ಬೆಳ್ತಂಗಡಿ ತಾಲೂಕು ಜನಜಾಗೃತಿ ವೇದಿಕೆ ಸಭೆ: ವಲಯವಾರು ಸಾಧನಾ ವರದಿ ಪ್ರಸ್ತುತಿ: ವಲಯವಾರು ನವಜೀವನೋತ್ಸವಕ್ಕೆ ಸಂಕಲ್ಪ
ಬೆಳ್ತಂಗಡಿ: ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಬೆಳ್ತಂಗಡಿ ತಾಲೂಕು ಇದರ ತಾಲೂಕು ಕಾರ್ಯಕಾರಿ ಸಮಿತಿ ಸಭೆ ಹಾಗೂ ವಲಯವಾರು ಸಾಧನಾ ವರದಿ ಪ್ರಸ್ತುತಿ ಕಾರ್ಯಕ್ರಮ ಫೆ.13 ರಂದು ಬೆಳ್ತಂಗಡಿ ಪಿನಾಕಿ ಸಭಾಭವನದಲ್ಲಿ ನಡೆಯಿತು. ಅಧ್ಯಕ್ಷತೆಯನ್ನು...
