ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆ
ಬೆಳಾಲು: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮಸಭೆಯು ಫೆ.7ರಂದು ಬೆಳಾಲು ಗ್ರಾ.ಪಂ. ಸಭಾಂಗಣದಲ್ಲಿ ಜರುಗಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳಾಲು ಗ್ರಾ.ಪಂ. ಅಧ್ಯಕ್ಷೆ ವಿದ್ಯಾ ಶ್ರೀನಿವಾಸ ಗೌಡ ನೆರವೇರಿಸಿದರು. ಅಧ್ಯಕ್ಷತೆಯನ್ನು ಪೆರಿಯಡ್ಕ ಸ.ಕಿ.ಪ್ರಾ. ಶಾಲೆಯ ವಿದ್ಯಾರ್ಥಿ...
