ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ
ಉರುವಾಲು ಶ್ರೀ ಮಹಮ್ಮಾಯಿ ದೇವಸ್ಥಾನ , ಶ್ರೀ ಮಹಮ್ಮಾಯಿ ಕ್ಷೇತ್ರ ಸೇವಾ ಟ್ರಸ್ಟ್ ಶಿವಾಜಿನಗರ ಉರುವಾಲು ಪದವು, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಟ್ರಸ್ಟ್ ಉರುವಾಲು ವಿಭಾಗ, ಬೆಳ್ತಂಗಡಿ ತಾಲೂಕು ಪರಿಶಿಷ್ಟ...
