ಬಿಜೆಪಿ ಜಿಲ್ಲಾ ಮಟ್ಟದ ವಿವಿಧ ಮೋರ್ಚಾಗಳ ಪ್ರಧಾನ ಕಾರ್ಯದರ್ಶಿಗಳ ನೇಮಕ
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟ ದ.ಕ ಜಿಲ್ಲಾ ಸಮಿತಿಯ ವಿವಿಧ ಮೋರ್ಚಾಗಳಿಗೆ ಪದಾಧಿಕಾರಿಗಳ ಆಯ್ಕೆಯು ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರ ನೇತೃತ್ವದಲ್ಲಿ ನಡೆಯಿತು. ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ ಶಶಿಧರ ಕಲ್ಮಂಜ, ಎಸ್.ಸಿ...
