿ ಹೇಮಲತಾ ಅಧ್ಯಕ್ಷತೆಯಲ್ಲಿ ಇಂದಬೆಟ್ಟು ಪಂಚಾಯತ್ ನ ಸಭಾಂಗಣದಲ್ಲಿ ನಡೆಯಿತು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫೆ 27- ಮಾ 2, ಗುರುವಾಯನಕೆರೆ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರ ರತ್ನಗಿರಿ ಜೀರ್ಣೋದ್ಧಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ

Suddi Udaya
ಬೆಳ್ತಂಗಡಿ : ಗುರುವಾಯನಕೆರೆ ರತ್ನಗಿರಿ ಶ್ರೀ ಸನ್ಯಾಸಿ ಗುಳಿಗ ಕ್ಷೇತ್ರದ ಜೀರ್ಣೋದ್ದಾರ ಹಾಗೂ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ತುಳುನಾಡ ದೈವಾರಾಧಕರ ಮಹಾ ಸಮ್ಮೇಳನ ಫೆ.27 ರಿಂದ ಮಾರ್ಚ್ 2 ರವರೆಗೆ ನಡೆಯಲಿದೆ ಎಂದು...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹತ್ಯಡ್ಕ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
ಅರಸಿನಮಕ್ಕಿ: ಹತ್ಯಡ್ಕ ಗ್ರಾಮದ ಅರಿಕೆಗುಡ್ಡೆ ಶ್ರೀ ವನದುರ್ಗಾ ಕ್ಷೇತ್ರದಲ್ಲಿ ಪ್ರತಿಷ್ಠಾ ಅಷ್ಠಬಂಧ ಬ್ರಹ್ಮಕಲಶೋತ್ಸವವು ಫೆ.17 ರಿಂದ ಪ್ರಾರಂಭಗೊಂಡು ಫೆ.26 ರವರೆಗೆ ಬ್ರಹ್ಮಶ್ರೀ ವೇದಮೂರ್ತಿ ಪೊಳಲಿ ಶ್ರೀ ಸುಬ್ರಹ್ಮಣ್ಯ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ. ಫೆ.18ರಂದು ಸಂಜೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ : ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ನಿಧನ

Suddi Udaya
ಬೆಳ್ತಂಗಡಿ: ಇಲ್ಲಿಯ ರೆಂಕೆದಗುತ್ತು ನಿವಾಸಿ ಉದಯ ಪೂಜಾರಿ ರವರು ಫೆ.18 ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಪ್ರಸುತ್ತ ಮೂಡಬಿದಿರೆಯಲ್ಲಿ ವಾಸ್ತವ್ಯವಿದ್ದರು. ತುಂಬಾ ಮೃದು ಸ್ವಭಾವದ ವ್ಯಕ್ತಿಯಾಗಿದ್ದು ಎಲ್ಲರಿಗೂ ಚಿರಪರಿಚಿತರಾಗಿದ್ದರು. ಮೃತರು ತಂದೆ ಹೊನ್ನಯ್ಯ, ಪತ್ನಿ...
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಹಿನ್ನಲೆ: ಉಜಿರೆಯ ಲಾಡ್ಜ್‌ ಗಳ ಮೇಲೆ ಡಿವೈಎಸ್ಪಿ ನೇತೃತ್ವದಲ್ಲಿ ಪೊಲೀಸ್ ದಾಳಿ

Suddi Udaya
ಬೆಳ್ತಂಗಡಿ : ಲಾಡ್ಜ್ ಗಳಲ್ಲಿ ಅನೈತಿಕ ಚಟುವಟಿಕೆ ನಡೆಯುತ್ತಿರುವ ದೂರುಗಳ ಮೇಲೆ ಬಂಟ್ವಾಳ ಉಪವಿಭಾಗದ ಡಿವೈಎಸ್ಪಿ ನೇತೃತ್ವದಲ್ಲಿ ಉಜಿರೆಯ ಲಾಡ್ಜ್‌ ಗಳ ಮೇಲೆ ಫೆ.18 ರಂದು ರಾತ್ರಿ ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಉಜಿರೆಯ...
ಗ್ರಾಮಾಂತರ ಸುದ್ದಿಚಿತ್ರ ವರದಿನಿಧನಬೆಳ್ತಂಗಡಿವರದಿ

ಹಿರಿಯ ಸಾಹಿತಿ ಕೆ.ಟಿ ಗಟ್ಟಿ ನಿಧನ

Suddi Udaya
ಉಜಿರೆ: ಉಜಿರೆ ನಿವಾಸಿ ತಾಲೂಕಿನ ಹಿರಿಯ ಸಾಹಿತಿ ಬರಹಗಾರ ಕೆ.ಟಿ ಗಟ್ಟಿ (86ವ) ರವರು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಫೆ.19 ರಂದು ನಿಧನರಾಗಿದ್ದಾರೆ. ಇವರು ಉಜಿರೆಯಲ್ಲಿ ‘ವನಸಿರಿ’ ಯಲ್ಲಿ ಕೃಷಿ, ಸಾಹಿತ್ಯ ಎರಡರಲ್ಲೂ ತೊಡಗಿಸಿಕೊಂಡಿದ್ದರು....
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು: ಭಗವಾನ್ ಬಾಹುಬಲಿ ಸ್ವಾಮಿ ಮಹಾಮಸ್ತಕಾಭಿಷೇಕ ವೈಭವ: ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರಿಂದ ವಿವಿಧ ಸಮಿತಿಗಳ ಜೊತೆ ಸಮಾಲೋಚನಾ ಸಭೆ

Suddi Udaya
ವೇಣೂರು: ವೇಣೂರಿನಲ್ಲಿ ಭಗವಾನ್ ಬಾಹುಬಲಿಸ್ವಾಮಿ ಮೂರ್ತಿಗೆ ಫೆ.22 ರಿಂದ ಮಾರ್ಚ್ ಒಂದರ ವರೆಗೆ ಮಹಾಮಸ್ತಕಾಭಿಷೇಕ ನಡೆಯಲಿದ್ದು, ಮೂಡಬಿದ್ರೆ ಜೈನಮಠದ ಪೂಜ್ಯ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿಯವರು ಫೆ.17ರಂದು ವೇಣೂರಿನ ಯಾತ್ರಿನಿವಾಸದಲ್ಲಿ ವಿವಿಧ ಸಮಿತಿಗಳ ಜೊತೆ ಸಮಾಲೋಚನೆ...
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ , ಗೌರವ ಅಧ್ಯಕ್ಷರಾಗಿ ಹೆಚ್. ಪದ್ಮಗೌಡ, ಕಾರ್ಯದರ್ಶಿಯಾಗಿ ಗಣೇಶ್ ಗೌಡ

Suddi Udaya
ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಅಧ್ಯಕ್ಷರಾಗಿ ಪಿ.ಕುಶಾಲಪ್ಪ ಗೌಡ ಗೌರವ ಅಧ್ಯಕ್ಷರಾಗಿ ಎಚ್.ಪದ್ಮಗೌಡ, ಉಪಾಧ್ಯಕ್ಷರಾಗಿ ಧರ್ಣಪ್ಪ ಗೌಡ ಬಾನಡ್ಕ, ನಾರಾಯಣ ಗೌಡ ದೇವಸ್ಯ,ಪ್ರಧಾನ ಕಾರ್ಯದರ್ಶಿ ಗಣೇಶ್ ಗೌಡ,ಕೋಶಾಧಿಕಾರಿ...
error: Content is protected !!