ಕುವೆಟ್ಟು: ಇಲ್ಲಿಯ ಓಡಿಲ್ನಾಳ ನಿವಾಸಿ ಲಕ್ಷ್ಮಿ (58ವ)ರವರು ಫೆ.3ರಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಇವರು ಶಾಸಕರ ಮಾಜಿ ಆಪ್ತ ಸಹಾಯಕರಾದ ಮಂಜುನಾಥ್ ರವರ ತಾಯಿ. ಮೃತರು ಮೂವರು ಮಕ್ಕಳು, ಅಳಿಯ, ಸೊಸೆ, ಮೊಮ್ಮಕ್ಕಳು ಹಾಗೂ ಬಂಧು...
ಉಜಿರೆ: ಧರ್ಮದ ಮರ್ಮವನ್ನರಿತು ಶ್ರದ್ಧಾ-ಭಕ್ತಿಯೊಂದಿಗೆ, ಕಾನೂನು, ನಿಯಮಗಳ ಪಾಲನೆ ಮಾಡಿದಾಗ ಜೀವನದಲ್ಲಿ ಸುಖ-ಶಾಂತಿ ನೆಮ್ಮದಿ ಸಿಗುತ್ತದೆ. ವೃತ-ನಿಯಮಗಳ ಅನುಷ್ಠಾನದೊಂದಿಗೆ ಸಂಸ್ಕಾರಯುತ, ಸಾತ್ವಿಕ ಜೀವನಶೈಲಿಯೇ ಧರ್ಮ ಆಗಿದೆ ಎಂದು ಒಡಿಸ್ಸಾದ ಕೇಂದ್ರೀಯ ವಿಶ್ವವಿದ್ಯಾಲಯದ ಕುಲಪತಿ ಪ್ರೊ....
ಮಡಂತ್ಯಾರು: ಗ್ರಾಮ ಪಂಚಾಯತ್ ಮಡಂತ್ಯಾರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಂಧತ್ವ ವಿಭಾಗ ಮಂಗಳೂರು ಪ್ರಾಥಮಿಕ ಆರೋಗ್ಯ ಕೇಂದ್ರ ಬೆಳ್ತಂಗಡಿ ನೇತ್ರಜ್ಯೋತಿ ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ದ.ಕ. ಪ್ರಸಾದ್ ನೇತ್ರಾಲಯ...
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಭಾರತೀಯ ಜನತಾ ಪಾರ್ಟಿಯ ಜಿಲ್ಲಾ ಕಾರ್ಯದರ್ಶಿಗಳಾಗಿ ಬೆಳಾಲು ಸೀತಾರಾಮ್ ಹಾಗೂ ವಸಂತಿ ಮಚ್ಚಿನ ಆಯ್ಕೆಯಾಗಿದ್ದಾರೆ. ವಸಂತಿ ರವರು ಮಚ್ಚಿನ ಗ್ರಾ.ಪಂ. ಅಧ್ಯಕ್ಷರಾಗಿ , ತಾಲೂಕು ಪಂಚಾಯತ್ ಸದಸ್ಯರಾಗಿ ,...
ಪಡಂಗಡಿ : ಇಲ್ಲಿಯ ಗ್ರಾಮ ಪಂಚಾಯತದ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆಯು ಫೆ.03 ರಂದು ಗ್ರಾಮ ಪಂಚಾಯತ್ ಅಧ್ಯಕ್ಷ ವಸಂತ ಪೂಜಾರಿ ರವರ ಅಧ್ಯಕ್ಷತೆಯಲ್ಲಿ ಪಂಚಾಯತ್ ಆವರಣದಲ್ಲಿ ನಡೆಯಿತು. ಮಾರ್ಗದರ್ಶಿ ಅಧಿಕಾರಿಯಾಗಿ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲೆಯ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷರಾಗಿ ನಾವೂರು ಗ್ರಾ.ಪಂ ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಗಣೇಶ್ ನಾವೂರು ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಿಸಿದ್ದಾರೆ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ದ.ಕ ಜಿಲ್ಲಾ ಉಪಾಧ್ಯಕ್ಷರಾಗಿ ಬಿಜೆಪಿ ಬೆಳ್ತಂಗಡಿ ಮಂಡಲದ ನಿಕಟಪೂರ್ವಧ್ಯಕ್ಷ ಜಯಂತ್ ಕೋಟ್ಯಾನ್ ರವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ನೇಮಿಸಿದ್ದಾರೆ. ಕಳೆದ 25 ವರ್ಷಗಳಿಂದ ಭಾರತೀಯ ಜನತಾ ಪಾರ್ಟಿಯಲ್ಲಿ...
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿಯ ಬೆಳ್ತಂಗಡಿ ಮಂಡಲದ ಅಧ್ಯಕ್ಷರಾಗಿ ಧರ್ಮಸ್ಥಳ ಗ್ರಾಮ ಪಂಚಾಯತ್ ಉಪಾಧ್ಯಕ್ಷ, ಸಂಘಟಕ ಶ್ರೀನಿವಾಸ್ ರಾವ್ ಅವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲರವರು ನೇಮಕ ಮಾಡಿದ್ದಾರೆ. ಶ್ರೀನಿವಾಸ್ ರಾವ್ ಅವರು ಬಿಜೆಪಿ...
ನವದೆಹಲಿ: ಭಾರತದ ಮಾಜಿ ಉಪ ಪ್ರಧಾನಿ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ಭಾರತ ರತ್ನ ನೀಡಿ ಗೌರವಿಸಲಾಗುವುದು ಎಂದು ಪ್ರಧಾನಿ...
ನಾರಾವಿ ಪಾಣಾಲು ರಸ್ತೆ ವಿಶ್ವಕರ್ಮ ಮಂದಿರದ ಬಳಿ ಅರ್ಪಿತಾ ಕಾಂಪ್ಲೆಕ್ಸ್ ನಲ್ಲಿ ಸನ್ನಿಧಿ ಟೈಲರಿಂಗ್ ಸೆಂಟರ್ ಫೆ.2 ರಂದು ಶುಭಾರಂಭಗೊಂಡಿತು. ನಾರಾವಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಜವರ್ಮ ಜೈನ್, ನಿಕಟಪೂರ್ವ ಉಪಾಧ್ಯಕ್ಷ ಉದಯ್ ಹೆಗ್ಡೆ,...