ಉಜಿರೆ : ಉಜಿರೆಯ ಪ್ರತಿಷ್ಠಿತ ವ್ಯಾಯಾಮ್ ಮಲ್ಟಿ ಜಿಮ್ ನಲ್ಲಿ ಜೂನ್ 24ರಂದು ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಯೋಗ ತರಬೇತುದಾರರಾದ ಶ್ರೀಮತಿ ರೇವತಿಯವರು ಅಂತರಾಷ್ಟ್ರೀಯ ಯೋಗ ದಿನದ ಮಹತ್ವ ತಿಳಿಸಿ ನಂತರ ಯೋಗ...
ಬೆಳ್ತಂಗಡಿ: ಸೋಶಿಯಲ್ ಡೆಮಾಕ್ರಟಿಕ್ ಟ್ರೇಡ್ ಯೂನಿಯನ್ (ಎಸ್‌ಡಿಟಿಯು) ಬೆಳ್ತಂಗಡಿ ತಾಲೂಕು ಸಮಿತಿ ವತಿಯಿಂದ ಮಾಸಿಕ ಸಭೆ ಜೂ.24 ರಂದು ಬೆಳ್ತಂಗಡಿ ಜಮೀಯತುಲ್ ಫಲಾಹ್ ಸಭಾಭವನದಲ್ಲಿ ಎಸ್‌ಡಿಟಿಯು ಬೆಳ್ತಂಗಡಿ ತಾಲೂಕು ಅಧ್ಯಕ್ಷರಾದ ಸ್ವಾಲಿ ಮದ್ದಡ್ಕ ನೇತೃತ್ವದಲ್ಲಿ...
ಬೆಳ್ತಂಗಡಿ : ಉಜಿರೆ ಎಸ್ ಡಿ ಎಂ ಸ್ನಾತಕೋತ್ತರ ವಿಭಾಗದಲ್ಲಿ ಬಿ ವೋಕ್ ವಿಭಾಗದ ವತಿಯಿಂದ ನಡೆದ ‘ಬಿ. ವೋಕ್ ಉತ್ಸವ’ ರಾಜ್ಯ ಮಟ್ಟದ ಸಾಂಸ್ಕೃತಿಕ ಸ್ಪರ್ಧಾ ಕಾರ್ಯಕ್ರಮಗಳಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ಪ್ರಥಮ...
ವೇಣೂರು: ಶ್ರೀ ದಿಗಂಬರ ಜೈನ ತೀರ್ಥ ಕೇತ್ರ ಸಮಿತಿ ವೇಣೂರು ವತಿಯಿಂದ 2024 ರ ಫೆಬ್ರವರಿಯಲ್ಲಿ ನಡೆಯಲಿರುವ ವೇಣೂರು ಭಗವಾನ್ ಶ್ರೀ ಬಾಹುಬಲಿ ಸ್ವಾಮಿಗೆ ಮಹಾಮಸ್ತಕಾಭೀಷೇಕ ಕುರಿತು ಶ್ರಾವಕರ ಸಮಾಲೋಚನಾ ಸಭೆ ಜೂ.24 ರಂದು...
ಚಾರ್ಮಾಡಿ : ಬೆಳ್ತಂಗಡಿ ಅರಣ್ಯ ಇಲಾಖೆ ಸಹಕಾರದಲ್ಲಿ ಬೆಂಗಳೂರಿನ ರೈನಥಾನ್ ತಂಡದ ವತಿಯಿಂದ ಮತ್ತೂರು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ವನಮಹೋತ್ಸವ, ಚಾರ್ಮಾಡಿ ಮತ್ತು ಬಾಂಜಾರು ಮಲೆ ಅರಣ್ಯ ಪ್ರದೇಶದಲ್ಲಿ ಬಿತ್ತೋತ್ಸವ ಕಾರ್ಯಕ್ರಮ ಜೂ 24 ರಂದು ನಡೆಯಿತು.ಬೆಳ್ತಂಗಡಿ...
ಬೆಳ್ತಂಗಡಿ: ಇಲ್ಲಿನ ಪ್ರಸನ್ನ ಆಂಗ್ಲ ಮಾಧ್ಯಮ ವಸತಿ ಶಾಲೆ ಇದರ 2023-24ನೇ ಶೈಕ್ಷಣಿಕ ಸಾಲಿನ ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಜೂ. 24ರಂದು ನೆರವೇರಿತು. ದೀಪ ಪ್ರಜ್ವಲನ ಮಾಡಿದ ಪ್ರಸನ್ನ ಶಿಕ್ಷಕರ ಶಿಕ್ಷಣ ತರಬೇತಿ...
ಶಿರ್ಲಾಲು : ಶ್ರೀಮತಿ ಚಂದನ ಮತ್ತು ಸುರೇಶ ನಾಯ್ಕರ ಮಗಳಾದ ಸ್ತುತಿ ಇವರ ಹುಟ್ಟಿದ ಹಬ್ಬವನ್ನು ಶಿರ್ಲಾಲು ಗ್ರಾಮದ ಉರುಂಬಿದೊಟ್ಟು ಅಂಗನವಾಡಿ ಕೇಂದ್ರದ ಸುತ್ತ ಗಿಡಗಂಟಿಗಳ ಸ್ವಚ್ಛತೆಯನ್ನು ಮಾಡುವುದರ ಮೂಲಕ ಹಾಗೂ ತೆಂಗಿನ ಗಿಡವನ್ನು...
ಮಚ್ಚಿನ : ಇಲ್ಲಿಯ ಸರಕಾರಿ ಪ್ರೌಢಶಾಲೆಯಲ್ಲಿ ಶಾಲಾ ನಾಯಕರ ಆಯ್ಕೆ ಪ್ರಕ್ರಿಯೆ ಪ್ರಜಾಪ್ರಭುತ್ವ ಮಾದರಿಯಲ್ಲಿ ಚುನಾವಣೆ ನಡೆಸುವ ಮೂಲಕ ಜೂ.24 ರಂದು ನಡೆಯಿತು. ಚುನಾವಣೆ ಪ್ರಕ್ರಿಯೆಯು ಕಲಾ ಶಿಕ್ಷಕರ ನೇತೃತ್ವದಲ್ಲಿ ನಡೆಯಿತು. ಮುಖ್ಯೋಪಾಧ್ಯಾಯರು ಹಾಗೂ...
ಬೆಳ್ತಂಗಡಿ: ಕಳೆದ 19 ವರ್ಷಗಳನ್ನು ಅತ್ಯಂತ ಯಶಸ್ವಿಯಾಗಿ ಪೂರೈಸಿದ ತಾಲೂಕಿನ ಜ್ಯೋತಿ ಆಸ್ಪತ್ರೆಯಲ್ಲಿ ಜ್ಯೋತಿ ಆರೋಗ್ಯ ಕಾರ್ಡ್ ಬಿಡುಗಡೆ ಸಮಾರಂಭ ಜೂ. 20ರಂದು ನಡೆಯಿತು. ಜ್ಯೋತಿ ಹೆಲ್ತ್ ಕಾರ್ಡ್ ನ್ನು ಬೆಳ್ತಂಗಡಿಯ ಡಿ.ಕೆ. ಆರ್....