ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯ ವಿದ್ಯಾರ್ಥಿಗಳಿಗೆ ಜಾಗೃತಿ ಕಾರ್ಯಕ್ರಮ
ಉಜಿರೆ: ಉಜಿರೆ ಎಸ್.ಡಿ.ಎಂ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಡಿ.4 ರಂದು ಪ್ರೌಢಶಾಲಾ ಬಾಲಕರಿಗೆ “ನಿನ್ನನ್ನು ನೀನು ತಿಳಿದುಕೋ” ಎಂಬ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಎಸ್.ಡಿ.ಎಮ್ ಪದವಿ ಕಾಲೇಜಿನ ಉಪನ್ಯಾಸಕಿ ಶ್ರೀಮತಿ...
